UP: ಉತ್ತರ ಪ್ರದೇಶದಲ್ಲಿ ಒಂದು ಅಘಾತಕಾರಿ ಘಟನೆ ಬೆಳಕಿಗೆ ಬಂದಿದ್ದು ಕುಟುಂಬ ಸದಸ್ಯರ ಕಿರುಕುಳ ತಾಳಲಾರದೆ ವ್ಯಕ್ತಿಯೊಬ್ಬರು ತನ್ನ ಬಿಳಿ ಪ್ಯಾಂಟ್ ಮೇಲೆ ಡೆತ್ ನೋಟ್ ಬರೆದಿಟ್ಟು ಸಾವನ್ನಪ್ಪಿದ್ದಾರೆ.
Suicide
-
-
Suicide: ಕೆಲವು ವರ್ಷಗಳಿಂದ ಅನ್ಯೊನ್ಯವಾಗಿದ್ದ ಜೋಡಿ, ನಡುವೆ ಕಲಹ ಏರ್ಪಟ್ಟು ನೊಂದ ವ್ಯಕ್ತಿಯು ನೇಣಿಗೆ ಶರಣಾದ ಘಟನೆ ವಿರಾಜಪೇಟೆ ನಗರದಲ್ಲಿ ನಡೆದಿದೆ.
-
Suicide: ಅಪ್ರಾಪ್ತ ಬಾಲಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ (Suicide) ಶರಣಾದ ಘಟನೆ ಪಾಲಿಬೆಟ್ಟದಲ್ಲಿ ನಡೆದಿದೆ.
-
Mumbai: ಮುಂಬೈನ ಕಂಡಿವಲಿ ಪ್ರದೇಶದಲ್ಲಿ ಒಂದು ದುರಂತ ಘಟನೆ ನಡೆದಿದೆ. ಟ್ಯೂಷನ್ ತರಗತಿಗಳಿಗೆ ಹಾಜರಾಗುವ ಕುರಿತು ನಡೆದ ಜಗಳದಲ್ಲಿ ದೂರದರ್ಶನ ನಟ 14 ವರ್ಷದ ಮಗ ಆತ್ಮಹತ್ಯೆಗೈದಿದ್ದಾನೆ.
-
Marriage: ಮದುವೆಯಾದ ರಾತ್ರಿಯೇ ನವವಿವಾಹಿತ ವ್ಯಕ್ತಿಯೊಬ್ಬ ಸಾವಿಗೀಡಾಗಿದ್ದಾನೆ. ಸಬ್ ರಿಜಿಸ್ಟರ್ ಕಚೇರಿಯಲ್ಲಿ ಜುಲೈ 02 ರಂದು (ನಿನ್ನೆ) ಮದುವೆಯಾಗಿದ್ದ ಹರಿಶ್ ಬಾಬು ರಾತ್ರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
-
News
Suicide: ಪೋಷಕರು ಆಟಕ್ಕಿಂತ ಓದು ಮುಖ್ಯ ಎಂದಿದ್ದೆ ತಪ್ಪಾಯ್ತು?! 14 ವರ್ಷದ ಬಾಲಕ ಆತ್ಮಹತ್ಯೆ!
by ಕಾವ್ಯ ವಾಣಿby ಕಾವ್ಯ ವಾಣಿSuicide: ಪೋಷಕರು ಮನೆಯಲ್ಲೇ ಇದ್ದು ಓದು, ಎಲ್ಲಿಗೂ ಹೋಗಬೇಡ ಎಂದು ಹೇಳಿದ್ದಕ್ಕೆ ಬಾಲಕ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
-
Death: ಫೈನಾನ್ಸ್ ಸಿಬ್ಬಂದಿಗಳ ಕಿರುಕುಳಕ್ಕೆ ಬೇಸತ್ತು ಸೆಲ್ಫಿ ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ದೇವನಹಳ್ಳಿಯಲ್ಲಿ ನಡೆದಿದೆ.
-
-
News
Death: 12 ವರ್ಷದ ಪ್ರೀತಿ ಫೇಲ್ಯೂರ್ ಗೆ ಸ್ಯಾಡ್ ರೀಲ್ಸ್! 13ನೇ ಅಂತಸ್ತಿನಿಂದ ಬಿದ್ದು ಯುವತಿ ಸಾವು!
by ಕಾವ್ಯ ವಾಣಿby ಕಾವ್ಯ ವಾಣಿDeath: ಬೆಂಗಳೂರಿನ ಪರಪ್ಪನ ಅಗ್ರಹಾರ ಠಾಣಾ ವ್ಯಾಪ್ತಿಯಲ್ಲಿ, ನಿರ್ಮಾಣ ಹಂತದ ಕಟ್ಟಡದಲ್ಲಿ ಲಿಫ್ಟ್ಗೆ ಮೀಸಲಿದ್ದ ಸ್ಥಳದಲ್ಲಿ ರೀಲ್ಸ್ ಮಾಡುವಾಗ 13ನೇ ಅಂತಸ್ತಿನಿಂದ ಯುವತಿ ಬಿದ್ದು ಜೀವ ಕಳೆದುಕೊಂಡಿದ್ದಾಳೆ.
