ಮಂಗಳೂರು: ನಗರದ ಕೆಎಸ್ ರಾವ್ ರಸ್ತೆಯ ಕರುಣಾ ಲಾಡ್ಜ್ನಲ್ಲಿ ಒಂದೇ ಕುಟುಂಬದ ನಾಲ್ಕು ಮಂದಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ.
Suicide
-
Newsಬೆಂಗಳೂರು
Bengaluru: ವಿಲೇಜ್ ಅಕೌಂಟೆಂಟ್ ನೇಣು ಬಿಗಿದು ಆತ್ಮಹತ್ಯೆ ; 22 ವರ್ಷದ ಯುವತಿಯ ಸಾವಿನ ಸುತ್ತ ಅನುಮಾನ ವ್ಯಕ್ತ!!
ಯುವತಿಯೋರ್ವಳು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ (Bengaluru) ಆನೇಕಲ್ನಲ್ಲಿ ನಡೆದಿದೆ.
-
-
ಅಡಿಕೆ ಮಂಡಿ ವರ್ತಕ ಪ್ರಶಾಂತ್ ಎನ್ನುವವರ ಪತ್ನಿ ಮನೆಯಲ್ಲಿ ನೇಣಿಗೆ ಶರಣಾದ ಘಟನೆಯೊಂದು ನಡೆದಿದೆ. ಪತಿ ಮಾಡಿದ ಸಾಲ ಹಾಗೂ ಜಮೀನು ಮಾರಾಟದಿಂದ ನೊಂದ ಇವರು ಈ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ.
-
ಕಾರ್ಕಳ ತಾಲೂಕಿನ ಸಚ್ಚೇರಿಪೇಟೆಯಲ್ಲಿ ಬರ್ಬರ ಕೃತ್ಯ.ತಮ್ಮನ ಮನೆಗೆ ಕೊಳ್ಳಿಯಿಟ್ಟು ತಾನೂ ಭಸ್ಮವಾದ.ಸಚ್ಚೇರಿಪೇಟೆಯ ಕೃಷ್ಣ ಸಪಳಿಗ ಎಂಬಾತ ತನ್ನ ತಮ್ಮ ಶೇಖರ ಸಪಳಿಗ ಎಂಬವರ ಮನೆಗೆ ತಡರಾತ್ರಿ 3 ಗಂಟೆಗೆ ಬೆಂಕಿಯಿಟ್ಟು ತನ್ನ ಓಮಿನಿಯಲ್ಲಿ ಕುಳಿತು ಅದಕ್ಕೂ ಬೆಂಕಿ ಹಾಕಿ ತಾನೂ ಸುಟ್ಟು …
-
ಇತ್ತೀಚಿಗೆ ಯುವಕ ಯುವತಿಯರು ಮನನೊಂದು ಆತ್ಮಹತ್ಯೆ ಮಾಡುವುದು ಹೆಚ್ಚಾಗಿದೆ. ಬಾಳಿ ಬದುಕಬೇಕಾದ ಜೀವಗಳು ಯಾವುದೋ ಕ್ಷುಲ್ಲಕ ಕಾರಣಗಳಿಗೆ ತಮ್ಮ ಜೀವ ಮತ್ತು ಜೀವನವನ್ನು ಕಳೆದುಕೊಳ್ಳುತ್ತಿದ್ದಾರೆ. ಹೌದು ಇಲ್ಲೊಬ್ಬ ಯುವಕಮನೆಯಿಂದ ಹೊರ ಬಂದು ಬೇರೆ ಕಟ್ಟಡದಿಂದ ಜಿಗಿದ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. …
-
ದಕ್ಷಿಣ ಕನ್ನಡ
ಸುಳ್ಯ: ಹಾಸ್ಟೆಲ್ ನಲ್ಲೇ ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿನಿ!! ಸಾವಿನ ಸುತ್ತ ಅನುಮಾನ-ಪೊಲೀಸರ ತನಿಖೆ!!
ಸುಳ್ಯ: ಇಲ್ಲಿನ ಕುರುಂಜಿಬಾಗ್ ಬಳಿಯಲ್ಲಿರುವ ಹಾಸ್ಟೆಲ್ ಒಂದರಲ್ಲಿ ತಂಗಿದ್ದ ಕಾಲೇಜು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಬಗ್ಗೆ ವರದಿಯಾಗಿದೆ. ಮೃತ ವಿದ್ಯಾರ್ಥಿನಿಯನ್ನು ಸುಳ್ಯದ ಶಾರದಾ ಹೆಣ್ಮಕ್ಕಳ ಪದವಿ ಪೂರ್ವ ಕಾಲೇಜಿನ ಪಿಯುಸಿ ವಿದ್ಯಾರ್ಥಿನಿ ಬೆಂಗಳೂರು ರಾಮನಾಥ ಪುರ, ಕಾರಮಂಗಲ ತಾಲೂಕಿನ …
-
News
19 ರ ಯುವತಿಯ ಆತ್ಮಹತ್ಯೆ | ಡೆತ್ನೋಟ್ ನಾಪತ್ತೆ, ಪತ್ತೆ ಹಚ್ಚಿದ ಪೊಲೀಸರು, ಆರೋಪಿ ಮನೆಯಲ್ಲೇ ಇದ್ದ | ಆತನಾರು? ಶಾಕಿಂಗ್ ಮಾಹಿತಿ ಬಯಲು
ಹದಿಹರೆಯದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್ ನೋಟ್ನಲ್ಲಿದ್ದ ಆಕೆ ಬರೆದ ವಿಷಯ ನಿಜಕ್ಕೂ ದಂಗಾಗಿಸುತ್ತೆ. ಬಾಲ್ಯದಿಂದಲೇ ತನ್ನನ್ನು ಎತ್ತಿ ಆಡಿಸಿದ ವ್ಯಕ್ತಿಯಿಂದಲೇ ಲೈಂಗಿಕ ಶೋಷಣೆಗೊಳಗಾಗಿ, ಯಾರಲ್ಲಿಯೂ ಹೇಳಿಕೊಳ್ಳಲಾಗದೇ, ಬಾಳಿ ಬದುಕಬೇಕಾಗಿದ್ದ ಮುಗ್ಧ ಯುವತಿ ಇದೀಗ ಸಾವಿನ ಕದ ತಟ್ಟಿದ್ದು ನಿಜಕ್ಕೂ ದುಃಖಕರ. …
-
ಸಾವು ಮನುಷ್ಯನನ್ನು ಹುಡುಕಿಕೊಂಡು ಬರಬೇಕು ಎನ್ನುತ್ತಾರೆ ಆದ್ರೆ, ಇಲ್ಲೊಂದು ಕಡೆ ವ್ಯಕ್ತಿಯೋರ್ವ ಸಾವಿಗಾಗಿ ಗೂಗಲ್ ಮೂಲಕವೇ ಐಡಿಯಾ ಹುಡುಕಿಕೊಂಡು ತನ್ನ ಸಾವಿನ ಹಾದಿ ಹಿಡಿದಿದ್ದಾನೆ. ಹೌದು. ಇಂತಹದೊಂದು ಘಟನೆ ಬೆಂಗಳೂರು ನಗರದ ಮಹಾಲಕ್ಷ್ಮೀ ಲೇಔಟ್ ನಲ್ಲಿ ನಡೆದಿದ್ದು, ಅರೆ ಸಾಯುವುದಕ್ಕೂ ಈ …
-
ಬೆಂಗಳೂರು : ಸಿಲಿಕಾನ್ ಸಿಟಿಯ ಖಾಸಗಿ ಕಾಲೇಜಿನಲ್ಲಿ ಘೋರ ದುರಂತ ಸಂಭವಿಸಿದ್ದು, ವಿದ್ಯಾರ್ಥಿನಿಯೊಬ್ಬಳು ಕಾಲೇಜಿನ 6ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ ಕಾಲೇಜಿ ಕಟ್ಟಡದಿಂದ ಜಿಗಿದ ತಕ್ಷಣ ಕೂಡಲೇ ಶಾಲಾ ಸಿಬ್ಬಂದಿ ವಿದ್ಯಾರ್ಥಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. …
