Suhas Shetty Murder Case: ಮಂಗಳೂರು ಪೊಲೀಸರು ಸುಹಾಸ್ ಶೆಟ್ಟಿ ಪ್ರಕರಣವನ್ನು ಬೇಧಿಸಿದ್ದಾರೆ. 10 ಆರೋಪಿಗಳಲ್ಲಿ 8 ಆರೋಪಿಗಳನ್ನು ಬಂಧನ ಮಾಡಿದ್ದಾರೆ.
Suhas Shetty murder case
-
Mangaluru : ಮಂಗಳೂರಿನಲ್ಲಿ ಭೀಕರವಾಗಿ ಹತ್ಯೆಗೆ ಒಳಗಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
-
News
Suhas shetty: ಸುಹಾಸ್ ಹತ್ಯೆಗೆ ಸಂಭ್ರಮ ವ್ಯಕ್ತಪಡಿಸಿ ಪೋಸ್ಟ್: 12 ಮಂದಿಯ ವಿರುದ್ದ ಪ್ರಕರಣ ದಾಖಲು!
by ಕಾವ್ಯ ವಾಣಿby ಕಾವ್ಯ ವಾಣಿSuhas shetty: ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆಯನ್ನು ಸೋಷಿಯಲ್ ಮೀಡಿಯಾಗಳಲ್ಲಿ ಸಂಭ್ರಮಿಸಿದ್ದಲ್ಲದೇ, ಫೀನೀಶ್ – ಮುಂದಿನ ಟಾರ್ಗೆಟ್ ಯಾರು ಎಂದೆಲ್ಲಾ ಪೋಸ್ಟ್ ಮಾಡಿ ವಿಕೃತಿ ಮೆರೆದಿದ್ದ 12 ಮಂದಿಯ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.
-
Mangaluru : ಮಂಗಳೂರಿನಲ್ಲಿ ಭೀಕರವಾಗಿ ಹತ್ಯೆಗೆ ಒಳಗಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
-
Suhas Shetty Murder Case: ಜಮ್ಮು ಕಾಶ್ಮೀರದ ಪೆಹಲ್ಗಾಂನಲ್ಲಿ ನಡೆದ ಉಗ್ರರ ದಾಳಿ, ಮಂಗಳೂರಿನಲ್ಲಿ ನಡೆದ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈ ದಾಳಿಯನ್ನು ಖಂಡಿಸಿ ಚಿಕ್ಕಮಗಳೂರು ನಿವಾಸಿಗಳು ಇಂದು ಜಿಲ್ಲೆಯನ್ನು ಬಂದ್ ಮಾಡಿದ್ದಾರೆ.
-
News
Mangaluru : ಹಿಂದೂ ಹಿಂದೂ ಎಂದು ಬೀದಿಗಿಳಿಯುತ್ತಾರೆ, ರಾಜಕೀಯ ಲಾಭಕ್ಕಾಗಿ ನಮ್ಮ ಅಮಾಯಕ ಮಕ್ಕಳನ್ನು ಬಳಸಿಕೊಳ್ಳುತ್ತಾರೆ – ಹತ ಸುಹಾಸ್ ಶೆಟ್ಟಿ ತಂದೆ ಕಣ್ಣೀರು
Mangaluru : ಹಿಂದೂ ಹಿಂದುತ್ವ ಎಂದು ಚಿಕ್ಕ ಚಿಕ್ಕ ವಯಸ್ಸಿನಲ್ಲೇ ಮಕ್ಕಳು ಬೀದಿಗೆ ಇಳಿಯುತ್ತಾರೆ. ಬಳಿಕ ರಾಜಕಾರಣಿಗಳು ತಮ್ಮ ಲಾಭಕ್ಕಾಗಿ ನಮ್ಮ ಮಕ್ಕಳನ್ನು ದುರ್ಬಳಕೆ ಮಾಡುತ್ತಿದ್ದಾರೆ.
-
Crime
Mangaluru : ಮುಸ್ಲಿಂ ಮೀನು ವ್ಯಾಪಾರಿಯ ಅಟ್ಟಾಡಿಸಿಕೊಂಡು ಕೊಲೆಗೆ ಯತ್ನ – ಹಿಂದೂ ಮಹಿಳೆಯ ಸಮಯಪ್ರಜ್ಞೆಯಿಂದ ಉಳಿಯಿತು ಜೀವ
Mangaluru : ಹಿಂದೂ ಕಾರ್ಯಕರ್ತ ಹಾಗೂ ರೌಡಿಶೀಟರ್ ಸುಹಾಸ್ ಶೆಟ್ಟಿಯನ್ನ ದುಷ್ಕರ್ಮಿಗಳು ಲಾಂಗು-ಮಚ್ಚುಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡುವ ಮೂಲಕ ಕರಾವಳಿಯಲ್ಲಿ ನೆತ್ತರನ್ನು ಹರಿಸಿದ್ದರು.
-
Mangaluru : ಹಿಂದೂ ಕಾರ್ಯಕರ್ತ ಹಾಗೂ ರೌಡಿಶೀಟರ್ ಸುಹಾಸ್ ಶೆಟ್ಟಿಯನ್ನ ದುಷ್ಕರ್ಮಿಗಳು ಲಾಂಗು-ಮಚ್ಚುಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡುವ ಮೂಲಕ ರಕ್ತವನ್ನೇ ಚೆಲ್ಲಿಸಿದ್ದರು.
-
U T Khadar: ಮಂಗಳೂರಿನ ಬಜ್ಪೆ ಕಿನ್ನಿಪದವು ಬಳಿ ಹಿಂದೂ ಕಾರ್ಯಕರ್ತ ಹಾಗೂ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ನಡೆದ ಮೊಹಮ್ಮದ್ ಫಾಜಿಲ್ ಹತ್ಯೆಯ ಆರೋಪಿ ಸುಹಾಸ್ ಶೆಟ್ಟಿಯನ್ನು ನಾಲ್ವರು ಹೊಂಚು ಹಾಕಿ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದಾರೆ.
-
CM Siddaramaiah : ಕರಾವಳಿಯ ಅತ್ಯಂತ ಸಂಚಲನ ಸೃಷ್ಟಿಸುತ್ತಿರುವ ಹಿಂದು ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಕುರಿತಾಗಿ ಕೊನೆಗೂ ಸಿಎಂ ಸಿದ್ದರಾಮಯ್ಯ ಅವರು ಮೌನ ಮುರಿದಿದ್ದಾರೆ.
