ಸುಳ್ಯದ ಚಂದನ ಸಾಹಿತ್ಯ ವೇದಿಕೆ ವತಿಯಿಂದ ನಡೆದ ಕನ್ನಡ ರಾಜ್ಯೋತ್ಸವ ಕವಿಗೋಷ್ಠಿ ಮತ್ತು ಕನ್ನಡ ಸಾಂಸ್ಕೃತಿಕ ರತ್ನ ಪ್ರಶಸ್ತಿ ಪ್ರದಾನ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ಸುಳ್ಯದ ಕಾನತ್ತಿಲ ಸಭಾಂಗಣದಲ್ಲಿ ಅರ್ಥಪೂರ್ಣವಾಗಿ ನಡೆಯಿತು. ನಂಗಾರು ಶ್ರೀ ವಿಷ್ಣು ದೈವ ಮತ್ತು ಧರ್ಮದೈವಗಳ …
Sulia
-
ದಕ್ಷಿಣ ಕನ್ನಡ
ಸುಳ್ಯ :ವಸತಿ ಗೃಹದ ಮೇಲೆ ಭಜರಂಗದಳ ಕಾರ್ಯ ಕಾರ್ಯಕರ್ತರ ಮಿಂಚಿನ ದಾಳಿ,ಅನ್ಯ ಮತೀಯ ಯುವಕನ ಜತೆ ಯುವತಿ ಪತ್ತೆ
ಸುಳ್ಯ : ಭಜರಂಗದಳದ ಕಾರ್ಯಕರ್ತರ ಮಿಂಚಿನ ದಾಳಿಯಿಂದ ಸುಳ್ಯ ನಗರದ ವಸತಿಗೃಹವೊಂದರಲ್ಲಿ ಅನ್ಯ ಧರ್ಮಕ್ಕೆ ಸೇರಿದ ಯುವಕನೊಂದಿಗೆ ಯುವತಿಯನ್ನು ಪತ್ತೆ ಮಾಡಿದ್ದಾರೆ. ಬಳಿಕ ಪೊಲೀಸರಿಗೆ ಬಜರಂಗದಳದ ಕಾರ್ಯಕರ್ತರು ಮಾಹಿತಿ ತಿಳಿಸಿದ್ದಾರೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
-
ಸುಳ್ಯ : ಕಂದಡ್ಕ ಸಮೀಪ ಬೈಹುಲ್ಲು ಸಾಗಿಸುತ್ತಿದ್ದ ಲಾರಿಗೆ ಬೆಂಕಿ ತಗುಲಿ ಸಂಪೂರ್ಣ ಬೆಂಕಿಗೆ ಆಹುತಿಯಾದ ಘಟನೆ ಕಳೆದ ರಾತ್ರಿ ನಡೆದಿದೆ. ಪ್ರಾತಃಕಾಲ 4 ಗಂಟೆ ಸುಮಾರಿಗೆ ಹೆಚ್ ಟಿ ವಿದ್ಯುತ್ ಲೈನ್ ಗೆ ಡಿಕ್ಕಿಯಾಗಿ ಲಾರಿಗೆ ಬೆಂಕಿ ತಗುಲಿದೆ. ಚಾಲಕ …
-
ಸುಳ್ಯ: ಬಾಡಿಗೆ ನೆಪದಲ್ಲಿ ರಿಕ್ಷಾ ಚಾಲಕನನ್ನು ಕರೆದೊಯ್ದು ಹಲ್ಲೆ ನಡೆಸಿ ಆತನಿಂದ ರಿಕ್ಷಾ ದರೋಡೆಗೈದ ಘಟನೆ ಸುಳ್ಯ ತಾಲೂಕಿನಲ್ಲಿ ನಡೆದಿದೆ. ದರೋಡೆಗೈದು ರಿಕ್ಷಾ ಕೊಂಡೊಯ್ಯುತ್ತಿದ್ದಾಗ ಆರೋಪಿಗಳು ಕೇರಳ ಪೊಲೀಸರಿಗೆ ಸೆರೆ ಸಿಕ್ಕಿದ್ದರು. ಅಜ್ಜಾವರದಿಂದ ಆಟೋರಿಕ್ಷಾವನ್ನು ಮಂಡೆಕೋಲಿಗೆ ಬಾಡಿಗೆಗೆಂದು ಇಬ್ಬರು ಕರೆದೊಯ್ದಿದ್ದರು. ಆಟೋ …
-
ಗ್ರಾ.ಪಂ ಮಾಜಿ ಸದಸ್ಯರೊಬ್ಬರು ತಮ್ಮ ಅಂಗಡಿಯ ಕೋಣೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯದ ಅಡ್ತಲೆಯಲ್ಲಿ ನಡೆದಿದೆ. ಮರ್ಕಂಜ ಗ್ರಾಮದ ಕಾಯರ ಭೋಜಪ್ಪ (48)ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ಮರ್ಕಂಜ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾಗಿದ್ದರು. ಭೋಜಪ್ಪ ಅವರು ಅಡ್ತಲೆಯಲ್ಲಿ …
-
ಸುಳ್ಯ: ಸುಳ್ಯದ ಜಯನಗರ ಎಂಬಲ್ಲಿ ಮನೆಯೊಂದರಲ್ಲಿ ಮೂವರು ಬಾಲಕರು ಫೆವಿಕಲ್ ಗಮ್ ವಾಸನೆ ಸೇವನೆ ಮಾಡುತ್ತಿದ್ದುದನ್ನು ಗಮನಿಸಿದ ಸ್ಥಳಿಯರು ಬಾಲಕರನ್ನು ಹಿಡಿದು ಸುಳ್ಯ ಪೊಲೀಸರಿಗೆ ಒಪ್ಪಿಸಿದ ಘಟನೆ ಬಗ್ಗೆ ವರದಿಯಾಗಿದೆ. ಅಮಲಿಗಾಗಿ ಅಪ್ರಾಪ್ತ ಬಾಲಕರು ಮಾದಕ ನಶೆಯ ಮೊರೆ ಹೋಗಿದ್ದಾರೆಂದು ಹೇಳಲಾಗುತ್ತಿದ್ದು, …
-
ತಮ್ಮ ತೋಟದಲ್ಲಿ ಕಾಳುಮೆಣಸು ಕೊಯ್ಯಲು ಬಳಸಿದ್ದ ಏಣಿ ಪಕ್ಕದಲ್ಲಿ ಹಾದು ಹೋಗುತ್ತಿದ್ದ ವಿದ್ಯುತ್ ತಂತಿಗೆ ಸ್ಪರ್ಶಿಸಿ ಕೃಷಿಕರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಸುಳ್ಯದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಸುಳ್ಯ ತಾಲೂಕು ಚೆಂಬು ಗ್ರಾಮದ ದಾಸಪ್ಪ ಎಂದು ಗುರುತಿಸಲಾಗಿದೆ. ಇವರು ತಮ್ಮ …
-
ಪುತ್ತೂರು : ಉಪ್ಪಿನಂಗಡಿಯಲ್ಲಿ ನಿನ್ನೆ ನಡೆದ ಘಟನೆಯ ಹಿನ್ನೆಲೆಯಲ್ಲಿ ಇತರೆಡೆ ಅಹಿತಕರ ಘಟನೆ ನಡೆಯುವ ಸಾಧ್ಯತೆ ಹಿನ್ನೆಲೆಯಲ್ಲಿ ಬುಧವಾರದಿಂದ ಸೆಕ್ಷನ್ 144 ಜಾರಿ ಮಾಡಲಾಗಿದೆ. ಪುತ್ತೂರು ಸಹಾಯಕ ಆಯುಕ್ತರಾದ ಡಾ|ಯತೀಶ್ ಉಳ್ಳಾಲ ಈ ಆದೇಶ ಹೊರಡಿಸಿದ್ದಾರೆ. ಭಾರತೀಯ ದಂಡ ಪ್ರಕ್ರಿಯಾ ಸಂಹಿತೆ …
-
ಪ್ರವಾಸಕ್ಕೆ ಹೊರಟಿದ್ದ ಬೊಲೆರೋ ವಾಹನವೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಸುಳ್ಯ ತಾಲೂಕಿನ ಅರಂತೋಡಿನಿಂದ ನಡೆದಿದೆ. ಅರಂತೋಡು ಉದಯನಗರ ತಿರುವಿನಲ್ಲಿ ಮುಂಜಾನೆ 4 ಗಂಟೆಗೆ ಅವಘಡ ಸಂಭವಿಸಿದ್ದು, ವಾಹನದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯವಾಗಿದೆ. ಬಜ್ಪೆಯಿಂದ ಪ್ರವಾಸ ಹೊರಟಿದ್ದ ತಂಡದ ವಾಹನ ಇದಾಗಿದ್ದು, ಸ್ಥಳೀಯರು …
-
ದಕ್ಷಿಣ ಕನ್ನಡ
ಸುಳ್ಯ : ಬಸ್ ಸೌಲಭ್ಯವಿಲ್ಲದ ಸಮಯದಲ್ಲಿ ಗ್ರಾಮೀಣ ಭಾಗಕ್ಕೆ ಬಸ್ ವ್ಯವಸ್ಥೆ ಕಲ್ಪಿಸಿದ ಅವಿನಾಶ್ ಬಸ್ ನ ಮಾಲಕ ನಾರಾಯಣ ರೈ ನೇಣುಬಿಗಿದು ಆತ್ಮಹತ್ಯೆ
ಸುಳ್ಯ : ಅವಿನಾಶ್ ಬಸ್ ನ ಮಾಲಕ ನಾರಾಯಣ ರೈ ಯವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಕೆಲ ಸಮಯದಿಂದ ಆರೋಗ್ಯ ಸಮಸ್ಯೆಯಿಂದ ಅವರು ಬಳಲುತ್ತಿದ್ದರು. ಸುಳ್ಯದ ಗ್ರಾಮೀಣ ಭಾಗದಲ್ಲಿ ಬಸ್ ಸೌಲಭ್ಯ ಇಲ್ಲದಂತಹ ಸಂದರ್ಭದಲ್ಲಿ ನಾರಾಯಣ ರೈಯವರು ಬಸ್ …
