R Ashok: ರಾಜ್ಯದಲ್ಲಿ ಲವ್ ಜಿಹಾದ್ ಪ್ರಕರಣ ನಡೆದಾಗ, ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದಾಗ ಕಾಂಗ್ರೆಸ್ ಸರಕಾರ ಕಠಿಣ ಕ್ರಮ ವಹಿಸಿದ್ದರೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಹತ್ಯೆ ಆಗುತ್ತಿರಲಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Tag:
Suhas Shetty Murder
-
News
Puttur: ಪುತ್ತೂರು: ಸುಹಾಸ್ ಶೆಟ್ಟಿ ಹತ್ಯೆ: ಹಿಂದೂ ಕಾರ್ಯಕರ್ತರು ಹಾಗೂ ಪೊಲೀಸರ ಮಧ್ಯೆ ವಾಗ್ವಾದ!
by ಕಾವ್ಯ ವಾಣಿby ಕಾವ್ಯ ವಾಣಿPuttur: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಕುರಿತಂತೆ ಪುತ್ತೂರಿನ (Puttur) ಬಸ್ಸ್ಟ್ಯಾಂಡ್ನಲ್ಲಿ ಕೆಲವು ಹಿಂದೂ ಕಾರ್ಯಕರ್ತರು ಗುಂಪು ಕೂಡಿದ್ದು, ಈ ಸಂದರ್ಭದಲ್ಲಿ ಹಿಂದೂ ಕಾರ್ಯಕರ್ತರು ಹಾಗೂ ಪೊಲೀಸರ ಮಧ್ಯೆ ಮಾತಿನ ಚಕಮಕಿ ನಡೆದಿದೆ.
-
News
Suhas shetty: ಕೊಲೆಯಾದ ಸುಹಾಸ್ ಶೆಟ್ಟಿ ಒಬ್ಬ ರೌಡಿಶೀಟರ್!: ಈತನ ಮೇಲಿರುವ ಪ್ರಕರಣಗಳೇನು?!
by ಕಾವ್ಯ ವಾಣಿby ಕಾವ್ಯ ವಾಣಿSuhas shetty: ಹಿಂದೂಪರ ಕಾರ್ಯಕರ್ತನಾಗಿದ್ದ ಸುಹಾಸ್ ಶೆಟ್ಟಿ ಭಜರಂಗದಳದ ಸಕ್ರಿಯ ಸದಸ್ಯನೂ ಆಗಿದ್ದು, ಜೊತೆಗೆ ಗೋರಕ್ಷಣೆಯಲ್ಲಿ ಗುರುತಿಸಿಕೊಂಡಿದ್ದ.
-
Crime
Dakshina Kannada: Mangaluru: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ; ಇಂದು (ಮೇ.2) ದ.ಕ. ಜಿಲ್ಲೆ ಬಂದ್-ವಿಹಿಂಪ
Dakshina Kannada: ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ದಕ್ಷಿಣ ಕನ್ನಡ ಜಿಲ್ಲೆ ಬಂದ್ಗೆ ವಿಶ್ವ ಹಿಂದೂ ಪರಿಷತ್ ಕರೆ ನೀಡಿದೆ.
Older Posts
