ನಾಯಕರ ಅಭ್ಯರ್ಥಿ ನಮಗೆ ಬೇಡ, ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ನೀಡಬೇಕು’, ‘ನಂದಕುಮಾರ್ ಅವರಿಗೆ ಬಿ ಫಾರ್ಮ್ ಕೊಡಿ, ಸುಳ್ಯದಲ್ಲಿ ಕಾಂಗ್ರೆಸ್ ಗೆಲ್ಲಿಸಿಕೊಡುತ್ತೇವೆ’ ಎಂದು ಕಾಂಗ್ರೆಸ್ ಕಾರ್ಯಕರ್ತರು ಫಲಕಗಳನ್ನು ಹಿಡಿದು ಕಾಂಗ್ರೆಸ್ ಕಚೇರಿ ಎದುರು ಪ್ರತಿಭಟನೆಗೆ ಕುಳಿತಿದ್ದಾರೆ.
Tag:
