Bellare : ವ್ಯಕ್ತಿಯೊಬ್ಬರ ಜತೆ ಕೆಲಸಕ್ಕೆ ಹೋಗುವ ವಿಚಾರದಲ್ಲಿ ತಕರಾರು ತೆಗೆದು ಯುವಕನೊಬ್ಬನಿಗೆ ಹಲ್ಲೆ ನಡೆಸಿದ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Sullia news
-
ಸುಳ್ಯ(Sullia) ಪೊಲೀಸರು ತಪಾಸಣೆ ನಡೆಸಿದಾಗ ದಾಖಲೆಪತ್ರ ಇದ್ದ ಕಾರಣದಿಂದ ಎರಡೂ ಲಾರಿಯನ್ನು ಹೋಗಲು ಬಿಟ್ಟಿರುವುದಾಗಿ ತಿಳಿದುಬಂದಿದೆ.
-
ದಕ್ಷಿಣ ಕನ್ನಡ
Sullia: ಮಾಧ್ಯಮಗಳ ಸ್ವಾತಂತ್ರ್ಯಹರಣಕ್ಕೆ ಚಾಟಿ ಬೀಸಿದ ಹೈಕೋರ್ಟ್ | ಸುಳ್ಯ ಪೊಲೀಸರ FIR ಗೆ ಹೈಕೋರ್ಟ್ ತಡೆ | ಪುತ್ತೂರು ಜರ್ನಲಿಸ್ಟ್ ಯೂನಿಯನ್ ಹೋರಾಟಕ್ಕೆ ಸಂದ ಭಾರೀ ಜಯ !
Sullia: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕ ನಡೆಸಿದ್ದ ಕಾನೂನು ಹೋರಾಟಕ್ಕೆ ಜಯ ದೊರೆತಿದೆ. ಪತ್ರಿಕಾ ಸ್ವಾತಂತ್ರ್ಯವನ್ನು ಕೋರ್ಟ್ ಎತ್ತಿ ಹಿಡಿದಿದೆ.
-
ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಗಾಯಗೊಂಡ 3 ಮಂದಿ ಮೃತಪಟ್ಟಿದ್ದಾರೆ.ಈ ಘಟನೆ ಸುಳ್ಯ (Sullia) ತಾಲೂಕಿನ ಅಡ್ಕಾರು ಎಂಬಲ್ಲಿ ನಡೆದಿದೆ.
-
ದಕ್ಷಿಣ ಕನ್ನಡ
Sarvapalli Radhakrishnan National Award: ಪ್ರತಿಷ್ಠಿತ ಸರ್ವಪಳ್ಳಿ ರಾಧಾಕೃಷ್ಣನ್ ರಾಷ್ಟ್ರೀಯ ಪ್ರಶಸ್ತಿಗೆ ಪಾತ್ರರಾದ ಉಪನ್ಯಾಸಕಿ: ಸುಳ್ಯದ ಸಾಧಕಿ ಡಾಕ್ಟರ್ ಅನುರಾಧ ಕುರುಂಜಿಗೆ ಸಂದ ಗೌರವ !
by ವಿದ್ಯಾ ಗೌಡby ವಿದ್ಯಾ ಗೌಡಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟೀಯ ಪ್ರಶಸ್ತಿ-2023″ ಕ್ಕೆ (Sarvapalli Radhakrishnan National Award) ಉಪನ್ಯಾಸಕಿ ಡಾ. ಅನುರಾಧಾ ಕುರುಂಜಿಯವರು ಆಯ್ಕೆಯಾಗಿದ್ದಾರೆ.
-
ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಕಾರು ಡಿಕ್ಕಿ ಹೊಡೆದ ಕಾರಣ ಒಬ್ಬ ಮೃತಪಟ್ಟು 3 ಮಂದಿ ಗಂಭೀರ ಗಾಯಗೊಂಡ ಘಟನೆ ಸುಳ್ಯ ತಾಲೂಕಿನ ಅಡ್ಕಾರು ಎಂಬಲ್ಲಿ ಆ.31ರಂದು ಬೆಳಿಗ್ಗೆ ನಡೆದಿದೆ
-
Sullia: ಉರುಳಿಗೆ ಸಿಲುಕಿ ಚಿರತೆಯೊಂದು ಸಾವನ್ನಪ್ಪಿದ ಘಟನೆ ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಪಡ್ಡಂಬೈಲು ಎಂಬಲ್ಲಿ ನಡೆದಿದ್ದು,ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
-
ಕೆಲ ಸಮಯದಿಂದ ಅನಾರೋಗ್ಯಕ್ಕೂ ತುತ್ತಾಗಿದ್ದು,ಮನೆಯಲ್ಲಿ ದಂಪತಿಗಳು ಮಾತ್ರ ಇದ್ದು, ಮಂಗಳವಾರ ಬೆಳಿಗ್ಗೆ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ(Sullia).
-
Sullia: ಗ್ರಾಮ ಅಡಳಿತಾಧಿಕಾರಿ (VA) ಮಿಯಸಾಬ್ ಮುಲ್ಲ ಅವರು ಲಂಚ ಪಡೆಯುತ್ತಿದ್ದ ಸಂದರ್ಭ ನೇರವಾಗಿ ದಕ್ಷಿಣ ಕನ್ನಡ ಜಿಲ್ಲಾ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ.
-
latestNationalNewsದಕ್ಷಿಣ ಕನ್ನಡ
ಬೆಳ್ಳಾರೆ ಪೊಲೀಸ್ ಠಾಣಾ ಎಸೈ ಸುಹಾಸ್ ಆರ್ ವರ್ಗಾವಣೆ ,ನೂತನ ಎಸೈ ಆಗಿ ಸಂತೋಷ್ ಬಿ.ಪಿ
ಬೆಳ್ಳಾರೆ ಪೊಲೀಸ್ ಠಾಣೆಯ ನೂತನ ಎಸ್ಐ ಆಗಿ ಸಂತೋಷ್ ಬಿ.ಪಿ.ಅವರನ್ನು ನೇಮಕ ಮಾಡಿ ಸರಕಾರ ಆದೇಶ ಮಾಡಿದೆ ಎಂದು ತಿಳಿದು ಬಂದಿದೆ (Sullia news).
