Suhas Shetty Murder Case: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಹತ್ಯೆ ಮಾಡಿದ ಮತ್ತು ಹತ್ಯೆಗೆ ಸಹಕರಿಸಿದವರು ಸೇರಿದಂತೆ 12 ಜನರನ್ನು ಬಜಪೆ ಪೊಲೀಸರು ಬಂಧಿಸಿದ್ದರು
Suhas Shetty
-
ದಕ್ಷಿಣ ಕನ್ನಡ
Suhas Shetty Case: ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – NIA ತನಿಕೆಯಲ್ಲಿ ಬಯಲಾಯ್ತು ಸ್ಪೋಟಕ ಸತ್ಯ
by V Rby V RShuhas Shetty Case: ಮಂಗಳೂರಿನಲ್ಲಿ ನಡುರಸ್ತೆಯಲ್ಲಿಯೇ ರೌಡಿಶೀಟರ್ ಹಾಗೂ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿತ್ತು
-
Mangaluru: ಬಜ್ಪೆ ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ತನಿಖೆಯನ್ನು ರಾಜ್ಯ ಗೃಹಸಚಿವಾಲಯ ರಾಷ್ಟೀಯ ತನಿಖಾ ದಳ ಕ್ಕೆ ವಹಿಸಿ ಆದೇಶ ಹೊರಡಿಸಿದೆ. ಎನ್ಐಎ ಪ್ರಕರಣದ ತನಿಖೆ ನಡೆಸಲಿದೆ.
-
Mangalore: ಸುಹಾಸ್ ಶೆಟ್ಟಿ ಹತ್ಯೆ ನಂತರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತೀಕಾರದ ಕಿಚ್ಚು ಯಾವಾಗ ಭುಗಿಲೇಳುತ್ತೋ ಗೊತ್ತಿಲ್ಲ. ಹೀಗಾಗಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಪೊಲೀಸರು ಬಿಗಿ ಭದ್ರತೆ ವ್ಯವಸ್ಥೆಯನ್ನು ಮಾಡಿದ್ದಾರೆ.
-
U T Khadar: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ತನಿಖೆಯನ್ನು ಎನ್ಐಎ ಗೆ ನೀಡಲು ನಮ್ಮದೇನು ಅಭ್ಯಂತರವಿಲ್ಲ ಎಂದು ಸ್ಪೀಕರ್ ಯು ಟಿ ಖಾದರ್ ಹೇಳಿದ್ದಾರೆ.
-
Mangalore: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಿಂದ ಕಂಗೆಟ್ಟಿರುವ ಕುಟುಂಬದವರು ನ್ಯಾಯ ಕೊಡಿಸುವಂತೆ ಆಗ್ರಹ ಮಾಡಿದ್ದಾರೆ.
-
News
Suhas shetty: ಕೊಲೆಯಾದ ಸುಹಾಸ್ ಶೆಟ್ಟಿ ಒಬ್ಬ ರೌಡಿಶೀಟರ್!: ಈತನ ಮೇಲಿರುವ ಪ್ರಕರಣಗಳೇನು?!
by ಕಾವ್ಯ ವಾಣಿby ಕಾವ್ಯ ವಾಣಿSuhas shetty: ಹಿಂದೂಪರ ಕಾರ್ಯಕರ್ತನಾಗಿದ್ದ ಸುಹಾಸ್ ಶೆಟ್ಟಿ ಭಜರಂಗದಳದ ಸಕ್ರಿಯ ಸದಸ್ಯನೂ ಆಗಿದ್ದು, ಜೊತೆಗೆ ಗೋರಕ್ಷಣೆಯಲ್ಲಿ ಗುರುತಿಸಿಕೊಂಡಿದ್ದ.
-
Mangaluru: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ್ ಅವರು, ʼ ಧರ್ಮ ದೇಶಕ್ಕಾಗಿ ಹೋರಾಟ ಮಾಡುವವರು ಕ್ಷಣ ಕ್ಷಣಕ್ಕೂ ಎಚ್ಚರವಾಗಿರಬೇಕಾದ ಪರಿಸ್ಥಿತಿ ಇದೆ.
-
Crime
Dakshina Kannada: Mangaluru: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ; ಇಂದು (ಮೇ.2) ದ.ಕ. ಜಿಲ್ಲೆ ಬಂದ್-ವಿಹಿಂಪ
Dakshina Kannada: ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ದಕ್ಷಿಣ ಕನ್ನಡ ಜಿಲ್ಲೆ ಬಂದ್ಗೆ ವಿಶ್ವ ಹಿಂದೂ ಪರಿಷತ್ ಕರೆ ನೀಡಿದೆ.
