ಸುಳ್ಯ: ಮೈಸೂರಿನ ಮಳವಳ್ಳಿ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸುಳ್ಯದ ಯುವಕ ದೀಕ್ಷಿತ್ (25) ಸಾವಿಗೀಡಾಗಿರುವ ಕುರಿತು ವರದಿಯಾಗಿದೆ. ಶುಕ್ರವಾರ ಮುಂಜಾನೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಸುಳ್ಯ ತಾಲೂಕಿನ ಉಬರಡ್ಕ ಮಿತ್ತೂರು ಗ್ರಾಮದ ಕಲ್ಟಾರ್ ನಿವಾಸಿ ಶೇಷಪ್ಪ ನಾಯ್ಕ …
Sullia news
-
-
Sullia: ಎನ್ಐಎ ತಂಡ ಇಂದು (ಮಾ.5) ರಂದು ಬೆಳ್ಳಾರೆ ಠಾಣಾ ವ್ಯಾಪ್ತಿಯ ಎಣ್ಮೂರಿನ ಕುಲಾಯಿತೋಡು ಎಂಬಲ್ಲಿನ ಬಾಡಿಗೆ ಮನೆಯೊಂದಕ್ಕೆ ಎನ್ಐಎ ತಂಡದ ಅಧಿಕಾರಿಗಳು ಬೆಳಗ್ಗೆ ದಾಳಿ ಮಾಡಿ ನಂತರ ಬೀಜು ಎಂಬಾತನಿಗೆ ಸಮನ್ಸ್ ನೀಡಿ, ಮೊಬೈಲ್ ಫೋನ್ ವಶಕ್ಕೆ ಪಡೆದಿರುವ ಕುರಿತು …
-
latestLatest Health Updates Kannadaದಕ್ಷಿಣ ಕನ್ನಡ
Cockfight: ಸುಳ್ಯದ ಕೋಳಿ ಅಂಕದ ಮೇಲೆ ಪೊಲೀಸ್ ದಾಳಿ, 6 ಮಂದಿ, 8 ಕೋಳಿ ಪೊಲೀಸ್ ವಶ!!
Sullia: ಕೋಳಿ ಅಂಕ ನಡೆಯುತ್ತಿದ್ದ ಸ್ಥಳಕ್ಕೆ ಬೆಳ್ಳಾರೆ ಪೊಲೀಸರು ದಾಳಿ ಮಾಡಿರುವ ಘಟನೆಯೊಂದು ನಡೆದಿದೆ. ಸುಳ್ಯ ತಾಲೂಕು ಕಳಂಜ ಗ್ರಾಮದ ಕಳಂಜ ಮಾಡದ ಗುಡ್ಡೆಯಲ್ಲಿ ಕೋಳಿ ಅಂಕ ನಡೆಯುತ್ತಿದ್ದ ಸ್ಥಳಕ್ಕೆ ಬೆಳ್ಳಾರೆ ಎಸೈ ಸಂತೋಷ್ ಬಿ.ಪಿ, ನೇತೃತ್ವದ ಪೊಲೀಸರು ದಾಳಿ ಮಾಡಿ, …
-
Sullia: ದನ ಕರು ಸಹಿತ ಒಟ್ಟು ನಾಲ್ಕು ಜಾನುವಾರುಗಳನ್ನು ಚಿರತೆ ತಿಂದ ಘಟನೆಯೊಂದು ಸುಳ್ಯ ತಾಲೂಕಿನ ಅರಂತೋಡು ಗ್ರಾಮದಲ್ಲಿ ನಡೆದಿದೆ. ತೋಟಕ್ಕೆ ಮೇಯಲು ಬಿಟ್ಟಿದ ಜಾನುವಾರುಗಳನ್ನು ತಿಂದಿದ್ದು, ಚಿರತೆ ಹಾವಳಿಯಿಂದ ಜನರು ಭಯದಲ್ಲೇ ದಿನ ಕಳೆಯುತ್ತಿದ್ದಾರೆ ಎನ್ನಲಾಗಿದೆ. ಅರಂತೋಡು ಗ್ರಾಮದ ಅಡ್ಕಬಳೆಯ …
-
Sullia: ಅಯ್ಯಪ್ಪ ಮಾಲಾಧಾರಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿರುವ ಘಟನೆಯೊಂದು ಸುಳ್ಯ ಮರ್ಕಂಜದ ಸೇವಾಜೆ ಎಂಬಲ್ಲಿ ನಡೆದಿದೆ. ಪದ್ಮನಾಭ ( 30) ಎಂಬುವವರೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ಸೇವಾಜೆ ಬಳಿಯ ಆಶ್ರಮದಲ್ಲಿ ಅಯ್ಯಪ್ಪ ಮಾಲೆ ಧರಿಸಿದ್ದು, ಇಂದು ಆಶ್ರಮದಲ್ಲೇ ನೇಣು …
-
Sullia: ಗಾಂಧಿನಗರ ಹೈವೇ ಚಿಕನ್ ಸ್ಟಾಲ್ವೊಂದರಲ್ಲಿ ನಾಲ್ಕು ಕಾಲುಗಳಿರುವ ಕೋಳಿಯೊಂದು ಕಂಡು ಬಂದಿರುವ ಘಟನೆಯೊಂದು ನಡೆದಿದೆ. ಚಿಕನ್ ಸ್ಟಾಲ್ನಲ್ಲಿ ಮಾರಾಟಕ್ಕೆ ಬಂದಿರುವ ಕೋಳಿಗಳಲ್ಲಿ ಈ ವಿಚಿತ್ರ ಬೆಳಕಿಗೆ ಬಂದಿದೆ. ಮೈಸೂರಿನಿಂದ ಶೀತಲ್ ಚಿಕನ್ ಸೆಂಟರಿನಿಂದ ತಂದಿರುವ ಕೋಳಿಗಳಲ್ಲಿ ಒಂದು ಕೋಳಿಯಲ್ಲಿ ಈ …
-
Sullia : ತಂದೆ-ತಾಯಿಯ ಮೇಲೆ ಮಗ ಕತ್ತಿಯಿಂದ ಹಲ್ಲೆ ನಡೆಸಿದ ಘಟನೆ ಕೊಡಿಯಾಲ ಗ್ರಾಮದ ಕಲ್ಲಗದ್ದೆ ಎಂಬಲ್ಲಿಂದ ವರದಿಯಾಗಿದೆ. ಸುಳ್ಯ (Sullia)ತಾಲೂಕಿನ ಕೊಡಿಯಾಲ ಗ್ರಾಮದ ಕಲ್ಲಗದ್ದೆ ನಿವಾಸಿಗಳಾದ ಮಂಜುನಾಥ್ ಆಚಾರ್, ಧರ್ಮಾವತಿ ಗಾಯಗೊಂಡ ದಂಪತಿಗಳು.ಹಲ್ಲೆ ಮಾಡಿದ ಮಗ ದೇವಿಪ್ರಸಾದ್ನನ್ನು ಬೆಳ್ಳಾರೆ ಪೊಲೀಸರು …
-
Sullia missing case : ಎರಡು ದಿನಗಳ ಹಿಂದೆ ಅಂಗಡಿಗೆ ತೆರಳುವುದಾಗಿ ತೆರಳಿ ಬಳಿಕ ನಾಪತ್ತೆಯಾಗಿದ್ದ(Sullia missing case)ಎಂಟನೇ ತರಗತಿಯ ವಿದ್ಯಾರ್ಥಿ ಅಬೂಬಕ್ಕರ್ ಅಬೀಲ್ ಶನಿವಾರ ಮೈಸೂರಿನಲ್ಲಿ ಪತ್ತೆಯಾಗಿದ್ದಾನೆ. ಸುಳ್ಯ ತಾಲೂಕಿನ ಪೆರುವಾಜೆ ಗ್ರಾಮದ ಕುಂಡಡ್ಕ ನಿವಾಸಿ ಹನೀಪ್ ಇಂದ್ರಾಜೆ ಅವರ …
-
ದಕ್ಷಿಣ ಕನ್ನಡ
Sullia student missing case: ಕುಂಡಡ್ಕ ನಿವಾಸಿ ವಿದ್ಯಾರ್ಥಿ ಅಬೂಬಕ್ಕರ್ ಬಿಲಾಲ್ ತಲಪಾಡಿಯಿಂದ ನಾಪತ್ತೆ
Sullia student missing case : ಪೆರುವಾಜೆ ಗ್ರಾಮದ ಕುಂಡಡ್ಕ ಹನೀಪ್ ಇಂದ್ರಾಜೆ ಅವರ ಪುತ್ರ, ತಲಪಾಡಿ ಬಿಲಾಲ್ ಮಸೀದಿಯ ವಿದ್ಯಾರ್ಥಿ ಅಬೂಬಕ್ಕರ್ ಅಬೀಲ್ ಎಂಬ ಬಾಲಕ ನ.16 ರ ಸಂಜೆಯಿಂದ ನಾಪತ್ತೆಯಾಗಿದ್ದಾನೆ(Sullia student missing case ) . ಈತ …
