Udupi: ಶಾಲಾ ಮಕ್ಕಳ ಬೇಸಗೆ ರಜೆ ಮೇ 28 ಕ್ಕೆ ಪೂರ್ಣಗೊಳಲ್ಲಿದೆ. ಹಾಗಾಗಿ ಶೈಕ್ಷಣಿಕ ಚಟುವಟಿಕೆಗಳು ಮೇ 29 ರಿಂದ ಪ್ರಾರಂಭಗೊಳ್ಳಲಿದೆ.
Students
-
KPSC Exam: ಕರ್ನಾಟಕ ಲೋಕಸೇವಾ ಆಯೋಗ ನಡೆಸುವ ವಿವರಣಾತ್ಮಕ ಮಾದರಿಯ ಪರೀಕ್ಷೆಗಳಲ್ಲಿ ಪ್ರಶ್ನೆ ಸಹಿತ ಉತ್ತರ ಪುಸ್ತಕದ ಮುಖಪುಟದಲ್ಲಿನ ವಿವರಗಳನ್ನು ನೀಲಿ ಅಥವಾ ಕಪ್ಪು ಬಾಲ್ ಪಾಯಿಂಟ್ ಪೆನ್ನಿನಿಂದ ಮಾತ್ರ ಭರ್ತಿ ಮಾಡಬೇಕು.
-
CET : ವಿವಿಧ ವೃತ್ತಿಪರ ಕೋರ್ಸ್ ಗಳಿಗೆ ನಡೆಸಿದ ಸಿಇಟಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲು ದಿನಾಂಕ ಫಿಕ್ಸ್ ಆಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
-
SSLC Result: ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶ ಮೇ 2ರಂದು ಹಾಗೂ ಸಿಇಟಿ ಫಲಿತಾಂಶ ಮೇ 3ನೇ ವಾರದಲ್ಲಿ ಪ್ರಕಟಿಸುವ ಸಾಧ್ಯತೆ ಹೆಚ್ಚಿದೆ.
-
Udupi: ಈ ಹಿಂದೆ ಉಡುಪಿ ಬಾಲಕಿಯರ ಕಾಲೇಜಿನಲ್ಲಿ ಹಿಜಾಬ್ ಧರಿಸಿ ವಿವಾದಕ್ಕೆ ಕಾರಣವಾಗಿದ್ದ ವಿದ್ಯಾರ್ಥಿನಿ ಹಿಜಾಬ್ ಅನ್ನು ಜನಿವಾರಕ್ಕೆ ಹೋಲಿಸಿ ಇನ್ನೊಮ್ಮೆ ವಿವಾದಕ್ಕೆ ಕಾರಣವಾಗಿದ್ದಾರೆ.
-
Second Pu Exam: ಏ. 24ರಿಂದ ಮೇ 8ರವರೆಗೆ ನಡೆಯಲಿರುವ ದ್ವಿತೀಯ ಪಿಯು ಪರೀಕ್ಷೆ-2ಕ್ಕೆ ಹಾಜರಾಗುವ ವಿದ್ಯಾರ್ಥಿಗಳ ಉಚಿತ ಪ್ರಯಾಣಕ್ಕೆ ಬಿಎಂಟಿಸಿ ಅವಕಾಶ ಕಲ್ಪಿಸಿದೆ.
-
News
Viral Video : ಕಾಲೇಜ್ ಕ್ಯಾಂಪಸ್ ನಲ್ಲಿ ಮೊಬೈಲ್ ಕಿತ್ತುಕೊಂಡ ಲೆಕ್ಚರ್ – ಚಪ್ಪಲಿಯಲ್ಲಿ ಹೊಡೆದ ವಿದ್ಯಾರ್ಥಿನಿ!!
Viral Video : ಕಾಲೇಜ್ ಕ್ಯಾಂಪಸ್ ನಲ್ಲಿ ವಿದ್ಯಾರ್ಥಿನಿ ಒಬ್ಬಳು ಮೊಬೈಲ್ನಲ್ಲಿ ಮಾತನಾಡುವಾಗ ಲೆಕ್ಚರ್ ಬಂದು ಆ ಮೊಬೈಲನ್ನು ಕಿತ್ತುಕೊಂಡಿದ್ದಾರೆ.
-
Price hike: ಶೈಕ್ಷಣಿಕ ವರ್ಷದ ಆರಂಭದ ಹೊತ್ತಲ್ಲೆ ವಿದ್ಯಾರ್ಥಿಗಳ ಓದು-ಬರಹಕ್ಕೆ ಬೇಕಾದ ಅಗತ್ಯ ಪರಿಕರಗಳು ದುಬಾರಿ (Price hike) ಆಗಿದೆ. ಇದರಿಂದ ಪೋಷಕರು ಹಾಗೂ ವಿಧ್ಯಾರ್ಥಿಗಳಿಗೆ ಹೊರೆಯಾಗಿದೆ.
-
Mangaluru: 7 ಕೋಟಿ ರೂ. ಖರ್ಚು ಮಾಡಿ ನಿರ್ಮಿಸಿದ ಎರಡು ಹಾಸ್ಟೆಲ್ಗಳು ಕಣ್ಮರೆಯಾಗಿರುವ ಘಟನೆ ಮಂಗಳೂರು (Mangaluru) ವಿಶ್ವವಿದ್ಯಾಲಯದಲ್ಲಿ ನಡೆದಿದೆ.
-
Tamilunadu : ಇಂಜಿನಿಯರಿಂಗ್ ಕಾಲೇಜಿನ ಕಾರ್ಯಕ್ರಮ ಒಂದರಲ್ಲಿ ಭಾಗವಹಿಸಿದ್ದ ತಮಿಳುನಾಡಿನ ರಾಜ್ಯಪಾಲರು ಅಲ್ಲಿನ ವಿದ್ಯಾರ್ಥಿಗಳಿಗೆ ಜೈ ಶ್ರೀ ರಾಮ್ ಘೋಷಣೆ ಕೂಗಿ ಎಂದು ಸೂಚಿಸಿದ್ದಾರೆ.
