ಇತ್ತೀಚಿನ ದಿನಗಳಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅದರಲ್ಲೂ ವಿಶೇಷವಾಗಿ ಮಾನಸಿಕ ಒತ್ತಡ ಜೊತೆಗೆ ವೈಯಕ್ತಿಕ ಕಾರಣಗಳಿಂದ ಯುವಜನತೆ ಸಾವಿನ ದವಡೆಗೆ ಬಲಿಯಾಗುತ್ತಿರುವ ಘಟನೆಗಳು ಹೆಚ್ಚಾಗಿ ನಡೆಯುತ್ತಿವೆ. ಮೊಗ್ಗಾಗಿ ಅರಳಬೇಕಿದ್ದ ಕುಸುಮವೊಂದು ಅರಳುವ ಮುನ್ನವೇ ಕಾಣದ ಲೋಕಕ್ಕೆ ತೆರಳಿದ ಘಟನೆಯೊಂದು ವರದಿಯಾಗಿದೆ. ಮೈಸೂರಿನ …
Sucide case
-
ವಿದ್ಯಾರ್ಥಿಗಳು ತಮ್ಮ ಜೀವನವನ್ನು ಲೆಕ್ಕಿಸದೆ ಇಲ್ಲಸಲ್ಲದ ಸಣ್ಣ ಪುಟ್ಟ ವಿಷಯಗಳಿಗೆ ಬೇಸರ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗುತ್ತಾರೆ. ಕೊನೆಗಾಲದಲ್ಲಿ ಹೆತ್ತವರಿಗೆ ಆಸರೆಯಾಗಬೇಕಿದ್ದ ಮಕ್ಕಳು ತಮ್ಮ ಭವಿಷ್ಯವನ್ನು ತಾವೇ ಹಾಳು ಮಾಡಿಕೊಳ್ಳುತ್ತಿದ್ದಾರೆ. ತಂದೆ ತಾಯಿಯಂದಿರು ಹೇಳಿದ ಬುದ್ಧಿಮಾತಿಗೆ ಮನನೊಂದ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು …
-
ಗುಲ್ಬರ್ಗ: ವಿದ್ಯಾರ್ಥಿನಿಯೋರ್ವಳು ಸೇತುವೆಯ ಮೇಲೆ ಸ್ಕೂಟಿ ನಿಲ್ಲಿಸಿ ನದಿಗೆ ಹಾರಿದ ಘಟನೆಯೊಂದು ಜಿಲ್ಲೆಯ ಶಹಬಾದ ಸಮೀಪದ ಕಾಗಿಣಾ ನದಿಯ ಸೇತುವೆಯಲ್ಲಿ ನಡೆದಿದೆ. ಆತ್ಮಹತ್ಯೆ ನಡೆಸಿಕೊಂಡ ವಿದ್ಯಾರ್ಥಿನಿಯನ್ನು ರಾಜೇಶ್ವರಿ(21) ಎಂದು ಗುರುತಿಸಲಾಗಿದ್ದು, ಅವಸರವಸರವಾಗಿ ಸ್ಕೂಟಿಯಲ್ಲಿ ಬಂದ ಆಕೆ ನೋಡನೋಡುತ್ತಿದ್ದಂತೆ ಸ್ಕೂಟಿ ನಿಲ್ಲಿಸಿ ನದಿಗೆ …
-
ಆನ್ಲೈನಲ್ಲಿ ನಡೆಯುತ್ತಿರುವ ಪ್ರತಿಯೊಂದು ಚಟುವಟಿಕೆಗಳು ಜನರ ಜೀವ ಹಿಂಡುತ್ತಿದೆ. ಕೆಲವೊಂದು ಆಪ್ ಗಳಿಂದ ಉಪಯೋಗವಾದರೆ, ಇನ್ನು ಕೆಲವರು ಇದನ್ನೇ ಬಂಡವಾಳವಾಗಿಸಿಕೊಂಡು ಅದೆಷ್ಟೋ ಜನರನ್ನು ಮೋಸದ ವಂಚನೆಗೆ ಗುರಿಯಾಗಿಸುತ್ತಿದ್ದಾರೆ. ಇದರಲ್ಲಿ ಆನ್ಲೈನ್ ಲೋನ್ ಆಪ್ ಕೂಡ ಒಂದು. ಇತ್ತೀಚಿನ ದಿನಗಳಲ್ಲಿ ಲೋನ್ ಆಪ್ …
-
ಸುಳ್ಯ: ನಾಲ್ಕು ವರ್ಷದ ಮಗಳೊಂದಿಗೆ ತಾಯಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ತಾಯಿ ಸಾವನ್ನಪ್ಪಿ ಮಗು ಅದೃಷ್ಟವಶಾತ್ ಬದುಕುಳಿದಿರುವ ಘಟನೆ ದೇವಚಳ್ಳ ಗ್ರಾಮದ ತಳೂರು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಡವರನ್ನು ಅಗ್ನಿಶಾಮಕ ದಳದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ದಯಾನಂದ ಎಂಬವರ ಪತ್ನಿ ಗೀತಾ …
-
ವಿಟ್ಲ: ನೇಣು ಬಿಗಿದುಕೊಂಡು ಯುವಕನೋರ್ವ ಆತ್ಮಹತ್ಯೆಮಾಡಿಕೊಂಡ ಘಟನೆ ಕನ್ಯಾನದಲ್ಲಿ ನಡೆದಿದೆ. ಮೃತರು ಕನ್ಯಾನದ ಚಾಕೆತ್ತಡಿ ದಿನೇಶ್ ಎಂದು ತಿಳಿದು ಬಂದಿದೆ. ಮೃತರು ಅವಿವಾಹಿತರಾಗಿದ್ದು, ಆರ್ಥಿಕ ಸಂಕಷ್ಟದಿಂದ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಮೊದಲು ಆಟೋ ಚಾಲಕನಾಗಿ ದುಡಿಯುತ್ತಿದ್ದು, ಈಗ ಯಕ್ಷಗಾನ ಮೇಳದಲ್ಲಿ …
-
ಒಂದೇ ಕುಟುಂಬದ 9 ಮಂದಿ ವಿಷ ಸೇವಿಸಿ ಸಾಮೂಹಿಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಹಾರಾಷ್ಟ್ರದ ಮೀರಜ್ ತಾಲೂಕಿನ ನಾರ್ವಡ್ ರಸ್ತೆಯ ಅಂಬಿಕಾನಗರ ಚೌಕ ಹತ್ತಿರದ ಮನೆಯೊಂದರಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ವೈದ್ಯರಾಗಿರುವ ಪೋಪಟ್ ಯಲ್ಲಪ್ಪ ವಾನ್ಮೋರ್ (52), ಸಂಗೀತಾ ಪೋಪಟ್ (48), …
-
InterestinglatestNewsಸಾಮಾನ್ಯರಲ್ಲಿ ಅಸಾಮಾನ್ಯರು
ಅವರಿಬ್ಬರ ನಡುವೆ ನಡೆದಿತ್ತು ಸಾಯುವ ಒಪ್ಪಂದ!! | ಆ ಒಪ್ಪಂದದಲ್ಲೂ ಆಯಿತು ಮೋಸ!
ಪ್ರೀತಿಸುತ್ತಿದ್ದ ಜೋಡಿಯೊಂದು ದಿಢೀರ್ ಸಾಯುವ ನಿರ್ಧಾರಕ್ಕೆ ಬಂದು ನದಿಗೆ ಹಾರಿ ಆತ್ಮಹತ್ಯೆ ನಡೆಸಿಕೊಳ್ಳುಲು ಮುಂದಾಗಿದ್ದು, ಮಹಿಳೆ ನೀರಿಗೆ ಹಾರುತ್ತಿದ್ದಂತೆ ಯುವಕ ಸ್ಥಳದಿಂದ ಕಾಲ್ಕಿತ್ತ ಪರಿಣಾಮ ಮಹಿಳೆ ಈಜಿ ದಡ ಸೇರಿದ್ದು,ಸದ್ಯ ನೊಂದ ಮಹಿಳೆ ಠಾಣೆಗೆ ದೂರು ನೀಡಿದ ಘಟನೆಯೊಂದು ವರದಿಯಾಗಿದೆ. ಹೌದು, …
-
ಅಕ್ಕನ ಸಾವಿನ ನೋವಿನಿಂದಲೇ ಅಂತ್ಯಸಂಸ್ಕಾರದ ವೇಳೆ ಚಿತೆಗೆ ನಮಸ್ಕರಿಸಲೆಂದು ಹೋದ ಸಹೋದರ ಉರಿಯುತ್ತಿದ್ದ ಬೆಂಕಿಗೆ ಹಾರಿ ಪ್ರಾಣಬಿಟ್ಟ ಮನಕಲಕುವ ಘಟನೆ ಮಧ್ಯಪ್ರದೇಶದ ಸಾಗರದಲ್ಲಿ ನಡೆದಿದೆ. ಧಾರ್ನ ಉದಯ್ ಸಿಂಗ್ ಅವರ ಮಗ ಕರಣ್ ಡಾಂಗಿ(18) ಮೃತ ದುರ್ದೈವಿ. ಸಹೋದರಿ ಜ್ಯೋತಿ(21)ಎಂದು ಗುರುತಿಸಲಾಗಿದೆ. …
-
ವಿಟ್ಲ: ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಮಹಿಳೆಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಣಚ ದೇವಿನಗರದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಶಶಿಕಲಾ ಎಂದು ಗುರುತಿಸಲಾಗಿದೆ. ಮೃತರು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದರಿಂದ, ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮೃತರು ಪತಿ ಮತ್ತು ಇಬ್ಬರು …
