ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಇಂದು ಬೆಳಿಗ್ಗೆ 11.30 ಗಂಟೆಗೆ ಪ್ರಕಟಿಸಲಾಗುತ್ತಿದೆ ಎಂದು ಪಿಯು ಬೋರ್ಡ್ ಪ್ರಕಟಿಸಿದೆ. ಈಗ ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯು ಶೇ.88.02 ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದೆ. ಶೇ.86.38 …
Students
-
Education
ಹಿಂದಿ ಭಾಷೆ ತಿಳಿದಿರುವ ಮಕ್ಕಳಿಗಷ್ಟೇ ಹೊರ ರಾಜ್ಯ ಪ್ರವಾಸ ಭಾಗ್ಯ !! | ಚರ್ಚೆಗೆ ಗ್ರಾಸವಾದ ಇಲಾಖೆಯ ಆದೇಶದ ಕುರಿತು ಶಿಕ್ಷಣ ಸಚಿವರು ಹೇಳಿದ್ದೇನು ??
ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಪ್ರಯುಕ್ತ `ಒಂದು ಭಾರತ ಶ್ರೇಷ್ಠ ಭಾರತ’ ಕಾರ್ಯಕ್ರಮದಡಿಯಲ್ಲಿ ಪ್ರೌಢ ಶಾಲೆ ಮತ್ತು ಪಿಯು ವಿದ್ಯಾರ್ಥಿಗಳಿಗೆ ಹೊರ ರಾಜ್ಯಕ್ಕೆ ಪ್ರವಾಸಕ್ಕೆ ಕರೆದೊಯ್ಯುವ ಯೋಜನೆ ರೂಪಿಸಲಾಗಿದ್ದು, ಈ ಕುರಿತು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಆದರೆ ಶಿಕ್ಷಣ ಇಲಾಖೆ ಹಿಂದಿ …
-
ಕೊರೊನಾ ಕಾರಣಕ್ಕೆ 2021-22 ನೇ ಸಾಲಿನಲ್ಲಿ ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಕ್ಯಾರಿಓವರ್ ಪದ್ಧತಿಯನ್ನು ಎಲ್ಲ ವಿಷಯಗಳಿಗೆ ವಿಸ್ತರಿಸಲಾಗಿದೆ. ಈ ಮೊದಲು ನಾಲ್ಕು ವಿಷಯಗಳಿಗೆ ಮಾತ್ರ ಕ್ಯಾರಿ ಓವರ್ ಪದ್ಧತಿಯಿದ್ದು, ಇದನ್ನು ಎಲ್ಲ ವಿಷಯಗಳಿಗೆ ವಿಸ್ತರಿಸಲಾಗಿರುವ ಕಾರಣ ವಿದ್ಯಾರ್ಥಿಗಳು ಎಷ್ಟೇ ವಿಷಯದಲ್ಲಿ ಅನುತ್ತೀರ್ಣರಾಗಿದ್ದರೂ ಸಹ …
-
EducationlatestNews
ದ್ವಿತೀಯ ಪಿಯು ಫಲಿತಾಂಶ ದಿನಾಂಕ ಪ್ರಕಟ! ವಿದ್ಯಾರ್ಥಿಗಳ ಮೊಬೈಲ್ ಸಂಖ್ಯೆಗೆ ಬರಲಿದೆ ಫಲಿತಾಂಶದ ಸಂದೇಶ
by Mallikaby Mallika2021-22ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಮುಗಿದು ಒಂದು ತಿಂಗಳು ಸಮೀಪಿಸುತ್ತಿದೆ. ಇದರ ಬೆನ್ನಲ್ಲೇ ದ್ವಿತೀಯ ಪಿಯುಸಿ ಫಲಿತಾಂಶ ಬಿಡುಗಡೆಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಜೂನ್ 20 ರಿಂದ 25ರೊಳಗೆ ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ …
-
ಭಟ್ಕಳ:ಅನ್ಯಕೋಮಿನ ಯುವಕರೊಂದಿಗೆ ಮೋಜು ಮಸ್ತಿಯಲ್ಲಿದ್ದ ಹಿಂದೂ ಹಾಗೂ ಕ್ರಿಶ್ಚಿಯನ್ ವಿದ್ಯಾರ್ಥಿನಿಯರನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡು ಬುದ್ಧಿವಾದ ಹೇಳಿ ಪೊಲೀಸರಿಗೆ ಒಪ್ಪಿಸಿದ ಘಟನೆಯೊಂದು ಭಟ್ಕಳದಲ್ಲಿ ನಡೆದಿದೆ. ತಾಲೂಕಿನ ಮುರ್ಡೇಶ್ವರದ ಪಾಲಿಟೆಕ್ನಿಕ್ ಕಾಲೇಜಿನ ದ್ವಿತೀಯ ವರ್ಷದಲ್ಲಿ ವ್ಯಾಸಂಗ ನಡೆಸುತ್ತಿರುವ ವಿದ್ಯಾರ್ಥಿಗಳು ಸರ್ಪನಕಟ್ಟೆ ಬಳಿ ಅನ್ಯಧರ್ಮದ …
-
ಪಿಯುಸಿಗೆ ಸೇರಿದ ನಂತರ ತರಗತಿಯ ಪಠ್ಯದ ಜೊತೆಗೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ಸೇರಿದಂತೆ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳ ಕೋಚಿಂಗ್ ಸೇರೋದು ಎಲ್ಲರಿಗೂ ಗೊತ್ತೇ ಇದೆ. ಆದರೆ ಕೆಲ ಶಿಕ್ಷಣ ಸಂಸ್ಥೆಗಳು ಇದನ್ನೇ ನೆಪ ಮಾಡಿಕೊಂಡು ಹಣ ಸುಲಿಗೆ ಮಾಡೋದರಲ್ಲಿ ಎತ್ತಿದ ಕೈ. …
-
Education
ಸಾವಿರಾರು ವಿದ್ಯಾರ್ಥಿಗಳಿಗೆ ಇನ್ನೂ ಸಿಕ್ಕಿಲ್ಲ CET ಎಕ್ಸಾಮ್ ಹಾಲ್ ಟಿಕೆಟ್ !! | ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಬೇಜವಾಬ್ದಾರಿಯ ನಡೆಗೆ ಪೋಷಕರಿಂದ ವ್ಯಾಪಕ ಆಕ್ರೋಶ
ಪ್ರತಿ ವರ್ಷ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ವಿದ್ಯಾರ್ಥಿಗಳಿಗೆ ಒಂದಲ್ಲಾ ಒಂದು ರೀತಿಯಲ್ಲಿ ತೊಂದರೆ ಕೊಡ್ತಾನೆ ಬಂದಿದೆ. ಅಂತೆಯೇ ಈ ಬಾರಿ ಸಿಇಟಿ ಪರೀಕ್ಷಾ ಶುಲ್ಕ ಪಾವತಿ ಮಾಡಿದ್ರೂ ವಿದ್ಯಾರ್ಥಿಗಳಿಗೆ ಹಾಲ್ ಟಿಕೆಟ್ ಡೌನ್ ಲೋಡ್ ಆಗುತ್ತಿಲ್ಲ. ಪರೀಕ್ಷೆ ಸಮಯಕ್ಕೆ ಸರಿಯಾಗಿ ಹಾಲ್ …
-
ಬೆಂಗಳೂರು: ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯಲ್ಲಿ ಅನೇಕ ಎಡವಟ್ಟುಗಳು ಹೊರ ಬರುತ್ತಿದ್ದು, ಇದರ ಬೆನ್ನಲ್ಲೇ ಇದೀಗ ಸಮಿತಿಯು ಮತ್ತೊಂದು ಎಡವಟ್ಟು ಮಾಡಿಕೊಂಡಿದೆ. ಹೌದು.ಒಂದೇ ಪದ್ಯವನ್ನು ಎರಡೆಡೆರಡು ತರಗತಿಗಳಿಗೆ ಪಠ್ಯಪುಸ್ತಕದಲ್ಲಿ ಇರಿಸಲಾಗಿದೆ. ಈ ಮೂಲಕ ವಿದ್ಯಾರ್ಥಿಗಳಲ್ಲಿ ಗೊಂದಲಕ್ಕೂ ಎಡೆಮಾಡಿಕೊಟ್ಟಿದೆ. ಕವಿ ಬಿ.ಎಂ ಶರ್ಮಾ ಎಂಬುವರು …
-
EducationlatestNews
ವಿದ್ಯಾರ್ಥಿಗಳೇ ಬಹುಮುಖ್ಯ ಮಾಹಿತಿ ಗಮನಿಸಿ:
ಈ ಶೈಕ್ಷಣಿಕ ವರ್ಷದಿಂದಲೇ “ತೆರೆದ ಪುಸ್ತಕ ಪರೀಕ್ಷೆ” | 8,9 ಮತ್ತು 10ನೇ ತರಗತಿಗಳ ವಿದ್ಯಾರ್ಥಿಗಳಿಗೆ ಅನಿರೀಕ್ಷಿತ ಪರೀಕ್ಷೆby Mallikaby Mallikaಹಿಂದಿನಿಂದಲೂ ರಾಜ್ಯದಲ್ಲಿ ತೆರೆದ ಪುಸ್ತಕ ಪರೀಕ್ಷೆ ಚರ್ಚೆಯಲ್ಲಿರುವ ಸುದ್ದಿ. ಆದರೆ ಶಿಕ್ಷಣ ಇಲಾಖೆ ಈ ಬಾರಿ ಅಂದರೆ ಪ್ರಸಕ್ತ ವರ್ಷದಿಂದ ತೆರೆದ ಪುಸ್ತಕ ಪರೀಕ್ಷೆಯನ್ನು ಜಾರಿಗೆ ತರಲು ಮುಂದಾಗಿದೆ. ಯಾವುದೇ ಮುಖ್ಯ ಪರೀಕ್ಷೆಯಲ್ಲಿ ಈ ಕ್ರಮವನ್ನು ಅನುಸರಿಸದೆ, ಕೇವಲ ಶೈಕ್ಷಣಿಕ ಚಟುವಟಿಕೆಯ …
-
EducationInterestinglatestNews
ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ | ಗ್ರಾಮ ಒನ್ ಕೇಂದ್ರಗಳ ಮೂಲಕ ಬಸ್ ಪಾಸ್ ಸೌಲಭ್ಯವನ್ನು ಪಡೆಯಲು ಅವಕಾಶ
ವಿದ್ಯಾರ್ಥಿಗಳಿಗೆ ಕೆಎಸ್ಆರ್ ಟಿಸಿ ಬಸ್ ಪಾಸ್ ಸೌಲಭ್ಯವನ್ನು ಪಡೆಯಲು ಗ್ರಾಮ ಒನ್ ಕೇಂದ್ರಗಳ ಮೂಲಕ ಅರ್ಜಿ ಸಲ್ಲಿಸಲು ಸರ್ಕಾರ ಅವಕಾಶ ಕಲ್ಪಿಸಿದೆ. ಸರ್ಕಾರದ ಆದೇಶದಂತೆ ಗ್ರಾಮ ಒನ್ ಕೇಂದ್ರಗಳಲ್ಲಿ ವಿವಿಧ ಇಲಾಖೆಗಳ ಒಟ್ಟು 768 ಸೇವೆಗಳನ್ನು ನೀಡಲಾಗುತ್ತಿದೆ. ಇದೀಗ ಅದರಲ್ಲಿ ಬಸ್ …
