Kadaba: ನಾಲ್ಕು ತಿಂಗಳ ಹಿಂದೆಯಷ್ಟೇ ರಿಜಿಸ್ಟರ್ ಮದುವೆಯಾಗಿ ಪತಿ ಜೊತೆಗೆ ವಾಸವಿದ್ದ ಯುವತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಡಬ ತಾಲೂಕಿನ ಕುಟ್ರುಪ್ಪಾಡಿಯಲ್ಲಿ ನಡೆದಿದೆ. ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ಶಿವಪ್ರಸಾದ್ ಎಂಬವರ ಪುತ್ರಿ ಶಿಲ್ಪಾ (28ವ.) ಆತ್ಮಹತ್ಯೆ ಮಾಡಿಕೊಂಡವರು. …
Suicide
-
ಪುತ್ತೂರು: ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಕೊಡಿಯಾಲ ಗ್ರಾಮದ ಆರ್ವಾರ ಎಂಬಲ್ಲಿ ತಾಯಿ ತನ್ನ ಮೂರು ವರ್ಷದ ಮಗುವಿನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಸಾವಿನಲ್ಲಿ ಸಂಶಯವಿದೆಯಿಂದ ಮಹಿಳೆಯ ತಾಯಿ ದೂರು ನೀಡಿದ್ದು, ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. …
-
Suicide: ಕುಡಿದ ಮತ್ತಿನಲ್ಲಿ ತಾಯಿಯನ್ನ ಬೆದರಿಸಲು ಹೋದ ಯುವಕನೋರ್ವ, ಆಕಸ್ಮಿಕವಾಗಿ ನೇಣಿನ ಕುಣಿಕೆಗೆ ಸಿಲುಕಿ ಸಾವನ್ನಪ್ಪಿರುವ ಧಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ರೋಹಿತ್ ನಗರದಲ್ಲಿ ಸಂಭವಿಸಿದೆ. ಮೃತನನ್ನು 28 ವರ್ಷದ ವಿಜಯಕುಮಾರ್ ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಎಲೆಕ್ಟ್ರೀಷಿಯನ್ ಆಗಿದ್ದ. …
-
Suicide : ಜೀವ ಹೂವಾಗಿದೆ, ಸಂಘರ್ಷ, ನೀನಾದೆ ನಾ ಧಾರಾವಾಹಿ ಖ್ಯಾತಿಯ ಕನ್ನಡದ ಕಿರುತೆರೆ ನಟಿ ನಂದಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ (Crime) ಮಾಡಿಕೊಂಡಿದ್ದಾರೆ. ಬೆಂಗಳೂರಿನ (Bengaluru) ಆರ್ ಆರ್ ನಗರದಲ್ಲಿ ಈ ಘಟನೆ ನಡೆದಿದೆ. ಮೂಲತಃ ಕೊಟ್ಟೂರಿನವರಾದ ನಂದಿನಿ ಸಿ …
-
Ganavi Suicide Case: ನವವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ (Ganavi Suicide Case) ಬಿಗ್ ಟ್ವಿಸ್ಟ್ ಸಿಕ್ಕಿದೆ. ಗಾನವಿ ಪತಿ ಸೂರಜ್ (Suraj) ಆತ್ಮಹತ್ಯೆ ಮಾಡಿಕೊಂಡರೆ ಅತ್ತೆ ಜಯಂತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗಾನವಿ ಆತ್ಮಹತ್ಯೆಯ ಬಳಿಕ ಸೂರಜ್, ಜಯಂತಿ, ಸೂರಜ್ ಸಹೋದರ …
-
online betting: ಆನ್ಲೈನ್ ಬೆಟ್ಟಿಂಗ್ ಆಪ್ನಲ್ಲಿ ಹಣ ಹೂಡಿಕೆ ಮಾಡಿ ಬರೋಬ್ಬರಿ ಒಂದು ಲಕ್ಷ ರೂಪಾಯಿಯನ್ನು ಕಳೆದುಕೊಂಡ ವಿದ್ಯಾರ್ಥಿಯೋರ್ವ ಸಾವಿಗೆ ಶರಣಾದ ದುರಂತ ಘಟನೆ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ. ಮೃತ ಯುವಕನನ್ನು 18 ವರ್ಷದ ವಿಕ್ರಮ್ ಎಂದು ಗುರುತಿಸಲಾಗಿದೆ. ವಿಕ್ರಂ …
-
ಪುತ್ತೂರು: ತಾಲೂಕಿನ ಅರಿಯಡ್ಕ ಗ್ರಾಮದ ಗೊಳ್ತಿಲ ನಿವಾಸಿ ಪ್ರತೀಕ್ (22) ಎಂಬುವವರು ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ವರದಿಯಾಗಿದೆ. ಘಟನಾ ಸ್ಥಳಕ್ಕೆ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪ್ರಾಥಮಿಕ ತನಿಖೆ ನಡೆಸಿದ್ದಾರೆ. ಮಾಹಿತಿ ಪ್ರಕಾರ ಅನಾರೋಗ್ಯದ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು …
-
Suicide: ಕೇವಲ ಏಳು ದಿನದ ಹಸುಗೂಸನ್ನು ಬಿಟ್ಟು ದಂಪತಿ (Couple) ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಕೋಲಾರ (Kolar) ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಉಪ್ಪಾರಪಲ್ಲಿಯಲ್ಲಿ ನಡೆದಿದೆ. ಅಸ್ಸಾಂ ಮೂಲದ ಫರಿಜಾ(22), ರೆಹಮಾನ್(28) ಆತ್ಮಹತ್ಯೆಗೆ ಶರಣಾದ ದಂಪತಿ.ಮೃತ ದಂಪತಿ 15 ದಿನಗಳಿಂದಷ್ಟೇ ಶ್ರೀನಿವಾಸರೆಡ್ಡಿ …
-
Mangalore: ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಗುತ್ತಿಗಾರಿನ ಚಿಕ್ಕುಳಿಯಲ್ಲಿ ನಡೆದಿದೆ. ಗುತ್ತಿಗಾರಿನ ಚಿಕ್ಕುಳಿ ಬಳಿಯ ನಿವಾಸಿ ಕುಕ್ಕೆ ಸುಬ್ರಹ್ಮಣ್ಯ ಪದವಿ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿನಿ ಪೂಜಾ (19) ಮೃತಪಟ್ಟ ಯುವತಿ ಎಂದು …
-
Shivamogga: ಶಿವಮೊಗ್ಗದ ಖ್ಯಾತ ಸ್ತ್ರೀರೋಗ ತಜ್ಞೆ ಡಾ.ಜಯಶ್ರೀ ಹೊಮ್ಮರಡಿ (55) ಹಾಗೂ ಅವರ ಪುತ್ರ ಆಕಾಶ್ ಹೊಮ್ಮರಡಿ (34) ಇಲ್ಲಿನ ಅಶ್ವತ್ಥ ನಗರದ ಅವರ ನಿವಾಸದಲ್ಲಿ ಶುಕ್ರವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮೂಲತಃ ದಾವಣಗೆರೆ ಜಿಲ್ಲೆ ನ್ಯಾಮತಿಯ ಡಾ.ನಾಗರಾಜ ಹೊಮ್ಮರಡಿ ಕುಟುಂಬ …
