ಯುವತಿ ಪ್ರೀತಿ ಪ್ರೇಮ ಎಂದು ಇಬ್ಬರ ಜೊತೆಗೆ ಪ್ರೇಮ ಸಲ್ಲಾಪದಲ್ಲಿ ಮುಳುಗಿ ಸಾವಿನ ಕದ ತಟ್ಟಿದ ಘಟನೆ ನಡೆದಿದೆ.
Suicide case
-
ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದ ಬಲ್ನಾಡು ಬಂಗಾರಡ್ಕ ನಿವಾಸಿ ವಿದ್ಯಾರ್ಥಿನಿಯೊಬ್ಬರು ಜೂ.2ರಂದು ಮಂಗಳೂರು ಆಸ್ಪತ್ರೆಯಲ್ಲಿ (Puttur)ಮೃತಪಟ್ಟಿದ್ದಾರೆ.
-
ಇತ್ತೀಚಿಗೆ ಯುವಕ ಯುವತಿಯರು ಮನನೊಂದು ಆತ್ಮಹತ್ಯೆ ಮಾಡುವುದು ಹೆಚ್ಚಾಗಿದೆ. ಬಾಳಿ ಬದುಕಬೇಕಾದ ಜೀವಗಳು ಯಾವುದೋ ಕ್ಷುಲ್ಲಕ ಕಾರಣಗಳಿಗೆ ತಮ್ಮ ಜೀವ ಮತ್ತು ಜೀವನವನ್ನು ಕಳೆದುಕೊಳ್ಳುತ್ತಿದ್ದಾರೆ. ಹೌದು ಇಲ್ಲೊಬ್ಬ ಯುವಕಮನೆಯಿಂದ ಹೊರ ಬಂದು ಬೇರೆ ಕಟ್ಟಡದಿಂದ ಜಿಗಿದ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. …
-
ಪ್ರೀತಿ ಅನ್ನೋದು ಪವಿತ್ರ ಬಂಧನವಾಗಿದೆ. ಆದರೆ ಇತ್ತೀಚಿಗೆ ಪ್ರೀತಿ ಅಂದರೆ ಭಯ ಹುಟ್ಟಿಸುವಂತಾಗಿದೆ. ಪ್ರೀತಿಸೋದು ತಪ್ಪಲ್ಲ ಆದರೆ ಸಾವಿರ ಬಾರಿ ಯೋಚಿಸಿ ಪ್ರೀತಿಸೋದು ಉತ್ತಮ ಯಾಕೆಂದರೆ ಪ್ರೀತಿ ವ್ಯಾಮೋಹದಲ್ಲಿ ಬಿದ್ದು ಒಂದೇ ಶಾಲೆಯ 11 ಮತ್ತು 12ನೇ ತರಗತಿಯ ಮೂವರು ವಿದ್ಯಾರ್ಥಿಗಳ …
-
ಪ್ರೇಮಿಗಳಿಗೆ ಬಣ್ಣ, ವಯಸ್ಸು, ಹಣ, ಅಂತಸ್ತು, ಜಾತಿ, ಧರ್ಮ ಯಾವುದು ಲೆಕ್ಕಕ್ಕೆ ಇರಲ್ಲ. ಪ್ರೀತಿ ಒಂದೇ ಶಾಶ್ವತ ಅನ್ನೋ ವೇದಾಂತ ಪ್ರೀತಿಸುವವರಿಗೆ. ಆದರೆ ಹೆಣ್ಣು ಒಂದು ಮಾಯೆ ಯಾರನ್ನು ಯಾವಾಗ ಯಾಮಾರಿಸುತ್ತಾಳೆ ಅನ್ನೋದು ಊಹಿಸೋಕೆ ಸಾಧ್ಯ ಆಗಲ್ಲ. ಇನ್ನು ಹುಡುಗ ಹುಡುಗಿ …
-
ಕೆಲವೊಂದು ಘಟನೆಗಳು ನಮ್ಮ ಊಹೆಗೂ ಮೀರಿ ನಡೆಯುತ್ತವೆ ಅನ್ನೋದಕ್ಕೆ ಇಲ್ಲೊಂದು ವಿಚಿತ್ರ ಘಟನೆ ನಡೆದಿದೆ. ಹೌದು ಹತ್ತನೇ ತರಗತಿಯ ವಿದ್ಯಾರ್ಥಿಯೊಬ್ಬ ವಿಚಿತ್ರ ರೀತಿಯಲ್ಲಿ ಮರಣವಾದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪಶ್ಚಿಮ ಬಂಗಾಳದ ಸಿಲಿಗುರಿಯ ಶಾಂತಿನಗರ ಎಂಬ ಪ್ರದೇಶದಲ್ಲಿನ ಮನೆಯೊಂದರಲ್ಲಿ ಸೋಮವಾರ ರಾತ್ರಿ …
-
‘ಸಾಲ’ ಎಂಬುದು ಕೇವಲ ಒಂದು ಪದವಾದರೆ, ಇದು ಅದೆಷ್ಟೋ ಜನರ ಪ್ರಾಣವನ್ನೇ ಹಿಂಡಿದೆ. ಸಾಲ ಮರುಪಾವತಿಯಾಗದೆಯೋ ಅಥವಾ ಇನ್ಯಾರೋ ಹಣ ಪಾವತಿಸದಿದ್ದಾಗ ಇದರ ಹೊರೆ ಸಾಲಗಾರನ ಮೇಲೆ ಬಿದ್ದು ಅದೆಷ್ಟೋ ಬಡ ಜೀವಗಳು ಆತ್ಮಹತ್ಯೆ ಎಂಬ ಪರಿಹಾರಕ್ಕೆ ತಲೆ ಕೊಟ್ಟಂತಹ ಅದೆಷ್ಟೋ …
-
ಬೆಂಗಳೂರು: ದಂತ ವೈದ್ಯೆಯಾದ ತಾಯಿಯೊಬ್ಬಳು ಮಗುವಿಗೆ ನೇಣು ಹಾಕಿ ತಾನು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬನಶಂಕರಿಯಲ್ಲಿ ನಡೆದಿದೆ. ವಿರಾಜಪೇಟೆ ಮೂಲದ ಡಾ. ಶೈಮಾ ಮುತ್ತಪ್ಪ(39) ಮತ್ತು ಇವರ ಮಗಳು ಆರಾಧನಾ(10) ಮೃತ ದುರ್ದೈವಿಗಳು. ಸೈಮಾ ನಾರಾಯಣ್ ಆತ್ಮಹತ್ಯೆ ಮಾಡಿಕೊಂಡ ದಂತ ವೈದ್ಯೆ. …
-
News
ಹಾಸ್ಟೆಲ್ ಮಹಡಿಯಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ!! ಚುರುಕುಗೊಂಡ ತನಿಖೆ-ಅಗೆದಷ್ಟು ಹೊರಬರುತ್ತಿದೆ ಸತ್ಯ
ತಮಿಳುನಾಡಿನ ಕಲ್ಲಕುರುಚಿಯಲ್ಲಿ ಶಿಕ್ಷಕರ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ನಡೆಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ದಂಗೆ , ಪ್ರತಿಭಟನೆಗಳ ಬಳಿಕ ಇಬ್ಬರು ಶಿಕ್ಷಕಿಯರನ್ನು ಬಂಧಿಸಲಾಗಿದ್ದು, ಐವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ತಿಳಿದುಬಂದಿದೆ. ಕಲ್ಲಕುರುಚಿಯ ಕಾಲೇಜೊಂದರ ಪ್ರಥಮ ಪಿಯುಸಿ ವಿದ್ಯಾರ್ಥಿನಿಯೋರ್ವಳು …
-
ಪುತ್ತೂರು: ನಿವೃತ್ತ ಅರಣ್ಯಾಧಿಕಾರಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಂಬ್ರದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ನಿವೃತ್ತ ಅರಣ್ಯಾಧಿಕಾರಿ ಶೀನಪ್ಪ ಗೌಡ ಎಂದು ಗುರುತಿಸಲಾಗಿದೆ. ಮೃತರು ಕೆಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ನಡೆದಾಡಲು ಸಾಧ್ಯವಾಗುತ್ತಿರಲಿಲ್ಲ. ಇದೇ ನೋವಿನಲ್ಲಿ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ …
