ರೈತರಿಗೆ ಉಪಯೋಗ ಆಗುವ ನಿಟ್ಟಿನಿಂದ ಸರ್ಕಾರ ಹೊಸ ಯೋಜನೆಗಳನ್ನು ಜಾರಿಗೊಳಿಸುತ್ತಲೇ ಬಂದಿದ್ದು, ಉತ್ತಮವಾದ ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಳ್ಳುವಂತೆ ಮಾಡಿದೆ. ಇದೀಗ ಹಾಸನ ಜಿಲ್ಲೆಯಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ 2022-23 ನೇ ಸಾಲಿನ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಹ ರೈತರಿಂದ ಅರ್ಜಿ …
Tag:
