ಸುಳ್ಯ: ದರೋಡೆಕೋರರ ತಂಡವೊಂದು ಮಾರಾಕಸ್ತ್ರ ಹಿಡಿದು ಮನೆಗೆ ನುಗ್ಗಿ ಬೆದರಿಸಿ ಚಿನ್ನ ಸಹಿತ ನಗದು ದೋಚಿದ ಬೆಚ್ಚಿ ಬೀಳಿಸುವ ಘಟನೆಯೊಂದು ಸುಳ್ಯ ತಾಲೂಕಿನ ಸಂಪಾಜೆ ಎಂಬಲ್ಲಿ ಮಾರ್ಚ್ 20 ರ ರಾತ್ರಿ ನಡೆದಿದೆ. ಸಂಪಾಜೆಯ ಅಂಬರೀಶ್ ಭಟ್ ಎಂಬವರ ಮನೆಯಲ್ಲಿ ಈ …
Sulia
-
ದಕ್ಷಿಣ ಕನ್ನಡ
ಸುಳ್ಯ : ಸಂಪಾಜೆ ಗಡಿಕಲ್ಲು ಬಳಿ ತೋಡಿಗೆ ಉರುಳಿ ಬಿದ್ದ ಸರ್ಕಾರಿ ಬಸ್ !! | ಬಸ್ಸಿನಿಂದ ಹೊರಬರಲಾರದೆ ಪರದಾಡಿದ 25 ಮಂದಿ ಪ್ರಯಾಣಿಕರು
ಸರ್ಕಾರಿ ಬಸ್ಸೊಂದು ನಿಯಂತ್ರಣ ತಪ್ಪಿ ರಸ್ತೆಯಿಂದ ಕೆಳಗೆ ತೋಡಿಗೆ ಉರುಳಿ ಬಿದ್ದ ಘಟನೆ ಸಂಪಾಜೆ ಗಡಿಕಲ್ಲು ಬಳಿ ಸಂಭವಿಸಿದೆ. ಧರ್ಮಸ್ಥಳದಿಂದ ಗುಂಡ್ಲುಪೇಟೆಗೆ ಹೋಗುವ ಬಸ್ ಸುಳ್ಯ ದಾಟಿ ಹೋಗುತ್ತಿದ್ದಾಗ ಸಂಪಾಜೆಯ ಗಡಿಕಲ್ಲು ಬಳಿ ತೋಡಿಗೆ ಉರುಳಿ ಬಿದ್ದಿದೆ. ಬಸ್ಸಲ್ಲಿದ್ದ ಸುಮಾರು 25 …
-
ಸುಳ್ಯ:ಆ್ಯಸಿಡ್ ಸೇವಿಸಿ ಅಸ್ವಸ್ಥಗೊಂಡಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೇ ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತ ವ್ಯಕ್ತಿಯನ್ನು ಸುಳ್ಯ ತಾಲೂಕಿನ ಮರ್ಕಂಜ ರೆಂಜಾಳ ನಿವಾಸಿ ಜಗದೀಶ್(28) ಎಂದು ಗುರುತಿಸಲಾಗಿದ್ದು, ಮನೆಯಲ್ಲಿ ರಬ್ಬರ್ ಗೆ ಬಳಸುವ ಆ್ಯಸಿಡ್ ನ್ನು ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದರು. ವಿಚಾರ ಬೆಳಕಿಗೆ …
-
ಅಡುಗೆ-ಆಹಾರದಕ್ಷಿಣ ಕನ್ನಡ
ಸುಳ್ಯ:ಕುಕ್ಕರ್ ಸ್ಫೋಟಗೊಂಡು ಅಪಾಯದಿಂದ ಪಾರಾದ ಗೃಹಿಣಿ!! ಕುಕ್ಕರ್ ನಲ್ಲಿ ಅಡುಗೆ ಮಾಡುವ ಮುನ್ನ ಮಹಿಳೆಯರೇ ಎಚ್ಚರ
ಸುಳ್ಯ: ಮುಂಜಾನೆಯ ಉಪಹಾರಕ್ಕೆ ಕುಕ್ಕರ್ ನಲ್ಲಿ ಪಲಾವ್ ಇಟ್ಟು ಇನ್ನೇನು ವಿಷಲ್ ಆಗುವ ಹೊತ್ತಿಗಾಗಲೇ ಕುಕ್ಕರ್ ಸ್ಫೋಟಗೊಂಡಿದ್ದು, ಗೃಹಿಣಿಯೋರ್ವರು ಅಪಾಯದಿಂದ ಪಾರಾದ ಘಟನೆ ಸುಳ್ಯ ತಾಲೂಕಿನ ಕಳಂಜ ಎಂಬಲ್ಲಿಂದ ವರದಿಯಾಗಿದೆ. ಕಳಂಜ ನಿವಾಸಿ ವಾಸುದೇವ ಆಚಾರ್ಯ ಎಂಬವರ ಮನೆಯಲ್ಲಿ ಈ ಘಟನೆ …
-
ಸುಳ್ಯ : ಹಿರಿಯ ರಂಗಕರ್ಮಿ, ಚಲನಚಿತ್ರ ನಿರ್ದೇಶಕ, ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ದೇವಿ ಪ್ರಸಾದ್ ಸಂಪಾಜೆ ಅವರು ಇಂದು ಮಧ್ಯಾಹ್ನ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ವಯೋಸಹಜ ಅಸ್ವಸ್ಥತೆಯಿಂದ ಬಳಲುತ್ತಿದ್ದ ಅವರು ಇಂದು ಸಂಪಾಜೆಯ ಮನೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 79 ವರ್ಷ …
-
ಸುಳ್ಯ : ಸುಳ್ಯ ತಾಲೂಕು ಮುಪ್ಪೇರ್ಯ ಗ್ರಾಮದಲ್ಲಿ ಹಾದು ಹೋಗುವ ಟಪ್ಪಾಲುಕಟ್ಟೆ – ಕಾಪುತಡ್ಕ- ಪೊದೆ- ದೇವರಕಾನ- ಸಮಹಾದಿ ರಸ್ತೆಯು ತೀರಾ ಹದಗೆಟ್ಟಿದ್ದು ದುರಸ್ತಿಗೆ ಸಾರ್ವಜನಿಕರು ಒತ್ತಾಯಿಸಿದ್ದಾರೆ. ಈ ರಸ್ತೆಯು ಧಾರ್ಮಿಕ ದತ್ತಿ ಇಲಾಖೆಗೆ ಸೇರಿದ ಪೂದೆ ಶ್ರೀ ಗಣಪತಿ ಹಾಗೂ …
-
ದಕ್ಷಿಣ ಕನ್ನಡ
ಸುಳ್ಯ:ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ತೆರಳಿ ಇನ್ನೇನು ಮನೆ ತಲುಪುತ್ತೇವೆನ್ನುವಷ್ಟರಲ್ಲಿ ನಡೆದೇ ಹೋಯಿತು ಅಪಘಾತ!! ಹೃದಯವಿದ್ರಾವಕ ಘಟನೆಯಲ್ಲಿ ದುರಂತ ಅಂತ್ಯ ಕಂಡ ಒಂದು ತಿಂಗಳ ಮಗು!!
ಸುಳ್ಯ: ಅನಾರೋಗ್ಯಕ್ಕೆ ಈಡಾದ ಒಂದು ತಿಂಗಳ ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಮನೆಗೆ ಮರಳುತ್ತಿರುವಾಗ ಅಪಘಾತ ಸಂಭವಿಸಿ ಒಂದು ತಿಂಗಳ ಮಗು ದುರಂತ ಅಂತ್ಯ ಕಂಡ ಘಟನೆ ನಿನ್ನೆ ತಡರಾತ್ರಿ ಬೇಂಗಮಲೆ ಎಂಬಲ್ಲಿ ನಡೆದಿದೆ. ಘಟನೆ ವಿವರ: ಸುಳ್ಯ ಕಲ್ಮಡ್ಕ ನಿವಾಸಿಗಳಾದ …
-
ಸುಳ್ಯ ಜಾತ್ರೆಗೆ ಮೆರುಗು ನೀಡುವುದೆಂದರೆ ಅದು ತೊಟ್ಟಿಲುಗಳು. ಜಾಯಿಂಟ್ ವೀಲ್, ಬ್ರೇಕ್ ಡ್ಯಾನ್ಸ್, ಕೊಲಾಂಬಾಸ್, ಡ್ರಾಗನ್ ಟ್ರೆ, ಮಕ್ಕಳ ಆಟಿಕೆಗಳು ಇದು ಬಹುದೊಡ್ಡ ಆಕರ್ಷಣೆಗಳು. ಇದಕ್ಕಾಗಿ ಸಂಭ್ರಮಿಸಲೆಂದೇ ಸಾವಿರಾರು ಮಂದಿ ಸುಳ್ತಕ್ಕೆ ಬರುತ್ತಾರೆ. ಆದರೆ ಈ ಬಾರಿ ಕೊರೊನಾ ಕರಿನೆರಳು ಇದರ …
-
ಸುಳ್ಯ : ರಾಷ್ಟ್ರೀಯ ಶಿಕ್ಷಣ ನೀತಿಯ ಭಾಗವಾಗಿ 100 ದಿನಗಳ ಓದುವ ಆಂದೋಲನ ಕಾರ್ಯಕ್ರಮ ಆರಂಭವಾಗಿದ್ದು, ಸ.ಮಾ.ಹಿ.ಪ್ರಾ.ಶಾಲೆ ಸುಳ್ಯ ಇಲ್ಲಿ ನಗರ ಪಂಚಾಯತ್ ಅಧ್ಯಕ್ಷ ವಿನಯ್ ಕುಮಾರ್ ಕಂದಡ್ಕ ಇವರು ಕಥೆ ಹೇಳುವ ಮೂಲಕ ಉದ್ಘಾಟಿಸಿದರು. ಶಾಲಾ ಎಸ್ ಡಿ ಎಂ …
-
ಸುಳ್ಯ : ನಾಪತ್ತೆಯಾದ ವ್ಯಕ್ತಿಯೊಬ್ಬರ ಮೃತದೇಹವು ಬಾವಿಯಲ್ಲಿ ಪತ್ತೆಯಾದ ಘಟನೆ ಐವರ್ನಾಡು ಗ್ರಾಮದ ಬಾಂಜಿಕೋಡಿಯಲ್ಲಿ ನಡೆದಿದೆ. ಬಾಂಜಿಕೋಡಿ ನಿವಾಸಿ ದಿ.ಮಾಧವ ಎಂಬವರ ಪುತ್ರ ಅರುಣ್ ಕುಮಾರ್ ಡಿ.31 ರಿಂದ ಮನೆಯಿಂದ ಕಾಣೆಯಾಗಿದ್ದರೆನ್ನಲಾಗಿದೆ. ಎರಡು ದಿನಗಳಿಂದ ಸ್ಥಳೀಯರು ಮತ್ತು ಕುಟುಂಬಸ್ಥರು ಇವರನ್ನು ಹುಡುಕಾಟದಲ್ಲಿ …
