2nd PUC Result: ವಿದ್ಯಾರ್ಥಿಯೋರ್ವ ಟ್ವಿಟ್ಟರ್ನಲ್ಲಿ ಮಾರ್ಕ್ಶೀಟನ್ನು ಅಪ್ಲೋಡ್ ಮಾಡಿ “ಸೂಸೈಡ್” ಎಂದು ಬರೆದಿದ್ದು, ಇದನ್ನು ಪೊಲೀಸ್ ಪೇಜ್ಗೆ ಟ್ಯಾಗ್ ಮಾಡಿದ್ದಾನೆ.
Suicide
-
Kasaragod Student Death: ಕೇರಳ ಕೇಂದ್ರ ವಿಶ್ವವಿದ್ಯಾಲಯದ ಹಾಸ್ಟೆಲ್ನಲ್ಲಿ ಒಡಿಶಾ ಮೂಲದ ವಿದ್ಯಾರ್ಥಿನಿ ರೂಬಿ ಪಟೇಲ್ (24) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
-
Bantwala: ಮನೆಯ ಮಹಡಿಯ ಮೇಲಿನಿಂದ ಕೆಳಗೆ ಬಾಲಕನೋರ್ವ ಬಿದ್ದು ಮೃತ ಹೊಂದಿದ ಘಟನೆಯೊಂದು ಎ.1 ರ ಮುಂಜಾನೆ ನಡೆದಿದೆ
-
Udupi (Kaup): ಮೃತ ಜ್ಯೋತಿಯ ಡೈರಿಯೊಂದು ರೂಮಿನಲ್ಲಿ ಪತ್ತೆಯಾಗಿದ್ದು, ಅದರಲ್ಲಿ ಆಕೆ ನನ್ನ ಸಾವಿಗೆ ಪತಿಯ ಅನುಮಾನವೇ ಕಾರಣ ಎಂದು ಬರೆದಿದ್ದಾರೆ
-
Udupi (Kaup): ಮಹಿಳಾ ಸಿಬ್ಬಂದಿಯೋರ್ವರು ಪೊಲೀಸ್ ಕ್ವಾಟ್ರಸ್ನಲ್ಲಿ ನೇಣಿಗೆ ಶರಣಾದ ಘಟನೆಯೊಂದು ಇಂದು ಮುಂಜಾನೆ (ಮಾ.30) ರಂದು ತಿಳಿದು ಬಂದಿದೆ
-
Kadaba News: ನೇತ್ರಾವತಿ ನದಿಯಲ್ಲಿ ತಾಯಿ ಮತ್ತು ಒಂದು ವರ್ಷದ ಮಗುವಿನ ಮೃತದೇಹವೊಂದು ಪತ್ತೆಯಾಗಿದೆ. ತಾಯಿ ಮಗುವಿನ ಜೊತೆ ನದಿಗೆ ಹಾರಿ ಆತ್ಮಹತ್ಯೆ ಎಂದು ಶಂಕಿಸಲಾಗಿದೆ.
-
Crime
Crime: ಪ್ರಿಯತಮೆಯನ್ನು ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ ಪೊಲೀಸರು
Crime: ಪ್ರಿಯಕರ ಕತ್ತು ಹಿಸುಕಿ ಕೊಲೆ ಮಾಡಿದ್ದು, ಬಳಿಕ ಬ್ಲಡ್ನಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ದೆಹಲಿಯ ಸೆಂಟ್ರಲ್ ನೋಯ್ಡಾದಲ್ಲಿ ನಡೆದಿದೆ
-
Tiruvananthapuram: ತಿರುವನಂತಪುರಂ ವೈದ್ಯಕೀಯ ಕಾಲೇಜಿನ ಯುವ ವೈದ್ಯರೊಬ್ಬರು ಶವವಾಗಿ ಪತ್ತೆಯಾಗಿದ್ದಾರೆ. ವೈದ್ಯೆ ಅಭಿರಾಮಿ ಮೃತಪಟ್ಟಿದ್ದಾರೆ.
-
Court Judge Suicide: ಕೌಟುಂಬಿಕ ಕಲಹದಿಂದ ನ್ಯಾಯಾಲಯದ ನ್ಯಾಯಾಧೀಶರು ನೇಣು ಬಿಗಿದಿದ್ದಾರೆ. ಈ ಘಟನೆ ನಡೆದಿರುವುದು ಹೈದಾರಾಬಾದ್ನ ನಾಂಪಲ್ಲಿಯಲ್ಲಿ.
-
Bengaluru: ಒಂದೇ ಕುಟುಂಬದ ಮೂವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಇಂದು ನಡೆದಿದೆ. ತಾಯಿ ಸುಕನ್ಯಾ (48), ಮಕ್ಕಳಾದ ನಿಖಿತ್, ನಿಶಿತ್ (28) ಮೃತರು. ಇದನ್ನೂ ಓದಿ: Karnataka High Court: ಅಪಾಯಕಾರಿ ಶ್ವಾನ ತಳಿಗಳನ್ನು ನಿಷೇದಿಸಿದ್ದ ಕೇಂದ್ರದ ಆದೇಶಕ್ಕೆ …
