ಇಲಾಖೆಗಳಲ್ಲಿ ಲಂಚ ನೀಡದೇ ಕೆಲಸ ಆಗುವಂತೆ ನೋಡಿಕೊಳ್ಳುವೆ ಎಂದು ಸುಳ್ಯ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕು.ಭಾಗೀರಥಿ ಮುರುಳ್ಯ (Bhagirathi murulya) ಹೇಳಿದ್ದಾರೆ.
Tag:
Sullia constituency
-
Karnataka State Politics Updatesದಕ್ಷಿಣ ಕನ್ನಡ
Sullia : ಕೈ ಪಾಳಯದಲ್ಲಿ ಮುಂದುವರಿದ ಅಸಮಾಧಾನ : ಮಾ.29ಕ್ಕೆ ನಂದ ಕುಮಾರ್ ಬೆಂಬಲಿಗರ ಮಂಗಳೂರು ಚಲೋ
ಇದರಿಂದ ಕೆರಳಿರುವ ನಂದ ಕುಮಾರ್ ಅವರ ಅಭಿಮಾನಿಗಳು ಈಗಾಗಲೇ ಸುಳ್ಯ ಹಾಗೂ ಕಡಬದಲ್ಲಿ ಸಭೆ ನಡೆಸಿ ಶಕ್ತಿ ಪ್ರದರ್ಶನ ಮಾಡಿ ,ಹೈಕಮಾಂಡ್ ವಿರುದ್ದ ಆಕ್ರೋಶ ಹೊರಹಾಕಿದ್ದರು.
-
Karnataka State Politics Updatesದಕ್ಷಿಣ ಕನ್ನಡ
Sullia Assembly Constituency : ಸುಳ್ಯ ವಿಧಾನಸಭಾ ಕ್ಷೇತ್ರ ಅಂಗಾರ ಹಠಾವೋ | ಬೇಡಿಕೆ ಮುಂದಿಟ್ಟ ಬಿಜೆಪಿಯ ಕೆಲ ನಾಯಕರು
ಸುಳ್ಯದ ನಿರೀಕ್ಷಣಾ ಮಂದಿರದಲ್ಲಿ ಚರ್ಚಿಸಿದ ಬಿಜೆಪಿಯ ಕೆಲ ಮುಖಂಡರು ಅಗತ್ಯ ಬಿದ್ದರೆ ಬಹಿರಂಗ ಹೇಳಿಕೆ ನೀಡಲೂ ಸಿದ್ಧರಾಗಿರಬೇಕು .
-
Karnataka State Politics Updatesದಕ್ಷಿಣ ಕನ್ನಡ
Sullia : ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಿ. ಕೃಷ್ಣಪ್ಪ ಆಯ್ಕೆ
ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೃಷ್ಣಪ್ಪರವರನ್ನು (G Krishnappa) ಹೈಕಮಾಂಡ್ ಘೋಷಿಸಿರುವ ಬೆನ್ನಲ್ಲೇ ಸುಳ್ಯ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ನಲ್ಲಿ ಅಸಮಾಧಾನ ಭುಗಿಲೆದ್ದಿದೆ.
-
Karnataka State Politics Updatesದಕ್ಷಿಣ ಕನ್ನಡ
Sullia assembly election: ಸುಳ್ಯ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೃಷ್ಣಪ್ಪ ಆಯ್ಕೆ | ನಂದ ಕುಮಾರ್ ಬೆಂಬಲಿಗರ ಸಭೆ
ಕಾಂಗ್ರೆಸ್ ಪಕ್ಷದ ಮೊದಲ ಪಟ್ಟಿ ರಿಲೀಸ್ ಆಗಿದೆ. ಮೊದಲ ಪಟ್ಟಿಯಲ್ಲಿ 124 ಸ್ಥಾನಗಳಿಗೆ ಟಿಕೆಟ್ ಘೋಷಿಸಲಾಗಿದೆ.
