Puttur: ಬಪ್ಪಳಿಗೆ ನಿವಾಸಿ ಚಾಟರ್ಡ್ ಅಕೌಂಟೆಂಟ್ ಗಣೇಶ್ ಜೋಶಿ ಅವರ ಪುತ್ರಿ ಪಶು ವೈದ್ಯೆ ಕೀರ್ತನಾ ಜೋಶಿ (27) ಸೋಮವಾರ ರಾತ್ರಿ ಮಂಗಳೂರಿನ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Suicide
-
Suicide: ಮೂಡುಬಿದಿರೆ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಫೈನಾನ್ಸ್ ಆಫೀಸರ್ ಆಗಿ ಹಲವು ವರ್ಷ ಕಾರ್ಯ ನಿರ್ವಹಿಸುತ್ತಿದ್ದ ರಾಜೇಶ್ ನಾಯ್ಕ್ ನಿನ್ನೆ ಬೆಳ್ಮಣ್ ಕಾಡಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
-
Suicide: ಕಡಬದ ಕಾಣಿಯೂರು ಸಮೀಪದ ಚಾರ್ವಾಕ ಗ್ರಾಮದಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ನಡೆದಿದೆ.
-
Suicide: ಮಹಿಳೆಯೊಬ್ಬರು ತನ್ನ ಎರಡೂವರೆ ವರ್ಷದ ಪುಟ್ಟ ಕಂದಮ್ಮನನ್ನು ಬಿಟ್ಟು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಂದಾಪುರದ ಉಪ್ಪಿನಕುದ್ರುವಿನಲ್ಲಿ ನಡೆದಿದೆ.
-
Bantwala: ಬಿ.ಸಿ.ರೋಡಿನ ರೈಲ್ವೇ ನಿಲ್ದಾಣದ ಬಳಿ ಇಂದು ಜುಲೈ 24, ಗುರುವಾರ ಬೆಳಗ್ಗೆ 11 ಗಂಟೆಯ ಸುಮಾರಿಗೆ ಯುವಕನೋರ್ವ ಚಲಿಸುತ್ತಿದ್ದ ರೈಲಿನಡಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
-
Mangalore: ಮಂಗಳೂರಿನ (Mangalore) ಯುವ ಉದ್ಯಮಿ ಹೋಟೆಲ್ ಹಾಗೂ ಇನ್ನಿತರ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದ ಯುವಕ ನಿತಿನ್ ಸುವರ್ಣ ಆತ್ಮಹತ್ಯೆಗೆ ಶರಣಾಗಿದ್ದಾರೆ.
-
Suicide: ಒಂದೇ ಕುಟುಂಬದ ಐವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಹಮದಾಬಾದ್ನ ಬಾವ್ಲಾದಲ್ಲಿ ನಡೆದಿದೆ.
-
Lucknow: ಪ್ರಾಧ್ಯಾಪಕರ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ.
-
Suicide: ಎರಡು ವಾರಗಳ ಹಿಂದೆ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಬುಲಂದ್ಶಹರ್ನಲ್ಲಿ ನಡೆದಿದೆ.
-
