Heart Attack: ಕರ್ತವ್ಯಕ್ಕೆ ಹಾಜರಾಗಲು ಪಂಚಾಯತ್ ಕಚೇರಿಯತ್ತ ನಡೆದುಕೊಂಡು ಬರುತ್ತಿದ್ದ ವೇಳೆ ಗ್ರಾ.ಪಂ ಸಿಬ್ಬಂದಿಯೋರ್ವರು ಹೃದಯಾಘಾತಕ್ಕೊಳಗಾದ (Heart Attack) ಘಟನೆಯೊಂದು ನಡೆದಿದೆ ಎಂದು ವರದಿಯಾಗಿದೆ. ಹೃದಯಾಘಾತಕ್ಕೊಳಗಾಗಿ ಕುಸಿದು ಬಿದ್ದು ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೂಡಬಿದಿರೆ ಸಮೀಪದ ಕಲ್ಲಮುಂಡ್ಕೂರು …
Tag:
