Puttur: ಪುತ್ತೂರು (Puttur) ಪಡೀಲ್ನಲ್ಲಿರುವ ಬಾರ್ & ರೆಸ್ಟೋರೆಂಟ್ವೊಂದರ ಸಿಬ್ಬಂದಿ ಪೂರ್ಲಿಪ್ಪಾಡಿ ನಿವಾಸಿ ಪದ್ಮನಾಭ(42) ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
Suicide
-
Chitradurga : ಪ್ರೀತಿಸಿದ ಯುವಕನು ಮದುವೆಯಾಗಲು ನಿರಾಕರಿಸಿದ ಕಾರಣಕ್ಕೆ ಯುವತಿ ಒಬ್ಬಳು ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಮೊಳಕಾಲ್ಮುರು ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.
-
Chikkaballapura: ಮಹಿಳೆಯೊಬ್ಬರು ತನ್ನ ಒಂದು ವರ್ಷದ ಮಗುವಿನ ಎದುರೇ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ನಗರದ ಸಿಎಂಸಿ ಬಡಾವಣೆಯಲ್ಲಿ ಈ ಘಟನೆ ನಡೆದಿದೆ.
-
Vittla: ಕಂಬಳಬೆಟ್ಟು ದೇವಸ್ಯ ನಿವಾಸಿ ಚಂದ್ರಹಾಸ (48) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
-
Vijayanagara: ಅಪ್ರಾಪ್ತ ಪ್ರೇಮಿಗಳಿಬ್ಬರು ಶವವಾಗಿ ಪತ್ತೆಯಾಗಿರುವ ಘಟನೆ ಹರಪನಹಳ್ಳಿಯಲ್ಲಿ ನಡೆದಿದೆ.
-
Suicide: ಮಹಾರಾಷ್ಟ್ರದ(Maharashtra) ನಾಸಿಕ್ನಲ್ಲಿ ಆದಾಯ ತೆರಿಗೆ ಅಧಿಕಾರಿ(Income Tax officer) ಹರೇಕೃಷ್ಣ ಪಾಂಡೆ ಎಂಬುವವರು ತಮ್ಮ ಭಾವಿ ಪತ್ನಿಯ ಬ್ಲ್ಯಾಕ್ಮೇಲ್ನಿಂದ(Black Mail) ಬೇಸತ್ತು ಮದುವೆ(Marriage) ದಿನವೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
-
Suicide: 35 ವರ್ಷದ ಮಹಿಳೆಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ಚಾಕುವಿನಿಂದ ಇರಿದು ಕೊಂದ ಬಳಿಕ ತಾನು ಕೂಡಾ ಕಟ್ಟಡವೊಂದರ ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ (Suicide) ಮಾಡಿಕೊಂಡಂತಹ ಘಟನೆ ತೆಲಂಗಾಣದ ಗಜುಲರಾಮರಂನ ಬಾಲಾಜಿ ಲೇಔಟ್ ಪ್ರದೇಶದಲ್ಲಿ ನಡೆದಿದೆ.
-
Hasana: ವಿವಾಹಿತೆ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಮಡ ಘಟನೆ ಹಾಸನ (hasana) ಜಿಲ್ಲೆ ಆಲೂರು ತಾಲ್ಲೂಕಿನ, ಕಣದಹಳ್ಳಿ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ರಕ್ಷಿತಾ (21) ಎಂದು ಗುರುತಿಸಲಾಗಿದೆ.
-
Crime
Suicide: ಬೇರೆ ಧರ್ಮವೆಂದು ಮದುವೆಗೆ ನಿರಾಕರಣೆ! ಪ್ರೇಯಸಿಯ ದುಪಟ್ಟಾದಲ್ಲೇ ನೇಣುಬಿಗಿದುಕೊಂಡು ಯುವಕ ಆತ್ಮಹತ್ಯೆ
by ಕಾವ್ಯ ವಾಣಿby ಕಾವ್ಯ ವಾಣಿSuicide: ಬೇರೆ ಬೇರೆ ಧರ್ಮದವರೆಂದು ಇಬ್ಬರ ಮದುಗೆ ಎರಡೂ ಕುಟುಂಬಗಳು ನಿರಾಕರಿಸಿದ್ದಕ್ಕೆ ಯುವಕ ಪ್ರೇಯಸಿಯ ದುಪಟ್ಟಾದಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
-
News
Yatnal: ಹೈಕಮಾಂಡ್ ಗೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಹೆದರಿಸಿದ ಯಡಿಯೂರಪ್ಪ?! ಅಚ್ಚರಿ ವಿಚಾರ ಬಿಚ್ಚಿಟ್ಟ ಯತ್ನಾಳ್
Yatnal: ಹಿಂದೂ ಫೈರ್ ಬ್ರಾಂಡ್, ಬಿಜೆಪಿ ನಾಯಕ ಬಸವನಗೌಡ ಪಾಟೀಲ ಅವರು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟನೆಗೊಂಡಿದ್ದಾರೆ.
