ಕಡಬ : ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಪಿಡಿಒ ಯು.ಡಿ. ಶೇಖರ್ ರವರು ನ.3ರಂದು ಮುಂಜಾನೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಬೆಳಗ್ಗೆ ಮನೆಯಲ್ಲಿ ಎದೆ ನೋವು ಕಾಣಿಸಿಕೊಂಡ ಅವರನ್ನು ಮನೆಯವರು ಸುಳ್ಯ ಕೆ.ವಿ.ಜಿ. ಆಸ್ಪತ್ರೆಗೆ ಕರೆತಂದರಾದರೂ ಫಲಕಾರಿಯಾಗದೇ ಅವರು ಕೊನೆಯುಸಿರೆಳೆದರೆಂದು ತಿಳಿದು ಬಂದಿದೆ. ಐವರ್ನಾಡು …
Subramanya
-
ಸುಬ್ರಹ್ಮಣ್ಯ : ಐನೆಕಿದು ಗ್ರಾಮದ ಕೊಪ್ಪಲಗದ್ದೆ ಸೇತುವೆ ಬಳಿ ಗೋಣಿ ಚೀಲದಲ್ಲಿ ಕಟ್ಟಿದ ದನದ ರುಂಡ ಅ.3 ರಂದು ಪತ್ತೆಯಾಗಿದೆ. ಯಾರೋ ಕಿಡಿಗೇಡಿಗಳು ದನದ ತಲೆ ಕಡಿದು ತಲೆಯಭಾಗವನ್ನು ಇಲ್ಲಿ ಬಿಸಾಡಿ ಹೋಗಿದ್ದಾರೆ. ಸುಬ್ರಹ್ಮಣ್ಯ ಠಾಣಾಧಿಕಾರಿ ಸ್ಥಳಕ್ಕೆ ಆಗಮಿಸಿ ಮಹಜರು ನಡೆಸಿದ್ದಾರೆ. …
-
ಕಡಬ : ತಾಲೂಕಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತರು ಕಾರಿನಲ್ಲಿ ಬಂದು ದನವನ್ನು ಕದಿಯಲು ಪ್ರಯತ್ನ ಮಾಡಿದ ಘಟನೆ ನಡೆದಿತ್ತು. ಈ ಕುರಿತಂತೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ: 37/2022 ಕಲಂ :379,511 ಐಪಿಸಿ ರಂತೆ …
-
ನೈಋತ್ಯ ರೈಲ್ವೇ ಮೈಸೂರು ವಿಭಾಗವು ಮೈಸೂರು ನಿಲ್ದಾಣದಲ್ಲಿ ಪ್ರಾರಂಭಿಸಿದ್ದ’ ಒಂದು ನಿಲ್ದಾಣ ಒಂದು ಉತ್ಪನ್ನ’ ಯೋಜನೆಯನ್ನು ಸುಬ್ರಹ್ಮಣ್ಯ ರೋಡ್, ಕಬಕ ಪುತ್ತೂರು ಹಾಗೂ ಬಂಟ್ವಾಳ ನಿಲ್ದಾಣಗಳಿಗೆ ವಿಸ್ತರಿಸಿದೆ. 2022-23ರ ಕೇಂದ್ರ ಬಜೆಟ್ನಲ್ಲಿ “ಒಂದು ನಿಲ್ದಾಣ ಒಂದು ಉತ್ಪನ್ನ’ ಯೋಜನೆ ಘೋಷಿಸಿ ಮೈಸೂರು …
-
ದಕ್ಷಿಣ ಕನ್ನಡ
ಸುಬ್ರಹ್ಮಣ್ಯ- ಗುಂಡ್ಯ ರಸ್ತೆಯ ಅನಿಲದಲ್ಲಿ ಚಲಿಸುತ್ತಿದ್ದ ಬಸ್ ಮೇಲೆಯೇ ಬಿದ್ದ ಮರ !! | ಅಪಾಯದಿಂದ ಪಾರಾದ ಪ್ರಯಾಣಿಕರು, ಎಚ್ಚೆತ್ತುಕೊಳ್ಳದ ಅರಣ್ಯ ಇಲಾಖೆ
ಕಡಬ: ಚಲಿಸುತ್ತಿದ್ದ ಬಸ್ ಮೇಲೆಯೇ ರಸ್ತೆ ಬದಿಯ ಮರವೊಂದು ಮುರಿದು ಬಿದ್ದ ಘಟನೆ ಸುಬ್ರಹ್ಮಣ್ಯ ಗುಂಡ್ಯ ರಸ್ತೆಯ ಅನಿಲ ಎಂಬಲ್ಲಿ ಜೂ.12 ರಂದು ನಡೆದಿದೆ. ಸುಬ್ರಹ್ಮಣ್ಯ ದಿಂದ ಬೆಂಗಳೂರು ಗೆ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಕ.ರಾ.ಸಾ.ಸಂ. ಬಸ್ ನ ಮೇಲೆ ಮರ ಬಿದ್ದಿದ್ದು …
-
ದಕ್ಷಿಣ ಕನ್ನಡ
ಸುಬ್ರಹ್ಮಣ್ಯ:ಟೀ ಕೊಡುವಾಗ ಕೈ ಹಿಡಿದೆಳೆದ ಅನ್ಯಮತೀಯ ಕಟ್ಟಡ ಮಾಲೀಕ!! ಹೋಟೆಲ್ ಮಾಲಕಿಯಿಂದ ಠಾಣೆಗೆ ದೂರು
ಸುಬ್ರಹ್ಮಣ್ಯ: ಕಟ್ಟಡ ಮಾಲೀಕನೊಬ್ಬ ಹೋಟೆಲ್ ಮಾಲಕಿಯೊಬ್ಬರ ಮಾನಭಂಗಕ್ಕೆ ಯತ್ನಿಸಿದ ಘಟನೆಯೊಂದು ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಕೊಲ್ಲಮೊಗ್ರದಲ್ಲಿ ನಡೆದಿದ್ದು, ಘಟನೆಯ ಬಗ್ಗೆ ಸುಬ್ರಮಣ್ಯ ಠಾಣೆಯಲ್ಲಿ ಮಹಿಳೆ ನೀಡಿದ ದೂರನಂತೆ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಕೊಲ್ಲಮೊಗ್ರದ ಟಿ.ಎಂ ಮೊಹಮ್ಮದ್ ಎಂಬವನ ವಾಣಿಜ್ಯ …
-
ದಕ್ಷಿಣ ಕನ್ನಡ
ಸುಬ್ರಹ್ಮಣ್ಯ: ರಾತ್ರಿ ವೇಳೆ ಗೋ ಸಾಗಾಟ ನಡೆಸಿದ ಮುಖಂಡ, ವಾಹನ ಸಹಿತ ಹಿಂದೂ ಸಂಘಟನೆಯ ಕಾರ್ಯಕರ್ತರ ವಶಕ್ಕೆ!!
ಸುಬ್ರಹ್ಮಣ್ಯ: ಇಲ್ಲಿನ ಹರಿಹರ ಪಲ್ಲತಡ್ಕ ನಿವಾಸಿ ಮುಖಂಡರೊಬ್ಬರು ರಾತ್ರಿ ವೇಳೆ ದನ ಸಾಗಾಟ ನಡೆಸಿದ ಪರಿಣಾಮ ಪಿಕ್ ಅಪ್ ವಾಹನ ಸಹಿತ ದನಗಳನ್ನು ಕುಕ್ಕೇ ಸುಬ್ರಹ್ಮಣ್ಯದ ಪೇಟೆಯಲ್ಲಿ ಹಿಂದೂ ಕಾರ್ಯಕರ್ತರು ತಡೆದು ಪ್ರಶ್ನಿಸಿದ್ದು, ಇತ್ತಂಡಗಳ ನಡುವೆ ಮಾತಿನ ಚಕಮಕಿಯ ಬಳಿಕ ಪ್ರಕರಣ …
-
ಸುಮಾರು 10 ಅಡಿ ಉದ್ದದ ಕಾಳಿಂಗ ಸರ್ಪವೊಂದು ಕುಕ್ಕೆ ಸುಬ್ರಹ್ಮಣ್ಯದ ಸಮೀಪ ಹರಿಹರ ಗ್ರಾಮದ ಮನೆಯೊಂದರಲ್ಲಿ ಪತ್ತೆಯಾಗಿ ಸ್ಥಳಿಯರನ್ನು ಭಯಭೀತರನ್ನಾಗಿಸಿದ ಘಟನೆ ನಡೆದಿದೆ. ಕಲ್ಮಕಾರು ಗ್ರಾಮದ ರಾಧಾಕೃಷ್ಣ ಎಂಬವರ ಮನೆಯಲ್ಲಿ ಈ ಭಾರಿ ಗಾತ್ರದ ಕಾಳಿಂಗ ಸರ್ಪ ಕಾಣಿಸಿಕೊಂಡಿದ್ದು, ಅರಣ್ಯ ಪರಿಸರದಲ್ಲಿ …
-
latestದಕ್ಷಿಣ ಕನ್ನಡ
ಸುಬ್ರಹ್ಮಣ್ಯ : ಶ್ರೀ ಸುಬ್ರಹ್ಮಣ್ಯೇಶ್ವರ ಪ.ಪೂ.ಕಾಲೇಜಿನ ನಿವೃತ್ತ ಉಪನ್ಯಾಸಕ ಕುಶಾಲಪ್ಪ ಗೌಡ ಏನೇಕಲ್ ನಿಧನ
ಸುಬ್ರಹ್ಮಣ್ಯ : ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನ ಹಿರಿಯ ನಿವೃತ್ತ ಉಪನ್ಯಾಸಕ ಕುಶಾಲಪ್ಪ ಗೌಡ ಏನೆಕಲ್ ಪರ್ಲ ಮನೆ ಇವರು ಜ.27ರ ಸಂಜೆ ನಿಧನರಾದರು. ಇವರ ಅಂತ್ಯ ಸಂಸ್ಕಾರ ಜ.28ರಂದು ಬೆಳಿಗ್ಗೆ 11:00 ಗಂಟೆಗೆ ಅವರ ಮನೆಯಲ್ಲಿ ನಡೆಯಲಿದೆ
-
ಸುಬ್ರಮಣ್ಯ :ಕುಮಾರಧಾರ ನದಿ ತಟದಲ್ಲಿ ಇಂದು ಅಪರಿಚಿತ ಮಹಿಳೆಯೋರ್ವರ ಶವ ಪತ್ತೆಯಾದ ಘಟನೆ ನಡೆದಿದೆ. ಘಟನೆಯ ಕುರಿತು ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ, ನದಿಯಿಂದ ಶವವನ್ನು ಮೇಲಕ್ಕೆತ್ತಿದ್ದಾರೆ. ಸಮಾಜಸೇವಕ ರವಿ ಕಕ್ಕೆಪದವು, ಹರೀಶ ಹಾಗೂ ಸ್ಥಳೀಯರು ಪೊಲೀಸರಿಗೆ ಸಹಕರಿಸಿದ್ದಾರೆ.ಆದರೆ …
