ಮೊದಲ ಪಟ್ಟಿಯಲ್ಲಿದ್ದ ಸುಳ್ಯ ಕ್ಷೇತ್ರದ ಅಭ್ಯರ್ಥಿ ಕೃಷ್ಣಪ್ಪ ಅವರಿಗೆ ಸ್ವಪಕ್ಷೀಯರಿಂದಲೇ ಆಕ್ಷೇಪ್ಪ ವ್ಯಕ್ತವಾಗಿದೆ.
Tag:
sullia congress candidate
-
latestNewsದಕ್ಷಿಣ ಕನ್ನಡ
Sullia : ಸುಳ್ಯ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣಪ್ಪ ದುರಹಂಕಾರ, ಬ್ಲಾಕ್ ಅಧ್ಯಕ್ಷ ಮತ್ತಿತರರಿಗೆ ಫೋನ್ ನಲ್ಲಿ ಅವಾಜ್, ಹಿಂಗಾದ್ರೆ ಎಲೆಕ್ಷನ್ ನಲ್ಲಿ ‘ ಕ್ಲೀನ್ ಕೃಷ್ಣಪ್ಪ ‘ !
ಇದಾಗಿ ಈಗ, ನಂದಕುಮಾರ್ ಪರ ಕೆಲಸ ಮಾಡುತ್ತಿದ್ದಾರೆ, ಅವರ ಧ್ವನಿ ಎತ್ತಿದ್ದಾರೆ ಎನ್ನುವ ಕಾರಣಕ್ಕೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಹಿತ ಸುಳ್ಯದ ನಾಗರೀಕರೊಬ್ಬರಿಗೆ ಫೋನ್ ಹಾಯಿಸಿದ ಕೃಷ್ಣಪ್ಪ ದುರಹಂಕಾರ ಮೆರೆದಿದ್ದಾರೆ ಎನ್ನುವ ಆಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.
-
Karnataka State Politics Updatesದಕ್ಷಿಣ ಕನ್ನಡ
Sullia : ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಿ. ಕೃಷ್ಣಪ್ಪ ಆಯ್ಕೆ
ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೃಷ್ಣಪ್ಪರವರನ್ನು (G Krishnappa) ಹೈಕಮಾಂಡ್ ಘೋಷಿಸಿರುವ ಬೆನ್ನಲ್ಲೇ ಸುಳ್ಯ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ನಲ್ಲಿ ಅಸಮಾಧಾನ ಭುಗಿಲೆದ್ದಿದೆ.
