ಮುಳ್ಳೇರಿಯಾ:ಕಳೆದ ಒಂದೆರಡು ವರ್ಷಗಳ ಹಿಂದೆ ತೆರಕಂಡ ಚಿತ್ರವೊಂದರ ದೃಶ್ಯವನ್ನೇ ಹೋಲುವಂತಹ ಶಾಲಾ ವಿದ್ಯಾರ್ಥಿಗಳ ಪ್ರತಿಭಟನೆಯೊಂದು ಗಡಿನಾಡಿನಲ್ಲಿ ನಡೆದಿದೆ.ಸರ್ಕಾರಿ ಕನ್ನಡ ಶಾಲೆಯಲ್ಲಿ ಕನ್ನಡ ಮಾತನಾಡಲು ಬಾರದ ಶಿಕ್ಷಕರ ವಿರುದ್ಧ ನಡೆಯುವ ಪ್ರತಿಭಟನೆಯೊಂದು ಸರ್ಕಾರಿ ಹಿ. ಪ್ರಾ ಶಾಲೆ ಕಾಸರಗೋಡು ಎನ್ನುವ ಕನ್ನಡ ಸಿನಿಮಾದಲ್ಲಿ …
Students
-
ಬೆಂಗಳೂರು : ಸಾರ್ವಜನಿಕ ಶಿಕ್ಷಣ ಇಲಾಖೆ ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ , ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ದಾಖಲಾತಿ ಪ್ರಕ್ರಿಯೆಯ ಅಂತಿಮ ದಿನಾಂಕವನ್ನು ವಿಸ್ತರಣೆಗೊಳಿಸಿದೆ. ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಮತ್ತು …
-
EducationInterestinglatest
ಸೋರುತಿಹುದು ಶಾಲಾ ಮಹಡಿ | ಶಾಲೆಯ ಒಳಗೆ ಛತ್ರಿ ಹಿಡಿದುಕೊಂಡು ಅಧ್ಯಯನ ನಡೆಸುತ್ತಿರುವ ವಿದ್ಯಾರ್ಥಿಗಳ ವೀಡಿಯೋ ವೈರಲ್
ಸರ್ಕಾರಿ ಶಾಲೆಯ ಪರಿಸ್ಥಿತಿ ಯಾವ ಮಟ್ಟಿಗೆ ತಲುಪಿದೆ ಎಂದರೆ ಮಕ್ಕಳು ಶಾಲೆಗೆ ಹೋಗಲು ಹಿಂದೇಟು ಹಾಕುವ ಮಟ್ಟಿಗೆ. ಯಾಕಂದ್ರೆ, ಉತ್ತಮವಾದ ಸೌಲಭ್ಯದ ಕೊರತೆ, ಶಿಕ್ಷಕರ ಕೊರತೆ. ಇದೆಲ್ಲದರ ನಡುವೆ ಇಲ್ಲೊಂದು ಕಡೆ ಶಾಲೆಯ ಮಹಡಿ ಸೋರುತ್ತಿದ್ದು, ಮಕ್ಕಳು ಛತ್ರಿ ಹಿಡಿದುಕೊಂಡು ಕೂರುವ …
-
InterestinglatestNews
ಗಂಡು ಹೆಣ್ಣು ಜೊತೆಗೆ ಕುತ್ಕೊಂಡ್ರೆ ಪ್ರಾಬ್ಲಂ….? ನೈತಿಕ ಪೊಲೀಸ್ ಗಿರಿಗೆ ಮುಟ್ಟಿ ನೋಡುವಂತಹ ಉತ್ತರ ಕೊಟ್ಟ ಈ ಕಾಲೇಜಿನ ವಿದ್ಯಾರ್ಥಿಗಳು!
by Mallikaby Mallikaಗಂಡು ಹೆಣ್ಣು ಒಟ್ಟಿಗೆ ಕುಳಿತರೆ ಅಥವಾ ಮಾತನಾಡಿದರೆ ಎಲ್ಲಾದರೂ ಕಂಡರೆ ಜನ ಪರಸ್ಪರ ಮುಖ ನೋಡಿಕೊಂಡು ಮಾತನಾಡುವುದು ಸಾಮಾನ್ಯ. ಜೊತೆ ಜೊತೆಯಾಗಿ ಕುಳಿತರೆ, ಬಸ್ ನಲ್ಲಿ ಒಂದೇ ಸೀಟಲ್ಲಿ ಕುಳಿತರೆ, ಸಾರ್ವಜನಿಕವಾಗಿ ನಗಾಡಿಕೊಂಡು ಮಾತನಾಡಿದರೆ ಹೀಗೆ ಹತ್ತು ಹಲವಾರು ಕಡೆ. ಈ …
-
ಗುಲ್ಬರ್ಗ: ವಿದ್ಯಾರ್ಥಿನಿಯೋರ್ವಳು ಸೇತುವೆಯ ಮೇಲೆ ಸ್ಕೂಟಿ ನಿಲ್ಲಿಸಿ ನದಿಗೆ ಹಾರಿದ ಘಟನೆಯೊಂದು ಜಿಲ್ಲೆಯ ಶಹಬಾದ ಸಮೀಪದ ಕಾಗಿಣಾ ನದಿಯ ಸೇತುವೆಯಲ್ಲಿ ನಡೆದಿದೆ. ಆತ್ಮಹತ್ಯೆ ನಡೆಸಿಕೊಂಡ ವಿದ್ಯಾರ್ಥಿನಿಯನ್ನು ರಾಜೇಶ್ವರಿ(21) ಎಂದು ಗುರುತಿಸಲಾಗಿದ್ದು, ಅವಸರವಸರವಾಗಿ ಸ್ಕೂಟಿಯಲ್ಲಿ ಬಂದ ಆಕೆ ನೋಡನೋಡುತ್ತಿದ್ದಂತೆ ಸ್ಕೂಟಿ ನಿಲ್ಲಿಸಿ ನದಿಗೆ …
-
ಔಷಧೀಯ ಕ್ಷೇತ್ರ ವರ್ಷದಿಂದ ವರ್ಷಕ್ಕೆ ಹೆಚ್ಚು ಅಭಿವೃದ್ಧಿ ಹೊಂದುತ್ತಿರುವ ಕ್ಷೇತ್ರ. ಫಾರ್ಮಸಿ ಕೋರ್ಸ್ ಓದಲು ಬಯಸುವ ವಿದ್ಯಾರ್ಥಿಗಳಿಗೆ, ಕೆಲವು ಮಾಹಿತಿ ಆಧಾರದ ಮೇಲೆ, ಕರ್ನಾಟಕದ ವಿವಿಧ ಪಟ್ಟಣಗಳು ಮತ್ತು ನಗರಗಳಲ್ಲಿ ಇರುವ ಟಾಪ್ ಫಾರ್ಮಸಿ ಕಾಲೇಜುಗಳ ಪಟ್ಟಿಯನ್ನು ಇಲ್ಲಿ ನೀಡಲಾಗಿದೆ. ಕಾಲೇಜುಗಳು …
-
News
ಹಾಸ್ಟೆಲ್ ಮಹಡಿಯಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ!! ಚುರುಕುಗೊಂಡ ತನಿಖೆ-ಅಗೆದಷ್ಟು ಹೊರಬರುತ್ತಿದೆ ಸತ್ಯ
ತಮಿಳುನಾಡಿನ ಕಲ್ಲಕುರುಚಿಯಲ್ಲಿ ಶಿಕ್ಷಕರ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ನಡೆಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ದಂಗೆ , ಪ್ರತಿಭಟನೆಗಳ ಬಳಿಕ ಇಬ್ಬರು ಶಿಕ್ಷಕಿಯರನ್ನು ಬಂಧಿಸಲಾಗಿದ್ದು, ಐವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ತಿಳಿದುಬಂದಿದೆ. ಕಲ್ಲಕುರುಚಿಯ ಕಾಲೇಜೊಂದರ ಪ್ರಥಮ ಪಿಯುಸಿ ವಿದ್ಯಾರ್ಥಿನಿಯೋರ್ವಳು …
-
ಬೆಂಗಳೂರು: ಖಾಸಗಿ ಶಾಲೆಯೊಂದಕ್ಕೆ ಬಾಂಬ್ ಬೆದರಿಕೆಯ ಪತ್ರವೊಂದು ಬಂದಿದ್ದು, ಪೋಷಕರ ಸಹಿತ ಶಿಕ್ಷಕರನ್ನು ಆತಂಕಕ್ಕೀಡುಮಾಡಿದ ಘಟನೆಯೊಂದು ಆರ್ ಆರ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸ್ಥಳಕ್ಕೆ ಪೊಲೀಸರು, ಡಾಗ್ ಸ್ಕ್ವಾಡ್ ಮತ್ತು ಬಾಂಬ್ ನಿಷ್ಕ್ರಿಯ ದಳ ಆಗಮಿಸಿದೆ. ಇ-ಮೇಲ್ ಮೂಲಕ …
-
ಎಲ್ಲಾ ಶಾಲೆಯಲ್ಲಿ ಮಧ್ಯಾಹ್ನದ ಊಟದ ವ್ಯವಸ್ಥೆ ಸರಕಾರ ಮಾಡುತ್ತಿದೆ. ಆದರೆ ಇಲ್ಲೊಂದು ಶಾಲೆಯಲ್ಲಿ ಮಕ್ಕಳಿಗೆ ಊಟ ನೀಡುವ ಸಮಯದಲ್ಲಿ ಮಸಾಜ್ ಮಾಡೋಕೆ ಶಿಕ್ಷಕರು ಹೇಳಿದ್ದಾರೆ. ಅಷ್ಟು ಮಾತ್ರವಲ್ಲದೇ ಪಾಠ ಮಾಡದೇ ಮಸಾಜ್ ಮಾಡಿಸುತ್ತಾರೆ ಎಂದು ವಿದ್ಯಾರ್ಥಿಗಳು ಗಂಭೀರ ಆರೋಪ ಮಾಡುತ್ತಾರೆ. ಈ …
-
ಬೆಂಗಳೂರು : ಶಾಲಾ ಮಕ್ಕಳ ಶೂ, ಸಾಕ್ಸ್ ಖರೀದಿಗೆ ರಾಜ್ಯಸರ್ಕಾರ 132 ಕೋಟಿ ರೂಪಾಯಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ಸಮವಸ್ತ್ರ ಖರೀದಿಗೆ ಈಗಾಗಲೇ ಅನುಮೋದನೆ ನೀಡಿದೆ. ಅಂತೆಯೇ …
