ಪತಿ ಜೊತೆ ಜಗಳವಾಡಿಕೊಂಡ ಮಹಿಳೆ ಬೇಸರದಿಂದ ತನ್ನ ಆರು ಮಕ್ಕಳನ್ನು ಬಾವಿಗೆಸೆದು ತಾನೂ ಆತ್ಮಹತ್ಯೆಗೆ ಪ್ರಯತ್ನಿಸಿರುವ ಘಟನೆ ಮಹಾರಾಷ್ಟ್ರದ ರಾಯಗಡ್ ಜಿಲ್ಲೆಯಲ್ಲಿ ನಿನ್ನೆ ನಡೆದಿದೆ. ಆತ್ಮಹತ್ಯೆಗೆ ಪ್ರಯತ್ನಿಸಿದ ಮಹಿಳೆ ಅಪಾಯದಿಂದ ಪಾರಾಗಿದ್ದು, ಆರು ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮಾಹಿತಿ …
