ಇದೊಂಥರಾ ಲವ್ ಫೈಲ್ಯೂರ್ ಕೇಸ್ ಎಂದೇ ಹೇಳಬಹುದು. ಆದರೆ ಇಲ್ಲಿ ಲವ್ ಮಾಡ್ಕೊಂಡಿರೋರು ಟೀಚರ್ ಮತ್ತು ಸ್ಟುಡೆಂಟ್. ಈ ಸಂಬಂಧನೇ ಸರಿ ಇಲ್ಲ ಎಂದ ಮೇಲೆ ಎಡವಟ್ಟು ಖಂಡಿತಾ ಆಗಲೇಬೇಕು. ಇಲ್ಲೂ ಕೂಡ ಅದೇ ಅನಾಹುತ ನಡೆದಿರುವುದು. ಶಾಲಾ ಮಕ್ಕಳ ಜೀವನ …
Suicide
-
latestNews
8 ತಿಂಗಳ ಹಿಂದೆ ಮದುವೆಯಾದ ಜೋಡಿ | ಹೆಂಡತಿನಾ ತವರು ಮನೆಯಲ್ಲಿ ಬಿಟ್ಟು ಪ್ರೇಯಸಿ ಜೊತೆ ಸುತ್ತಾಡಿದ | ಆಘಾತಕ್ಕೊಳಗಾದ ನವ ವಧು ಆತ್ಮಹತ್ಯೆ
ಒಬ್ಬರಿಗೊಬ್ಬರು ಇಷ್ಟಪಟ್ಟು ಮದುವೆಯಾಗಿದ್ದ ಜೋಡಿ ಅದು. ಮನೆ ಮಂದಿ ತುಂಬಾ ಅದ್ಧೂರಿಯಾಗಿಯೇ ಮದುವೆ ಮಾಡಿ ಕೊಟ್ಟಿದ್ದರು. ಆದರೆ ಮದುವೆಯಾಗಿ ಕೇವಲ 8 ತಿಂಗಳಷ್ಟೇ ಆಗಿತ್ತು. ಕೈಹಿಡಿದ ಮಡದಿಯನ್ನು ಆಕೆಯ ಗಂಡ ತವರು ಮನೆಗೆ ಕಳುಹಿಸಿ, ಪ್ರೇಯಸಿಯ ಜೊತೆ ಸುತ್ತಾಡೋಕೆ ಹೋಗಿದ್ದಾನೆ. ಇಷ್ಟೂ …
-
ಮಂಗಳೂರು: ಮದುವೆಯಾಗಿ ಒಂದೂವರೆ ವರ್ಷವಷ್ಟೇ ಕಳೆದ ದಂಪತಿಗಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ನಡೆದಿದೆ. ದಂಪತಿಗಳಿಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಲ್ಲಿಕಾರ್ಜುನ್ (35), ಸೌಮ್ಯ (34) ಎಂಬವರೇ ನೇಣುಬಿಗಿದುಕೊಂಡು ಆತ್ಮಹತ್ಯೆ …
-
ಸಮಾಜದಲ್ಲಿ ಸಂಭವಿಸುವ ಒಂದಲ್ಲ ಒಂದು ದುರ್ಘಟನೆಗಳು ಮನ ಕರಗಿಸುತ್ತಲೇ ಇರುತ್ತದೆ. ಇಲ್ಲೊಂದು ಹೃದಯ ವಿದ್ರಾವಕ ಘಟನೆಯು ತಡವಾಗಿ ಬೆಳಕಿಗೆ ಬಂದಿದ್ದು ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಬೆಂಗಳೂರು ನಗರದ ಶಾಲೆಯೊಂದರಲ್ಲಿ ತನ್ನ ತರಗತಿ ಶಿಕ್ಷಕ ನಿಂದಿಸಿ, ಥಳಿಸಿದ್ದಾರೆಂದು ಸೆಪ್ಟೆಂಬರ್ 27 ತನ್ನ ನಿವಾಸದಲ್ಲಿ …
-
ಬೆಂಗಳೂರಿನ ಅಪಾರ್ಟ್ಮೆಂಟ್ವೊಂದರಲ್ಲಿ ವಿಧಿವಿಜ್ಞಾನ ಪ್ರಯೋಗಾಲಯದ ಅಧಿಕಾರಿಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳದಲ್ಲಿ ಡೆತ್ನೋಟ್ ಕೂಡ ಪತ್ತೆಯಾಗಿದೆ. ಅದರಲ್ಲಿ ಕ್ಷಮೆಯನ್ನೂ ಕೋರಲಾಗಿದೆ. ಎಫ್ಎಸ್ಎಲ್ ಅಧಿಕಾರಿ ಶ್ರುತಿ ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ. ಈಕೆ ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯ ಅಪಾರ್ಟ್ಮೆಂಟ್ನಲ್ಲಿ ನೇಣು ಬಿಗಿದುಕೊಂಡಿದ್ದರು. …
-
ಪಿಯುಸಿ ವಿದ್ಯಾರ್ಥಿನಿಯೋರ್ವಳು ಪ್ರೇಮ ವೈಫಲ್ಯದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಈ ಪ್ರಕರಣ ಬೆಂಗಳೂರಿನ ರಾಜಗೋಪಾಲನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಸಂಜನಾ (17) ಆತ್ಮಹತ್ಯೆಗೆ ಶರಣಾದವಳು. ಸೆ.28ರಂದು ಲಗ್ಗೆರೆಯ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ …
-
latestNewsಕಾಸರಗೋಡು
20ರ ಹರೆಯದ ಯುವತಿ ಸೆಲ್ಫಿ ತೆಗೆದು ಸ್ಟೇಟಸ್ ಗೆ ಹಾಕಿದ್ಳು| ಸ್ಟೇಟಸ್ ನೋಡಿ ಗಾಬರಿಗೊಂಡ, ಸಹೋದರ ಬಂದು ನೋಡಿದಾಗ….ನಡೆದಿತ್ತು ದುರಂತ
ಯುವತಿಯೊಬ್ಬಳು ನೀರು ತುಂಬಿರುವ ಕಲ್ಲು ಕ್ವಾರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು, ವಯನಾಡು ಜಿಲ್ಲೆಯ ಅಂಬಲವಾಯಲ್ ಗ್ರಾಮದಲ್ಲಿರುವ ವಿಕಾಸ್ ಕಾಲನಿ ಸಮೀಪವಿರುವ ಕಲ್ಲು ಕ್ವಾರಿಯಲ್ಲಿ ನಡೆದಿದೆ. ಪ್ರವೀಣಾ (20) ಎಂಬಾಕೆಯೇ, ಮೃತ ಯುವತಿ. ಈ ಯುವತಿ ಸಾಯುವ ಮೊದಲು, ಕಲ್ಲು ಕ್ವಾರಿಗೆ …
-
ಹೆತ್ತವರು ತಮ್ಮ ಮಕ್ಕಳನ್ನು ಎಷ್ಟೋ ಕಷ್ಟಪಟ್ಟು ಸಾಲ ಸೋಲ ಮಾಡಿ ಮಕ್ಕಳನ್ನು ಒಳ್ಳೆಯ ಶಾಲೆಗೆ ಸೇರಿಸುತ್ತಾರೆ. ಮಕ್ಕಳ ಬಗ್ಗೆ ಸಾಕಷ್ಟು ಕನಸುಗಳನ್ನ ಕಟ್ಟಿಕೊಂಡು ಇರುತ್ತಾರೆ. ಆದರೆ ಮಕ್ಕಳು ಮಾನಸಿಕವಾಗಿ ಎಷ್ಟು ಸೂಕ್ಷ್ಮಮತಿಗಳಾಗುತ್ತಿದ್ದಾರೆ ಎಂಬುದಕ್ಕೆ ಬೆಂಗಳೂರಿನ ಚಾಮರಾಜಪೇಟೆಯ 11 ವರ್ಷದ ಪುಟ್ಟು ಹುಡುಗಿ …
-
latestNewsಬೆಂಗಳೂರು
ಏನೂ ಅರಿಯದ 3 ವರ್ಷದ ಕಂದನನ್ನು ನೀರಿನ ಟಬ್ನಲ್ಲಿ ಮುಳುಗಿಸಿ ಕೊಂದ ತಾಯಿ | ನಂತರ ಆತ್ಮಹತ್ಯೆಗೆ ಯತ್ನ
ತಾಯಿಯೊಬ್ಬಳು ಕಳೆದ ತಿಂಗಳಷ್ಟೇ ತನ್ನ 4 ವರ್ಷದ ಮಗಳು ಬುದ್ಧಿಮಾಂದ್ಯ ಎಂಬ ಕಾರಣಕ್ಕೆ ನಾಲ್ಕನೇ, ಮಹಡಿಯಿಂದ ಕೆಳಗೆ ಎಸೆದ ಕೃತ್ಯ ಮಾಸುವ ಮುನ್ನವೇ, ಈಗ ಸಿಲಿಕಾನ್ ಸಿಟಿಯಲ್ಲಿ ಮತ್ತೊಬ್ಬ ತಾಯಿ ತನ್ನ ಮೂರು ವರ್ಷದ ಮಗುವನ್ನು ಟಬ್ನಲ್ಲಿ ಮುಳುಗಿಸಿ ಕೊಂದಿದ್ದಾಳೆ. ನಂತರ …
-
ಕಾರ್ಕಳ : ನಿಟ್ಟೆ ಕಾಲೇಜು ಬಿ.ಕಾಂ ವಿದ್ಯಾರ್ಥಿ ಕಾರ್ಕಳ ಕಾಬೆಟ್ಟುವಿನ ವಿಘ್ನೇಶ್ ಪೈ (21) ಆ. 18ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗುರುವಾರ ಕಾಬೆಟ್ಟು ಪಾರ್ಕ್ ಬಳಿ ವಿಘ್ನೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
