ಕಟೀಲು: ಯಕ್ಷಗಾನ ಕಲಾವಿದರೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಟೀಲು ಸಮೀಪ ಉಲ್ಲಂಜೆ ಎಂಬಲ್ಲಿ ಇಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯಕ್ಷಗಾನ ಕಲಾವಿದರನ್ನು ಕೊಡೆತ್ತೂರು ನಿವಾಸಿ ಶಂಭುಕುಮಾರ್ (48)ಎಂದು ಗುರುತಿಸಲಾಗಿದೆ. ಪುತ್ತೂರು,ಬಪ್ಪನಾಡು ಹಾಗೂ ಕಟೀಲು ಮೇಳಗಳಲ್ಲಿ ಕಳೆದ ಹಲವಾರು ವರ್ಷಗಳಿಂದ ಕಲಾವಿದರಾಗಿ …
Suicide
-
ನೆರಿಯ : ಗ್ರಾಮದ ಪಿಲಿಕಳ ಪಂಪ್ ಹೌಸ್ ಬಳಿಯ ನಿವಾಸಿ, ವಿದ್ಯಾರ್ಥಿಯೋರ್ವ ಸಚಿನ್ (17) ಎಂಬಾತ ಆ.9 ರಂದು ಹೃದಯಘಾತದಿಂದ ತನ್ನ ನಿವಾಸದಲ್ಲಿ ನಿಧನ ಹೊಂದಿದ್ದಾರೆ. ಸಚಿನ್ ಮುಂಡಾಜೆ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಕಲಾವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದು, ಈತ …
-
ಆಕೆ ಕಾಲೇಜು ಉಪನ್ಯಾಸಕಿ, ಆದರೆ ಏನಾಯ್ತೋ ಏನೋ ತನ್ನ ಹುಟ್ಟುಹಬ್ಬದಂದೇ ತನ್ನ ಸಾವನ್ನು ತಾನೇ ಬರಮಾಡಿಕೊಂಡಿದ್ದಾಳೆ. ಕಾಲೇಜು ಉಪನ್ಯಾಸಕಿಯೊಬ್ಬರು ಹಾಸ್ಟೆಲ್ನಲ್ಲಿ ನೇಣುಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ಸಂಭವಿಸಿದೆ. ಸಾವಿಗೂ ಮುನ್ನ ಆಕೆ ಬರೆದ ಡೆತ್ನೋಟ್ ಸಿಕ್ಕಿದೆ. ಚಂದನಾ(26) ಆತ್ಮಹತ್ಯೆ ಮಾಡಿಕೊಂಡ …
-
ಹತ್ತನೇ ತರಗತಿಯ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಡಿಕೇರಿ,ಕೊಡಗಿನ ಶುಂಠಿಕೊಪ್ಪದಲ್ಲಿ ನಡೆದಿದೆ. ಅಣ್ಣು ಎಂಬವರ ಪುತ್ರಿ ಹರ್ಷಿತಾ (16) ಎಂಬಾಕೆಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಬಾಲಕಿ ಶುಂಠಿಕೊಪ್ಪ ಸರಕಾರಿ …
-
ಕಾರ್ಕಳ : ಪ್ರತಿಭೆಯ ಆಧಾರದಲ್ಲಿ ಸರಕಾರಿ ನೌಕರಿ ಗಿಟ್ಟಿಸಿಕೊಂಡಿದ್ದ ಯುವತಿಯೋರ್ವಳು ಭಾನುವಾರ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ನಡೆದಿದೆ. ಕಾರ್ಕಳ ತಾಲೂಕಿನ ಕಚೇರಿ ಸಿಬ್ಬಂದಿ ಸುಶ್ಮಿತಾ (24) ಎಂಬವರು ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹುಡ್ಕೊ ಕಾಲನಿ ನಿವಾಸಿಯಾಗಿದ್ದ ಸುಶ್ಮಿತಾ ಅವರು …
-
ಚಿಕ್ಕಮಗಳೂರು : ಮದುವೆಯಾದ 11 ತಿಂಗಳಲ್ಲೇ ವಿವಾಹಿತೆಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಕಾವಡಿ ಸಮೀಪದಲ್ಲಿ ಈ ದುರದೃಷ್ಟಕರ ಘಟನೆ ನಡೆದಿದೆ. ಮಗಳ ಆತ್ಮಹತ್ಯೆಯಿಂದ ಬೆಂದ ಕುಟುಂಬಸ್ಥರು ಕಣ್ಣೀರಿಡುತ್ತಾ, ನಮ್ಮ ಮಗಳಿಗೆ ಹಿಂಸೆ …
-
ಸೋಷಿಯಲ್ ಮೀಡಿಯಾಗಳಲ್ಲಿ ಯುವಕ ಯುವತಿಯರು ಹೆಚ್ಚು ಸಕ್ರಿಯರಾಗಿರುತ್ತಾರೆ. ಕೊರೊನಾ ಮಾಹಾಮಾರಿ ಸಂದರ್ಭ ಜನರು ಆರ್ಥಿಕ ಸಂಕಷ್ಟ ಎದುರಿಸಿದಾಗ ಎಲ್ಲರೂ ಮೊರೆ ಹೋದದ್ದೇ ಈ ಯೂಟ್ಯೂಬ್ ಚಾನೆಲ್ ಮಾಡಲು. ಹಾಗಾಗಿ ಈಗ ಎಲ್ಲಾ ಕಡೆ ಯೂಟ್ಯೂಬರ್ಸ್ ದೇ ಹಾವಳಿ. ಅಂಥದ್ದೇ ಒಬ್ಬ ಯೂಟ್ಯೂಬರ್ …
-
ಇಂಜಿನಿಯರಿಂಗ್ ವಿದ್ಯಾರ್ಥಿನಿ ಕಾಲೇಜಿನ ವಸತಿ ಗೃಹದಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ಬೆಂಗಳೂರಿನಲ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜೆಎಸ್ಎಸ್ ಕಾಲೇಜಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಶಿವಾನಿ(21) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. …
-
ಒಂದೇ ಕಾಲೇಜಿನಲ್ಲಿ ಓದುತ್ತಿದ್ದ ಯುವಕ ಯುವತಿಯನ್ನು ಪೋಷಕರು ಬೇರೆ ಮಾಡಿದ್ದರು. ಅಷ್ಟು ಮಾತ್ರವಲ್ಲದೇ ಯುವತಿಗೆ ಮದುವೆ ಮಾಡೇ ಬಿಟ್ಟರು. ಆದರೆ ಕೊನೆಗೆ ನಡೆದದ್ದಾದರೂ ಏನು? ಪ್ರೀತಿಸುತ್ತಿದ್ದ ಎರಡು ಜೀವ ಒಟ್ಟಿಗೇ ಪ್ರಾಣ ಬಿಟ್ಟಿತು. ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಪ್ರೇಮಿಗಳು ಚಿಕಿತ್ಸೆ …
-
ಮಂಗಳೂರು : ಯುವಕನೋರ್ವ ಸೇತುವೆ ಮೇಲೆ ಬೈಕ್ ನಿಲ್ಲಿಸಿ ಪಾವಂಜೆ ನಂದಿನಿ ನದಿಗೆ ಹಾರಿದ್ದಾನೆ ಎಂಬ ಘಟನೆಯೊಂದು ಮಂಗಳವಾರ ರಾತ್ರಿ ನಡೆದಿದೆ. ಯುವಕ ನದಿಗೆ ಹಾರುವ ಮೊದಲು ತನ್ನ ಸಂಬಂಧಿಕರಿಗೆ, ತನ್ನ ಮಿತ್ರರಿಗೆ, ವಾಟ್ಸಪ್ ನಲ್ಲಿ ಆತ್ಮಹತ್ಯೆಗೆ ಪ್ರಯತ್ನಿಸಿರುವ ಜಾಗದ ಲೊಕೇಶನ್ …
