ನವದೆಹಲಿ: ಭಾರತದ 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದ ಹರ್ ಘರ್ ತಿರಂಗಾ ಅಭಿಯಾನದಿಂದ ದಾಖಲೆ ಮಟ್ಟದಲ್ಲಿ ತ್ರಿವರ್ಣ ಧ್ವಜಗಳು ಮಾರಾಟವಾಗಿವೆ. ಈ ಬಾರಿ ಬರೋಬ್ಬರಿ 30 ಕೋಟಿಗೂ ಹೆಚ್ಚು ಧ್ವಜಗಳು ಮಾರಾಟ ಆಗಿವೆ. …
Tag:
