ಬಿರುವೆರ್ ಕುಡ್ಲ ಸುಳ್ಯ ಘಟಕದ ವತಿಯಿಂದ ಎಸ್ ಎಸ್ ಎಲ್ ಸಿಯಲ್ಲಿ ರಾಜ್ಯದಲ್ಲಿ ದ್ವಿತೀಯ ಸ್ಥಾನ ಪಡೆದ ಬಾಳಿಲ ವಿದ್ಯಾಬೋಧಿನಿ ಪ್ರೌಢಶಾಲೆಯ ವಿದ್ಯಾರ್ಥಿ, ಬಾಳಿಲ ಗ್ರಾಮದ ತೋಟಮೂಲೆ ಸದಾನಂದ ಪೂಜಾರಿ ಮತ್ತು ದೇವಕಿ ದಂಪತಿಯ ಪುತ್ರ ಪ್ರದೀಪ್ ಟಿ ಅವರನ್ನು ವಿದ್ಯಾರ್ಥಿಯ …
Sulia
-
ಸುಳ್ಯ:ಎರಡು ವಾರಗಳ ಹಿಂದೆ ಸುಳ್ಯದಲ್ಲಿ ಬೈಕ್ ಮತ್ತು ಕಾರು ನಡುವೆ ನಡೆದ ಅಪಘಾತವೊಂದರಲ್ಲಿ ಗಂಭೀರ ಗಾಯಗೊಂಡಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಮೃತ ಯುವಕನನ್ನು ವಿಷ್ಣುಪ್ರಸಾದ್ ಮೇನಾಲ ಎಂದು ಗುರುತಿಸಲಾಗಿದೆ.ಯುವಕನು ಎರಡು ವಾರಗಳ ಹಿಂದೆ ರಾತ್ರಿ ಹೊತ್ತು ತನ್ನ ಬೈಕಿನಲ್ಲಿ …
-
ಸುಳ್ಯ: ಬೇಂಗಮಲೆ ಕಾಡಿನಲ್ಲಿ ವೃದ್ಧರೊಬ್ಬರು ನೈಲಾನ್ ಹಗ್ಗದಿಂದ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ. ಮೃತರನ್ನು ಕಳಂಜ ಗ್ರಾಮದ ನಾಗಪ್ಪ ಎಂದು ಗುರುತಿಸಲಾಗಿದೆ. ಬೇಂಗಮಲೆ ರಸ್ತೆ ಬದಿಯ ರಕ್ಷಿತಾರಣ್ಯದ ಒಳಗೆ ನೈಲಾನ್ ಹಗ್ಗದಿಂದ ಕುತ್ತಿಗೆಗೆ ಬಿಗಿದು ಮರಕ್ಕೆ …
-
Karnataka State Politics Updatesದಕ್ಷಿಣ ಕನ್ನಡ
ಸುಳ್ಯ :ಕೇಂದ್ರ ಸರಕಾರದ 8ನೇ ವರ್ಷಾಚರಣೆ, ಬಿಜೆಪಿಯಿಂದ ಸಿದ್ದತಾ ಸಭೆ
ಸುಳ್ಯ : ಸುಳ್ಯ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ ಅಧ್ಯಕ್ಷತೆಯಲ್ಲಿ ಮೇ.24ರಂದು ಬಿಜೆಪಿ ಕಛೇರಿಯಲ್ಲಿ ನಡೆಯಿತು. ಸಭೆಯಲ್ಲಿ ಜಿಲ್ಲಾ ಓಬಿಸಿ ಮೋರ್ಚಾ ಅಧ್ಯಕ್ಷ ಆರ್.ಸಿ.ನಾರಾಯಣ ಮಾತನಾಡಿದರು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವೆಂಕಟ್ ವಳಲಂಬೆ,ಜಿಲ್ಲಾ ಕಾರ್ಯದರ್ಶಿ ಮುಳಿಯ ಕೇಶವ ಭಟ್,ಪ್ರಧಾನ ಕಾರ್ಯದರ್ಶಿ ರಾಕೇಶ್ …
-
ಸುಳ್ಯದ ಹಿರಿಯ ಸಾಹಿತಿ ವಿದ್ವಾನ್ ಟಿ.ಜಿ.ಮುಡೂರು (95) ನಿನ್ನೆ ಪುತ್ತೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅಧ್ಯಾಪಕ, ಕೃಷಿಕ, ಕವಿ, ವಿದ್ವಾಂಸರಾಗಿ ಹೆಸರು ಮಾಡಿದ್ದ ತಮ್ಮಯ್ಯ ಗೌಡ ಮುಡೂರವರು ಕನ್ನಡ, ತುಳು, ಅರೆಭಾಷೆ ಈ ಮೂರು ಭಾಷೆಗಳಲ್ಲಿ ಕೃತಿಗಳನ್ನು ರಚಿಸಿದ್ದಲ್ಲದೆ, ‘ಹೃದಯರೂಪಕ’ ಎಂಬ ಆಂಗ್ಲ …
-
Karnataka State Politics Updatesದಕ್ಷಿಣ ಕನ್ನಡ
ಸುದ್ದಿ ಫ್ರಂ ಸುಳ್ಯ | ಸಮಸ್ಯೆ ಹೇಳಲು ಡಿ.ಕೆ.ಶಿ ಗೆ ಕರೆ ಮಾಡಿದ್ದ ಬೆಳ್ಳಾರೆಯ ವ್ಯಕ್ತಿಗೆ ಎರಡು ವರ್ಷ ಜೈಲು!!
ಮಾಜಿ ಇಂಧನ ಸಚಿವ ಡಿಕೆ ಶಿವಕುಮಾರ್ ಅವರಿಗೆ ಫೋನಾಯಿಸಿ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸ್ಥಾನದಲ್ಲಿರುವ ಸುಳ್ಯ ತಾಲೂಕಿನ ಬೆಳ್ಳಾರೆ ನಿವಾಸಿ ಗಿರಿಧರ್ ರೈ ಗೆ ಎರಡು ವರ್ಷಗಳ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಸುಳ್ಯ ನ್ಯಾಯಾಲಯ ತೀರ್ಪು ನೀಡಿದ್ದು, …
-
ದಕ್ಷಿಣ ಕನ್ನಡ
ಸುಳ್ಯ:ಏಳು ವರ್ಷಗಳ ಹಿಂದೆ ನಡೆದ ಅಪಘಾತ ಪ್ರಕರಣದ ತೀರ್ಪು ಪ್ರಕಟ!! ತಪ್ಪಿತಸ್ಥ ಚಾಲಕ ಹಾಗೂ ಮಾಲಕನಿಗೆ ಜೈಲು- ಅಕ್ರಮ ಮರಳು ಸಾಗಾಟದ ಲಾರಿಗಳ ಅಟ್ಟಹಾಸಕ್ಕೆ ಬೀಳಲಿ ಬ್ರೇಕ್
ಸುಳ್ಯ: ಇಲ್ಲಿನ ಸಂಪಾಜೆ ಕಡೆಪಾಲ ಎಂಬಲ್ಲಿ 2015ರ ಫೆ 18ರಂದು ಮರಳು ಸಾಗಾಟದ ಲಾರಿ ಹಾಗೂ ಕಾರು ನಡುವೆ ಸಂಭವಿಸಿದ್ದ ಅಪಘಾತವೊಂದರಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥ ಲಾರಿ ಚಾಲಕ ಹಾಗೂ ಮಾಲಕನಿಗೆ ಎರಡು ವರ್ಷ ಜೈಲು …
-
ಮನೆಯ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಘಟನೆ ಸುಳ್ಯ ತಾಲೂಕಿನ ಪೆರಾಜೆ ಗ್ರಾಮದ ಪಾಳ್ಯ ಎಂಬಲ್ಲಿ ನಡೆದಿದೆ. ದಿವಂಗತ ಬಾಳಪ್ಪ ಗೌಡ ಅವರ ಪತ್ನಿ ವಾಸಮ್ಮ ಎಂಬವರ ಮನೆಯ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಕೊಟ್ಟಿಗೆ ಸಂಪೂರ್ಣ ಭಸ್ಮವಾಗಿದ್ದು, ಅಪಾರ ನಷ್ಟ …
-
ದಕ್ಷಿಣ ಕನ್ನಡ
ಸುಳ್ಯ: ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಕನ್ನ ಹಾಕಿದ ಕಳ್ಳರು !! | ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಕಳವು
ಇತ್ತೀಚೆಗೆ ಸುಳ್ಯದ ಮನೆಯೊಂದರಲ್ಲಿ ನಡೆದ ದರೋಡೆ ಪ್ರಕರಣ ಮಾಸುವ ಮುನ್ನವೇ ಇದೀಗ ಕೃಷಿ ಪತ್ತಿನ ಸಹಕಾರಿ ಸಂಘದ ಹೊಸ ಕಟ್ಟಡಕ್ಕೆ ಕನ್ನ ಹಾಕಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳನ್ನು ಕಳವು ಮಾಡಿರುವ ಘಟನೆ ಮುರುಳ್ಯ-ಎಣ್ಣೂರು ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ನಡೆದಿದೆ. …
-
ಸುಳ್ಯ : ಆಮ್ ಆದ್ಮಿ ಪಕ್ಷದ ಪಂಜಾಬ್ ಗೆಲುವನ್ನು ಆಚರಿಸಲು ಮತ್ತು ಸ್ಥಳೀಯವಾಗಿ ಪಕ್ಷದ ಸಂಘಟನೆಯನ್ನು ಬಲಪಡಿಸಲು ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ಮಾರ್ಚ್ 21 ಸೋಮವಾರದಂದು ಪಕ್ಷದ ಕಾರ್ಯಕರ್ತರ ಸಭೆ ಮತ್ತು ಸಾರ್ವಜನಿಕ ಸಭೆಯನ್ನು ಹಮ್ಮಿಕೊಂಡಿದೆ. ಮದ್ಯಾಹ್ನ 2.30 ಕ್ಕೆ …
