ಎತ್ತ ನೋಡಿದರೂ ಕೇಸರಿಮಯ. ಕೇಸರಿ ಬಾವುಟ, ಶಾಲು, ಸಾವಿರಾರು ಸಂಖ್ಯೆಯ ಹಿಂದೂ ಕಾರ್ಯಕರ್ತರು. ಇದೆಲ್ಲಾ ಕಂಡುಬಂದದ್ದು ದಕ್ಷಿಣ ಕನ್ನಡ ಜಿಲ್ಲೆಯ ಹಿಂದೂ ಭದ್ರಕೋಟೆ ಸುಳ್ಯ ದಲ್ಲಿ.ವಿಶ್ವ ಹಿಂದೂ ಪರಿಷತ್ ಭಜರಂಗದಳ ಸುಳ್ಯ ಪ್ರಖಂಡ ವತಿಯಿಂದ ನಡೆದ ಹಿಂದೂ ಶೌರ್ಯ ಸಂಚಲನ ಕಾರ್ಯಕ್ರಮದಲ್ಲಿ. …
Sulia
-
ದಕ್ಷಿಣ ಕನ್ನಡ
ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಇ.ಸಿ.ಜಿ ಮೆಷಿನ್ ಹಸ್ತಾಂತರ- ಪತ್ರಕರ್ತರ ಹೃದಯ ತಪಾಸಣಾ ಶಿಬಿರ
ಸುಳ್ಯ: ಎಷ್ಟೇ ಕೆಲಸದ ಒತ್ತಡ ಇದ್ದರೂ ಟೆನ್ಸನ್ ಮಾಡಬೇಡಿ. ಮಾನಸಿಕ ಒತ್ತಡವನ್ನೂ ಟೆನ್ಸನನ್ನೂ ಕಡಿಮೆ ಮಾಡುವ ಮೂಲಕ ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಸುಳ್ಯ ತಾಲೂಕು ಆರೋಗ್ಯಾಧಿಕಾರಿ ಡಾ.ನಂದಕುಮಾರ್ ಬಿ. ಹೇಳಿದ್ದಾರೆ. ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಮಂಗಳೂರು ಪ್ರೆಸ್ …
-
ದಕ್ಷಿಣ ಕನ್ನಡ
ಐವರ್ನಾಡಿನಲ್ಲಿ ಎಸ್.ಕೆ ವೆಜಿಟೇಬಲ್ಸ್-ಫ್ರೂಟ್ಸ್, ಸ್ಟೇಜ್ ಡೆಕೋರೇಷನ್ ಹಾಗೂ ಅರ್ಥ್ ಮೂವರ್ಸ್ ಶುಭಾರಂಭ!!
ಶೈಲೇಶ್ ಅಲ್ಪೆ ಹಾಗೂ ವಿಘ್ಣೇಶ್ ಬಲ್ಲೇರಿ ಮಾಲೀಕತ್ವದ ನೂತನ ಎಸ್.ಕೆ ವೆಜಿಟೇಬಲ್, ಫ್ರುಟ್ಸ್, ಸ್ಟೇಜ್ ಡೆಕೋರೇಷನ್ ಹಾಗೂ ಅರ್ಥ್ ಮೂವರ್ಸ್ ಇಂದು ಗಣಪತಿ ಹೋಮದೊಂದಿಗೆ ಐವರ್ನಾಡಿನ ನಿಡುಬೆ ದೇವಿಕೃಪಾ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಂಡಿತು. ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಕೀಲಾಡಿ ದೀಪ …
-
ಸುಳ್ಯ : ಇಲ್ಲಿನ ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದ ವತಿಯಿಂದ ಮಕ್ಕಳ ದಿನಾಚರಣೆಯ ಪ್ರಯುಕ್ತ ಸುಳ್ಯದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ಧ್ಯಾನ ಮಂದಿರದಲ್ಲಿ ಮಕ್ಕಳಿಗಾಗಿ ಭಕ್ತಿಗೀತೆ ಸಂಗೀತ ಸ್ಪರ್ಧೆಯು ಜರುಗಿತು . ಕಾರ್ಯಕ್ರಮವನ್ನು ಸುಳ್ಯದ ತಹಸೀಲ್ದಾರ್ ರಾದ …
-
ಸುಳ್ಯ: ಸಾಮಾಜಿಕ ಜಾಲತಾಣಗಳಲ್ಲಿ ಪ್ರವಾದಿ ಮಹಮ್ಮದ್ ಪೈಗಂಬರ್ ವಿರುದ್ಧ ಅವಹೇಳನಕಾರಿಯಾಗಿ ಸಂದೇಶ ಕಳುಹಿಸಿದ ಆರೋಪದ ಮೇಲೆ ಬೆಳ್ಳಾರೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಐವರ್ನಾಡಿನ ಜಗದೀಶ್ ಕೈವಲ್ತಡ್ಕ ಎಂದು ಗುರುತಿಸಲಾಗಿದೆ.ಈತ ಪೈಗಂಬರ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ನಿಂದಿಸಿ ಸಂದೇಶ ರವಾನಿಸಿ …
-
ದಕ್ಷಿಣ ಕನ್ನಡ
ಹಿಂದೂ ಯುವತಿಯ ಬಳಿ ತಾನು ಹಿಂದೂ ಎಂದು ನಂಬಿಸಿದ ಮುಸ್ಲಿಂ ಯುವಕ | ಕೌಶಲ್ ಎಂದು ನಂಬಿಸಿದ ತಸ್ಲಿಂ, ಪಾರ್ಕ್ಗೆ ಕರೆದೊಯ್ದು ಅಸಭ್ಯ ವರ್ತನೆ
ಸುಳ್ಯ : ಮುಸ್ಲಿಂ ಯುವಕನೋರ್ವ ಹಿಂದೂ ಯುವತಿಯ ಬಳಿ ತಾನು ಹಿಂದೂ ಎಂದು ನಂಬಿಸಿ ಆಕೆಯನ್ನು ಬಲವಂತದಿಂದ ಮಡಿಕೇರಿಯ ಪಾರ್ಕ್ ಗೆ ಕರೆದೊಯ್ದು ಅಸಭ್ಯವಾಗಿ ವರ್ತಿಸಿ ಜೀವ ಬೆದರಿಕೆ ಒಡ್ಡಿರುವುದಲ್ಲದೇ ಜೊತೆಗಿರುವ ಫೋಟೋ ಹಿಡಿದು ವೈರಲ್ ಮಾಡುವುದಾಗಿ ಬ್ಲಾಕ್ ಮೇಲ್ ಮಾಡುತ್ತಿದ್ದಾನೆ …
-
ಸುಳ್ಯ: ನ 5 : ಹಳೇ ಕಟ್ಟಡದ ಗೋಡೆ ಮಗುಚಿ ಬಿದ್ದ ವ್ಯಾಪಾರಿಯೊಬ್ಬರು ಮೃತಪಟ್ಟ ಧಾರುಣ ಘಟನೆ ಅ .5 ರಂದು ಬೆಳಿಗ್ಗೆ ಸುಳ್ಯದ ಗಾಂಧಿನಗರದಲ್ಲಿ ನಡೆದಿದೆ. ಮಲ್ನಾಡು ಕ್ಯಾಶ್ಯೂ ಫ್ಯಾಕ್ಟರಿಯ ಹಳೆ ಕಟ್ಟಡದ ಗೋಡೆ ಕುಸಿದು ಬಿದ್ದು ಈ ದುರಂತ …
-
ದಕ್ಷಿಣ ಕನ್ನಡ
ಸುಳ್ಯ: ಅಡಿಕೆ ಕದ್ದಿದ್ದಾನೆ ಎಂಬ ಆರೋಪದಲ್ಲಿ ಬಾಲಕನ ಮೇಲೆ ಹಲ್ಲೆ, ಹತ್ತು ಮಂದಿಯ ಮೇಲೆ ಎಫ್ಐಆರ್ ದಾಖಲು
ಕಳೆದ ವಾರ ಹಣ್ಣು ಅಡಿಕೆ ಕದ್ದಿದ್ದಾನೆ ಎಂಬ ಆರೋಪದಲ್ಲಿ ಬಾಲಕನಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಗುತ್ತಿಗಾರಿನ ಸಮೀಪದ ಪುರ್ಲುಮಕ್ಕಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಹಲ್ಲೆಗೊಳಗಾದ ಬಾಲಕ ಮಕ್ಕಳ ಕಲ್ಯಾಣ ಸಮಿತಿಗೆ ಈ ಬಗ್ಗೆ ದೂರು ನೀಡಿದ್ದು, ಹಲ್ಲೆ ನಡೆಸಿದ 10 …
-
ಸುಳ್ಯ : ಪೆರುವಾಜೆ ಗ್ರಾಮದ ಮುಕ್ಕೂರು ನಿವಾಸಿ ನಿವೃತ್ತ ಅಂಚೆ ಉದ್ಯೋಗಿ ಪೂವಪ್ಪ ಪೂಜಾರಿ ಮುಕ್ಕೂರು (72) ಅ.29 ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಮುಕ್ಕೂರು ಶಾಖಾ ಅಂಚೆ ಕಚೇರಿಯಲ್ಲಿ ಪೋಸ್ಟ್ ಮ್ಯಾನ್ ಆಗಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ್ದರು. ಪೆರುವೋಡಿ …
-
ಸುಳ್ಯ ಕೊಂಬರಡ್ಕ ನಿವಾಸಿ ರವಿಪ್ರಕಾಶ್ ಎಂಬವರಿಗೆ ಸೇರಿದ 4,000ರೂ. ಹಣವಿರುವ ಪರ್ಸೊಂದು, ಸುಳ್ಯ ಕರಾವಳಿ ಹೋಟೆಲ್ ನಿಂದ ದುಗ್ಗಲಡ್ಕ ಕಂದಡ್ಕ ಶಾಮಿಯಾನದ ಕೆಲಸಕ್ಕೆ ಹೋಗುವ ದಾರಿ ಮಧ್ಯೆ ಕಳೆದುಹೋಗಿದೆ. ಪರ್ಸ್ ಸಿಕ್ಕವರು ಆದಷ್ಟು ಬೇಗ ಫೋನ್ ನಂಬರ್ 8762213334 ಗೆ ಕರೆ …
