ಸವಣೂರು : ಬ್ರಹ್ಮಕಲಶೋತ್ಸವ ನಡೆದ ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಡಿ.27ರಂದು ಶ್ರೀ ದೇವರ ಬಲಿ ಹೊರಟು ಉತ್ಸವ ನಡೆಯಿತು. ಬೆಳಿಗ್ಗೆ ನಾಗಸನ್ನಿಧಾನದಲ್ಲಿ ಕಲಶಾಭಿಷೇಕ, ತಂಬಿಲ ನಡೆಯಿತು.ದೇವಳದಲ್ಲಿ ಶ್ರೀ ದೇವರ ಬಲಿ ಹೊರಟು ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆಮಧ್ಯಾಹ್ನಶ್ರೀದೇವರ ಮಹಾಪೂಜೆ, …
Tag:
Subramanya news
-
ಸುಬ್ರಹ್ಮಣ್ಯ : ಡಿ.9ರ ಪ್ರಾತ:ಕಾಲ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹೊರಾಂಗಣದಲ್ಲಿ ಕುಕ್ಕೆ ಸುಬ್ರಹ್ಮಣ್ಯ ಮತ್ತು ಉಮಾಮಹೇಶ್ವರ ದೇವರ ಪಾಲಕಿ ಉತ್ಸವ ನೆರವೇರಿತು. ಬಳಿಕ ದೇವರು ರಾಜಾಂಗಣಕ್ಕೆ ಬಂದು ಶ್ರೀ ಸುಬ್ರಹ್ಮಣ್ಯ ದೇವರು ಬ್ರಹ್ಮರಥದಲ್ಲಿ ರಥಾರೂಢರಾಗಿ, ಪಂಚಮಿ ರಥದಲ್ಲಿ ಉಮಾಮಹೇಶ್ವರ ದೇವರು ರಥಾರೂಡರಾದರು. …
Older Posts
