Mangalore News : ಸುಳ್ಯದಲ್ಲಿ ಕೆರೆಗೆ ಬಿದ್ದ ಆನೆ ಹಿಂಡು ; ನೀರಿನಿಂದ ಮೇಲೆ ಬರಲು ಪರದಾಡುತ್ತಿರುವ ಗಜಪಡೆ!
ಅಜ್ಜಾವರ ಗ್ರಾಮದ ತುದಿಯಡ್ಕದಲ್ಲಿ ತೋಟದ ಮಧ್ಯೆ ದೊಡ್ಡ ಕೆರೆಗೆ ಎರಡು ದೊಡ್ಡ ಆನೆಗಳು ಹಾಗೂ ಎರಡು ಚಿಕ್ಕ ಮರಿ ಆನೆಗಳು (Elephant) ಸೇರಿ ನಾಲ್ಕು ಆನೆಗಳ ಹಿಂಡು ಕೆರೆಗೆ ಇಳಿದಿದ್ದು
ಅಜ್ಜಾವರ ಗ್ರಾಮದ ತುದಿಯಡ್ಕದಲ್ಲಿ ತೋಟದ ಮಧ್ಯೆ ದೊಡ್ಡ ಕೆರೆಗೆ ಎರಡು ದೊಡ್ಡ ಆನೆಗಳು ಹಾಗೂ ಎರಡು ಚಿಕ್ಕ ಮರಿ ಆನೆಗಳು (Elephant) ಸೇರಿ ನಾಲ್ಕು ಆನೆಗಳ ಹಿಂಡು ಕೆರೆಗೆ ಇಳಿದಿದ್ದು
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ದಿನಂಪ್ರತಿ ವರದಿಯಾಗುತ್ತಲೇ ಇರುತ್ತವೆ.ಕೆಲ ಮಹಿಳೆಯರು ತಮ್ಮ ಮೇಲೆ ನಡೆಯುವ ಹಲ್ಲೆ ಪ್ರಕರಣದ ಬಗ್ಗೆ ದ್ವನಿ ಎತ್ತಿದರೆ ಮತ್ತೆ ಕೆಲವರು ಮನೆಯ ಮರ್ಯಾದೆಗೆ ಅಂಜಿ ಮೌನ ತಾಳುತ್ತಾರೆ. ಇತ್ತೀಚೆಗಷ್ಟೇ ಸಂಶೋಧನಾ ವಿದ್ಯಾರ್ಥಿನಿ ಯೊಬ್ಬಳಿಗೆ ಲೈಂಗಿಕ…
ಕಳೆದ ಜುಲೈ 26 ರಂದು ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ನಡೆದ ವಿಚಾರ ಎಲ್ಲೆಡೆ ಸಂಚಲನ ಮೂಡಿಸಿತ್ತು. ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರಿಗೆ 60 ಲಕ್ಷ ವೆಚ್ಚದ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿದ್ದು, ಪ್ರವೀಣ್…
ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ವತಿಯಿಂದ. ಜನಸಂಘದ ಸಂಸ್ಥಾಪಕ ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ ದಿವಸ್ ಕಾರ್ಯಕ್ರಮ ನಡೆಸಲಾಯಿತು. ಬಿಜೆಪಿ ಸುಳ್ಯ ಮಂಡಲದ ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸುಳ್ಯ…
ಈ ಬಾರಿಯ ಪಿ ಯು ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ,ಸುಳ್ಯದ ನೆಹರು ಮೆಮೋರಿಯಲ್ ಪಿ ಯು ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಇಸ್ಫಾನ 530 ( 88.33% ) ಅಂಕಗಳನ್ನು ಪಡೆಯುವುದರೊಂದಿಗೆ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾಗಿರುತ್ತಾರೆ.ಇವರು…
ಸುಳ್ಯ : ತಾಲೂಕಿನ ಬೆಳ್ಳಾರೆಯ ತಂಬಿನಮಕ್ಕಿ ನಿವಾಸಿ ರಶೀದ್ ಮುಸ್ಲಿಯಾರ್ ತಂಬಿನಮಕ್ಕಿ (51 ವ.) ಹೃದಯಾಘಾತದಿಂದ ಜೂ.18 ರಂದು ನಿಧನರಾದರು. ಜೂ.18 ರ ಮುಂಜಾನೆ ತಂಬಿನಮಕ್ಕಿ ಮನೆಯಿಂದ ಕಳಂಜ ಮಸೀದಿಗೆ ಹೋಗಿದ್ದು,ಅಲ್ಲಿ ಬೆಳಿಗ್ಗೆ 7.30 ಕ್ಕೆ ಮದರಸ ತರಗತಿ…
ಸುಳ್ಯ : ಸಾಕು ಪ್ರಾಣಿಗಳನ್ನು ಬೀದಿಗೆ ಬಿಡುವುದರಿಂದ ಅಪಘಾತ ಸಂಭವಿಸಿ ಸಾಕಷ್ಟು ಜೀವ ಹಾನಿಯಾಗುವ ಬಗ್ಗೆ ನಾವೆಲ್ಲ ಕೇಳಿದ್ದೇವೆ. ಇದೀಗ ಸುಳ್ಯ ತಾಲೂಕಿನ ಬೆಳ್ಳಾರೆ ಪೇಟೆಯಲ್ಲಿ ಅಂತಹದೇ ಸಂದಿಗ್ದ ಪರಿಸ್ಥಿತಿ ಬಂದಿದೆ.ಬೆಳ್ಳಾರೆ ಪೇಟೆಯಲ್ಲಿ ರಸ್ತೆಯಲ್ಲಿ ಅಲ್ಲಲ್ಲಿ ಆಡುಗಳ ಹಿಂಡು…
ಸುಳ್ಯ: ಗೋದಾಮೊಂದಕ್ಕೆ ಬೆಂಕಿ ತಗುಲಿ ವೃದ್ಧರೋರ್ವರು ಸಜೀವ ದಹನಗೊಂಡ ಘಟನೆಯೊಂದು ಸುಳ್ಯ ತಾಲೂಕಿನ ಮರ್ಕಂಜ ಎಂಬಲ್ಲಿ ನಡೆದಿದ್ದು, ಪ್ರಕರಣ ಅನುಮಾನಗಳನ್ನು ಹುಟ್ಟುಹಾಕಿದೆ. ಮೃತರನ್ನು ನೂಜಾಲ ನಿವಾಸಿ ಮಹಾಲಿಂಗೇಶ್ವರ ಭಟ್ ಎಂದು ಗುರುತಿಸಲಾಗಿದೆ. ಅಡಿಕೆ ಹಾಗೂ ಇನ್ನಿತರ ಕೃಷಿ ಉತ್ಪನ್ನಗಳನ್ನು…
ಜೆಸಿಐ ಮಡಂತ್ಯಾರು ಆತಿಥ್ಯದಲ್ಲಿ ನಡೆದ ವಲಯದ ಮಧ್ಯಂತರ ಸಮ್ಮೇಳನದಲ್ಲಿ ಜೆಸಿಐ ಸುಳ್ಯ ಸಿಟಿಯು ಹಲವಾರು ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿತ್ತು ಜೆಸಿಐ ವಲಯ 15ರ ಅಧ್ಯಕ್ಷ ರಾಯನ್ ಉದಯ್ ಕ್ರಾಸ್ತ ವಲಯದ ಪ್ರಥಮ ಮಹಿಳೆ ಮಾರಿಯಾ ರೋಯನ್ ಉಪಾಧ್ಯಕ್ಷರಾದ ರವಿಚಂದ್ರ ಪಾಟಾಳಿ,ದೀಪಕ್…
ಸುಳ್ಯ: ಕಳೆದ ಸುಮಾರು 12 ವರ್ಷಗಳಿಂದ ಉತ್ತಮೋತ್ತಮ ಜನಪ್ರತಿನಿಧಿಗಳನ್ನು ಆರಿಸಿ,ಅಧಿಕಾರಕ್ಕೇರಿಸಿ ತಮ್ಮೂರಿನ ರಸ್ತೆಯ ಸಮಸ್ಯೆಯನ್ನು ಬಗೆಹರಿಸುತ್ತಾರೆ ಎಂದು ಬಕಪಕ್ಷಿಯಂತೆ ಕಾಯುತ್ತಿರುವ ತಾಲೂಕಿನ ಈ ಒಂದು ಗ್ರಾಮ ಇಂದಿಗೂ ಮೂಲಸೌಕರ್ಯಗಳಲ್ಲಿ ಒಂದಾದ ರಸ್ತೆಯಿಂದ ತೀರಾ ಇಕ್ಕಟ್ಟಿಗೆ ಸಿಲುಕಿದ್ದು,ಮುಂದಿನ ಬಾರಿಯಾದರೂ ಸಮಸ್ಯೆ…