ಸುಬ್ರಹ್ಮಣ್ಯ, ಅ.30: ಸುಬ್ರಹ್ಮಣ್ಯ ಗ್ರಾ.ಪಂ. ಸದಸ್ಯೆ ಐನೆಕಿದು ಗ್ರಾಮದ ಮೂಕಮಲೆ ಮನೆಯ ಶಶಿಕಾಂತ್ ಎಂಬವರ ಪತ್ನಿ ಭಾರತಿ ಮೂಕಮಲೆ (33) ಎಂಬವರು ಅ.29 ರಂದು ಕಾಣೆಯಾಗಿರುವುದಾಗಿ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಭಾರತಿ ಅವರ ಪತಿ ದೂರು ನೀಡಿದ್ದು ಅ.29 …
Tag:
Subrahmanya
-
ಸುಬ್ರಹ್ಮಣ್ಯ : ದೇವಚಳ್ಳ ಗ್ರಾಮದ ಕರಂಗಲ್ಲಿನ 37 ರ ವಯೋಮಾನದ ಯುವಕನೋರ್ವ ನದಿಗೆ ಮೀನು ಹಿಡಿಯಲು ಹೋಗಿ ಕರೆಂಟ್ ಶಾಕ್ ಹೊಡೆದು ಮೃತಪಟ್ಟ ಘಟನೆ ವರದಿಯಾಗಿದೆ. ನ.5 ರ ರಾತ್ರಿ ಕರಂಗಲ್ಲಿನ ದಿ. ಕೇಶವ ಗೌಡ ಅವರ ಪುತ್ರ ಕರಂಗಲ್ಲಿನ ಪ್ರಕಾಶ್ …
Older Posts
