Ullal: ಬೈಕ್ ಕದ್ದು ಉಳ್ಳಾಲ ಪೊಲೀಸರಿಂದ ಬಂಧಿತನಾಗಿದ್ದ ಆರೋಪಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಉಳ್ಳಾಲದಲ್ಲಿ (Ullal)ವರದಿಯಾಗಿದೆ. ತಲಪಾಡಿ ಗ್ರಾಮದ ನಾರ್ಲ ಪದವು ನಿವಾಸಿ ಪೈಝಲ್(24) ಆತ್ಮಹತ್ಯೆಗೆ ಶರಣಾದ ಯುವಕನಾಗಿದ್ದು, ಫೈಝಲ್ ನಿತ್ಯವೂ ಬೆಳಗ್ಗೆ 9ರಿಂದ 10 ಗಂಟೆ ಅವಧಿಯಲ್ಲಿ ಗಾಂಜಾ ಸೇದುವ …
Sucide case
-
ವಿವಾಹವಾಗಲು ವಧು ಸಿಗಲಿಲ್ಲ ಎಂದು ಯುವಕನೋರ್ವ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಕನ್ನಡದಲ್ಲಿ (Uttara Kannada) ನಡೆದಿದೆ.
-
ಉಳ್ಳಾಲದಲ್ಲಿ ಅಂಗಡಿ ಮಾಲಿಕನೋರ್ವ ನೇಣು ಬಿಗಿದು ಆತ್ಮಹತ್ಯೆ (suicide) ಮಾಡಿಕೊಂಡ ಘಟನೆ ಇಂದು (ಎ.10) ಬೆಳಕಿಗೆ ಬಂದಿದೆ.
-
ನೆರೆಮನೆಯ ವಿವಾಹಿತ ಮಹಿಳೆಯೊಂದಿಗಿನ ಪ್ರೇಮ ಸಂಬಂಧದ ವಿಚಾರದಲ್ಲಿ ಮರ್ಯಾದೆಗೆ ಅಂಜಿ ವಿವಾಹಿತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
-
ಅನೈತಿಕ ಸಂಬಂಧದಿಂದ ಪತಿಯ ಕೊಲೆ ಎಂದು ಪತ್ನಿ ವಿರುದ್ಧ ಪೊಲೀಸರಿಗೆ ದೂರು ನೀಡಲಾಗಿತ್ತು. ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗುತ್ತಿದ್ದಂತೆ ಪತ್ನಿ ನೇಣಿಗೆ ಶರಣಾಗಿದ್ದಾರೆ.
-
ವೈಷ್ಣವಿ ಆತ್ಮಹತ್ಯೆಗೆ( Sucide Case)ಶರಣಾದ ಮೃತ ದುರ್ದೈವಿಯಾಗಿದ್ದು, ಬಾಳ್ತಿಲ ಗ್ರಾಮ ಪಂಚಾಯತ್ ಬಳಿಯ ನಿವಾಸಿ ಚಂದ್ರಶೇಖರ್ ಗೌಡ ಮತ್ತು ಸೌಮ್ಯ ದಂಪತಿಗಳ ಸುಪುತ್ರಿ ಎನ್ನಲಾಗಿದೆ.
-
ಇತ್ತೀಚಿನ ದಿನಗಳಲ್ಲಿ ಆತ್ಮಹತ್ಯೆಯ ಪ್ರಕರಣಗಳು ಹೆಚ್ಚು ವರದಿಯಾಗುತ್ತಿದೆ. ಅದರಲ್ಲಿಯೂ ಕೂಡ ಇಂದಿನ ಒತ್ತಡಯುತ ಜೀವನಶೈಲಿ, ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆಗೆ ಶರಣಾಗಿ ಜೀವ ಬಲಿದಾನ ಕೊಡುವವರಲ್ಲಿ ಯುವಜನತೆಯ ಸಂಖ್ಯೆಯೇ ಹೆಚ್ಚು ಎಂದರೂ ತಪ್ಪಾಗಲಾರದು. ರಾಯಚೂರು ಜಿಲ್ಲೆ ಜಿಲ್ಲೆ ಲಿಂಗಸೂಗೂರು ಪಟ್ಟಣದ ವಿಸಿಬಿ …
-
Breaking Entertainment News KannadaEntertainmentInterestinglatestNewsSocial
20 ವರ್ಷಕ್ಕೇ ಆತ್ಮಹತ್ಯೆ ಮಾಡಿಕೊಂಡ ಕಿರುತೆರೆ ನಟಿಯ ಮರಣೋತ್ತರ ಪರೀಕ್ಷೆ ಬಹಿರಂಗ!
ಹಿಂದಿ ಕಿರುತೆರೆಯ ಖ್ಯಾತ ನಟಿ ತುನಿಶಾ ಶರ್ಮಾ ಸಾವು ಸದ್ಯ ಸಂಚಲನ ಮೂಡಿಸಿದೆ. ಅವರ ಅಕಾಲಿಕ, ನಿಗೂಢ ಸಾವಿನ ಬೆನ್ನಲ್ಲೇ ರೋಚಕ ಸತ್ಯಗಳು ಬಹಿರಂಗವಾಗುತ್ತಿದೆ. ತುನಿಶಾ ಶರ್ಮಾ ಕಳೆದ ಎರಡು ದಿನಗಳ ಹಿಂದೆಯಷ್ಟೇ ಆತ್ಮಹತ್ಯೆಗೆ ಶರಣಾಗಿದ್ದು, ಈಕೆಯ ಸಾವಿಗೆ ಪ್ರಿಯಕರ ಶಿಜಾನ್ …
-
ಇತ್ತೀಚೆಗೆ ಲವ್ ಜಿಹಾದ್ ಪ್ರಕರಣಗಳು ಹೆಚ್ಚಾಗಿದ್ದು, ದಿನೇ ದಿನೇ ಒಂದಲ್ಲ ಒಂದು ಇಂತಹ ಪ್ರಕರಣಗಳು ಬೆಳಕಿಗೆ ಬರುತ್ತಲೇ ಇವೆ. ಇದೀಗ ಲವ್ ಜಿಹಾದ್ ಗಾಳಿ ಸಿನಿರಂಗಕ್ಕೂ ತಟ್ಟಿದ್ದು, ಇದೇ ನಟಿ ತುನೀಶಾಳ ಆತ್ಮಹತ್ಯೆಗೆ ಕಾರಣವಾಯಿತೇ ಎಂಬ ಶಂಕೆ ವ್ಯಕ್ತವಾಗಿದೆ. ಈ ಪ್ರಕರಣಕ್ಕೆ …
-
InterestinglatestNewsSocial
ಸಾವಿನ ಮನೆಯ ಕದ ತಟ್ಟಿದ 3 ತಿಂಗಳ ಗರ್ಭಿಣಿ | ನವವಧುವಿನ ಬಾಳಿನಲ್ಲಿ ಆಗಿದ್ದಾದರೂ ಏನು?
by ಹೊಸಕನ್ನಡby ಹೊಸಕನ್ನಡಮದುವೆ ಎಂಬ ಸುಮಧುರ ಬಾಂಧವ್ಯಕ್ಕೆ ಅಡಿಯಿಟ್ಟು ನೂರಾರು ಕನಸುಗಳ ಜೊತೆಗೆ ಹಸೆಮಣೆ ಏರಿ ನವ ಜೀವನಕ್ಕೆ ಮುನ್ನುಡಿ ಬರೆದ 23 ವರ್ಷದ ಯುವತಿ ಮದುವೆಯಾಗಿ ಬದುಕು ಕಟ್ಟಿಕೊಳ್ಳಬೇಕಾದ ಯುವತಿ ಮದುವೆಯಾದ 7 ತಿಂಗಳಿಗೆ ಸಾವಿನ ಮನೆಗೆ ಆಮಂತ್ರಿತಳಾಗಿ ದುರಂತಮಯ ಅಂತ್ಯ ಕಂಡಿದ್ದು, …
