Belthangady : ಪುಂಜಾಲಕಟ್ಟೆ ಬಳಿಯ ರಾಯಿ ಗ್ರಾಮದ ಮಾಬೆಟ್ಟು ನಿವಾಸಿ ವಿಶ್ವನಾಥ ಶೆಟ್ಟಿ ಅವರ ಪುತ್ರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Suicide
-
News
Suicide: ಏರ್ ಇಂಡಿಯಾ ಪೈಲಟ್ ಆತ್ಮಹತ್ಯೆ! ನಾನ್ವೆಜ್ ಆಹಾರ ಬಿಡುವಂತೆ ಪ್ರಿಯಕರನ ಕಿರುಕುಳ!
by ಕಾವ್ಯ ವಾಣಿby ಕಾವ್ಯ ವಾಣಿSuicide: ಏರ್ ಇಂಡಿಯಾ ಪೈಲಟ್ ಒಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಸೃಷ್ಟಿ ತುಲಿ (25) ಆತ್ಮಹತ್ಯೆಗೆ ಶರಣದ ಪೈಲಟ್. ಫ್ಲ್ಯಾಟ್ವೊಂದರಲ್ಲಿ ಡೇಟಾ ಕೇಬೆಲ್ನಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
-
Sagara: ಯುವಕನೋರ್ವ ವಿದ್ಯುತ್ ಟ್ರಾನ್ಸ್ ಫಾರ್ಮರ್ ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಾಗರ ತಾಲೂಕಿನಲ್ಲಿ ಮಂಗಳವಾರ ರಾತ್ರಿ ನಡೆದಿದೆ.
-
Udupi: ಕ್ಯಾನ್ಸರ್ ರೋಗಕ್ಕೆ ಭಯಪಟ್ಟು ಆತ್ಮಹತ್ಯೆ ಮಾಡಿಕೊಂಡಂತಹ ಪ್ರಕರಣ ಉಡುಪಿ ಜಿಲ್ಲೆಯ ಹೆಬ್ರಿ ಮತ್ತು ಬ್ರಹ್ಮಾವರ ತಾಲೂಕಿನಲ್ಲಿ ನಡೆದಿದೆ.
-
Belthangady : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ವ್ಯಕ್ತಿ ನ. 24ರಂದು ತಮ್ಮ ತೋಟದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
-
Karkala: ಆರ್ಥಿಕ ಮುಗ್ಗಟ್ಟಿನಿಂದ ವ್ಯಕ್ತಿಯೊಬ್ಬರು ಮಾನಸಿಕವಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಕಾರ್ಕಳದಲ್ಲಿ ನಡೆದಿದೆ.
-
News
Love Marriage: ಪ್ರೇಮ ವಿವಾಹ ಎರಡೇ ವರ್ಷಕ್ಕೆ ಅಂತ್ಯ: ಅಣ್ಣನಿಗೆ ಸೆಂಡ್ ಮಾಡಿದ ಡೆತ್ನೋಟ್ ನಲ್ಲಿ ಕಾದಿತ್ತು ಶಾಕಿಂಗ್ ನ್ಯೂಸ್!
by ಕಾವ್ಯ ವಾಣಿby ಕಾವ್ಯ ವಾಣಿLove Marriage: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಗುಮ್ಮನಹಳ್ಳಿಯಲ್ಲಿ ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಗಂಡನ ಮನೆಯಲ್ಲೇ ನೇಣು ಬಿಗಿದುಕೊಂಡು ಆರು ತಿಂಗಳ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ.
-
News
Kerala : ಕಟ್ಟಡದಿಂದ ಬಿದ್ದು ನರ್ಸಿಂಗ್ ವಿಧ್ಯಾರ್ಥಿನಿ ಸಾವಿನಪ್ಪಿದ ಪ್ರಕರಣ – ಹಾಸ್ಟೆಲ್ ಮೂವರು ವಿಧ್ಯಾರ್ಥಿನಿಯರು ಅರೆಸ್ಟ್!!
Kerala: ಕೇರಳದ ಪತ್ತನಂತಟ್ಟದಲ್ಲಿ ಅಂತಿಮ ವರ್ಷದ ನರ್ಸಿಂಗ್ ವಿದ್ಯಾರ್ಥಿನಿಯೋಬ್ಬಳು ಹಾಸ್ಟೆಲ್ ಕಟ್ಟಡದ ಮೂರನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದ್ದು ಈ ಸಬಂಧ ಮೂವರು ಸಹಪಾಠಿ ವಿದ್ಯಾರ್ಥಿನಿಯರನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ.
-
Udupi : ಉಡುಪಿಯಲ್ಲಿ ನೀರಿನ ಡ್ರಮ್ ಒಳಗಡೆ ಬಸ್ ಚಾಲಕನ ಮೃತದೇಹ ಪತ್ತೆಯಾಗಿದ್ದು, ಇದು ಕೊಲೆಯೂ ಅಥವಾ ಆತ್ಮಹತ್ಯೆಯು ಎಂದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
-
Suicide: ಬ್ಯಾಡರಹಳ್ಳಿ ಪೊಲೀಸ್ (Police) ಠಾಣಾ ವ್ಯಾಪ್ತಿಯ ಮುದ್ದಿನಪಾಳ್ಯದಲ್ಲಿ ಕಾರಿನೊಳಗೆ (Car) ಬೆಂಕಿ ಹಚ್ಚಿಕೊಂಡು ಉದ್ಯಮಿ ಒಬ್ಬರು ಆತ್ಮಹತ್ಯೆಗೆ (Suicide) ಶರಣಾಗಿದ್ದಾರೆ.
