ತುಮಕೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಅತೀ ವೇಗವಾಗಿ ಬಂದ ಕಾರೊಂದು ಚಾಲನ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿಯಾಗಿ ಕೆಳಗೆ ಬಿದ್ದಿದ್ದು ಘಟನೆಯಲ್ಲಿ ಮೂವರು ಮೃತರಾಗಿದ್ದಾರೆ. ತುಮಕೂರಿನ ಶಿರಾ ತಾಲೂಕಿನ ಜೋಗಿಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಅಪಘಾತ ಸಂಭವಿಸಿದೆ. ಭೀಕರ …
Suicide
-
ಕೆಲವೊಂದು ಘಟನೆಗಳು ನಮ್ಮ ಊಹೆಗೂ ಮೀರಿ ನಡೆಯುತ್ತವೆ ಅನ್ನೋದಕ್ಕೆ ಇಲ್ಲೊಂದು ವಿಚಿತ್ರ ಘಟನೆ ನಡೆದಿದೆ. ಹೌದು ಹತ್ತನೇ ತರಗತಿಯ ವಿದ್ಯಾರ್ಥಿಯೊಬ್ಬ ವಿಚಿತ್ರ ರೀತಿಯಲ್ಲಿ ಮರಣವಾದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪಶ್ಚಿಮ ಬಂಗಾಳದ ಸಿಲಿಗುರಿಯ ಶಾಂತಿನಗರ ಎಂಬ ಪ್ರದೇಶದಲ್ಲಿನ ಮನೆಯೊಂದರಲ್ಲಿ ಸೋಮವಾರ ರಾತ್ರಿ …
-
latestNewsದಕ್ಷಿಣ ಕನ್ನಡ
ಬೆಳ್ತಂಗಡಿ : ವ್ಯಕ್ತಿಯೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಶಂಕೆ | ಕೆರೆ ಬಳಿ ಜನಸ್ತೋಮ | ವ್ಯಕ್ತಿಗಾಗಿ ಹುಡುಕಾಟ
ಬೆಳ್ತಂಗಡಿ: ವ್ಯಕ್ತಿಯೋರ್ವರು ಕೆರೆಗೆ ಹಾರಿರುವ ಸಂಶಯದ ಆಧಾರದ ಮೇಲೆ ಗುರುವಾಯನಕೆರೆಯಲ್ಲಿ ಧರ್ಮಸ್ಥಳ ಶೌರ್ಯ ವಿಪತ್ತು ತಂಡವು ಹುಡುಕಾಟ ಮಾಡುತ್ತಿದ್ದಾರೆ. ಕೊಂಟುಪಳಿಕೆ ನಿವಾಸಿ ರಿಕ್ಷಾ ಚಾಲಕ ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮಾಹಿತಿಯ ಆಧಾರದ ಮೇಲೆ ಕೆರೆಯಲ್ಲಿ ಹುಡುಕಾಟ ನಡೆಸಲಾಗುತ್ತಿದೆ. ಏಕೆಂದರೆ ಸ್ಥಳೀಯ …
-
ಆಧುನಿಕ ಜೀವನ ಶೈಲಿಗೆ ಒಗ್ಗಿಕೊಂಡ ಜನರು ತಮ್ಮ ಮಕ್ಕಳನ್ನು ಸಹ ತಪ್ಪು ದಾರಿಯಲ್ಲೇ ಬೆಳೆಸುತ್ತಿದ್ದಾರೆ ಎನ್ನುವುದು ಎಷ್ಟೋ ನಿದರ್ಶನಗಳಿಂದ ಸಾಬೀತು ಆಗಿರುವುದು ನೋಡಿದ್ದೇವೆ ಮತ್ತು ಕೇಳಿದ್ದೇವೆ. ಎಷ್ಟು ವೆಚ್ಚವಾದರೂ ಪರವಾಗಿಲ್ಲ ನನ್ನ ಮಗ ಅಥವಾ ಮಗಳು ಹೀಗೆಯೇ ಇರಬೇಕು, ಇಂತಹ ಹುದ್ದೆಗೆ …
-
ಬೆಂಗಳೂರು
ತಾಯಿಯನ್ನು ಮನೆಗೆ ಕರೆದುಕೊಂಡ ಮಗ : ಪತ್ನಿಯಿಂದ ತಗಾದೆ | ತಾಯಿಯೊಂದಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಮಗ
ಬೆಂಗಳೂರು : ಪುತ್ರನೊಬ್ಬ ವಯಸ್ಸಾದ ತಾಯಿಯನ್ನು ಮನೆಗೆ ಕರೆದುಕೊಂಡು ಬಂದ ಹಿನ್ನೆಲೆಯಲ್ಲಿ ಪತ್ನಿ ತಗಾದೆ ತೆಗೆದ ಕಾರಣದಿಂದ ಮನನೊಂದು ತಾಯಿ ಹಾಗೂ ಪುತ್ರ ನೇಣಿಗೆ ಶರಣಾಗಿರುವ ದುರ್ಘಟನೆ ಬೆಂಗಳೂರಿನ ರಾಜಗೋಪಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಭಾಗ್ಯಮ್ಮ (57), …
-
ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿ ಕೊಡಗಿನವರಾಗಿದ್ದಾರೆ. ಸೋಮವಾರಪೇಟೆ ಪಟ್ಟಣ ಸಮೀಪದ ಮಸಗೋಡು ಗ್ರಾಮದ ಎಂ.ಎಸ್.ಶಿವಣ್ಣ ಅವರ ಪುತ್ರಿ ಶ್ವೇತಾ(28) ಎಂಬುವವರೇ ಆತ್ಮಹತ್ಯೆ ಮಾಡಿಕೊಂಡಿರುವ ಯುವತಿ ಎಂದು ತಿಳಿದು ಬಂದಿದೆ. ಸಂಬಂಧಿಯೇ ಆಗಿರುವ ಅಭಿಷೇಕ್ ಅವರೊಂದಿಗೆ 11 …
-
ದಕ್ಷಿಣ ಕನ್ನಡ
ಮೂಡುಬಿದಿರೆ : ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ | ಆರೋಪಿ ಅರೆಸ್ಟ್ ! ವಿದ್ಯಾರ್ಥಿನಿ ಬರೆದ ಡೆತ್ ನೋಟಲ್ಲಿ ಏನಿತ್ತು?
ಮೂಡುಬಿದ್ರೆಯ ಖಾಸಗಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಲೈಂಗಿಕ ಕಿರುಕುಳದಿಂದ ಮನನೊಂದು ಬುಧವಾರದಂದು ನೇಣಿಗೆ ಶರಣಾಗಿದ್ದಳು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ಬೈಲೂರಿನವಳಾದ ಸಂಗೀತಾ ಮೂಡುಬಿದಿರೆಯ ಹೊರವಲಯದ ಹೌದಾಲ್ನಲ್ಲಿರುವ ತನ್ನ ಚಿಕ್ಕಮ್ಮನ …
-
ಮಹಿಳಾ ಮೆಸ್ಕಾಂ ಉದ್ಯೋಗಿಯೊಬ್ಬರು ನೇಣು ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕಾರ್ಕಳ ತಾಲೂಕಿನ ಕಲ್ಯಾ ಗ್ರಾಮದಲ್ಲಿ ಹಾಡಿಯಲ್ಲಿ ಈ ಘಟನೆ ನಡೆದಿದೆ. ಕಲ್ಯಾ ಗ್ರಾಮದ ನಿಶಾ (23) ಆತ್ಮಹತ್ಯೆ ಮಾಡಿಕೊಂಡವರು. ನಿಟ್ಟೆಯ ಮೆಸ್ಕಾಂನಲ್ಲಿ ನಿಶಾ ಅವರು ಉದ್ಯೋಗಿಯಾಗಿದ್ದರು. ಇವರ ಸಹೋದರ …
-
latestNews
ಕ್ಲಾಸ್ ಟೆಸ್ಟ್ ನಲ್ಲಿ ಕಾಪಿ ಮಾಡಿ ಸಿಕ್ಕಿ ಬಿದ್ದ SSLC ವಿದ್ಯಾರ್ಥಿ | ನೊಂದ ಬಾಲಕ ಮಾಡಿದ್ದು ಮಾತ್ರ ಘೋರ ದುರಂತ!
ಎಸ್ ಎಸ್ ಎಲ್ ಸಿ ವಿದ್ಯಾರ್ಥಿಯೋರ್ವ 14ನೇ ಮಹಡಿಯಿಂದ ಕೆಳಗಡೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆಯೊಂದು ನಡೆದಿದೆ.ಕ್ಲಾಸ್ ಟೆಸ್ಟ್ನಲ್ಲಿ ಕಾಪಿ ಹೊಡೆಯುವಾಗ ಸಿಕ್ಕಿಬಿದ್ದ ಕಾರಣಕ್ಕೆ ತರಗತಿಯಿಂದ ಹೊರಗೆ ಕಳುಹಿಸಿದ ಕಾರಣಕ್ಕೆ ನೊಂದ ಎಸ್ಎಸ್ಎಲ್ಸಿ ವಿದ್ಯಾರ್ಥಿ ಈ ಕೃತ್ಯ ಎಸಗಿದ್ದಾನೆ. ಈ …
-
ಪುತ್ತೂರು: ಏಳು ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ನವ ವಿವಾಹಿತೆಯೊಬ್ಬರು ಪತಿಯ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಸಂಜೆ ಪುತ್ತೂರು ತಾಲ್ಲೂಕಿನ ಮಾಡನ್ನೂರು ಗ್ರಾಮದ ಸಾಂತ್ಯ ಎಂಬಲ್ಲಿ ನಡೆದಿದೆ. ಸಾಂತ್ಯ ನಿವಾಸಿ ಜಯಪ್ರಕಾಶ್ ಅವರ ಪತ್ನಿ ವೈಶಾಲಿ (26) …
