ಬೆಂಗಳೂರು: ರಾಷ್ಟ್ರಧ್ವಜ ಹಾರಿಸುವ ವೇಳೆ ಜಾರಿ ಬಿದ್ದು ಸಾಫ್ಟ್ವೇರ್ ಇಂಜಿನಿಯರ್ ಒಬ್ಬರು ಮೃತಪಟ್ಟ ಘಟನೆ ನಗರದ ಹೆಣ್ಣೂರಿನಲ್ಲಿ ರವಿವಾರ ನಡೆದಿದೆ. ಮೃತಪಟ್ಟ ಟೆಕ್ಕಿಯನ್ನು ಮೂಲತಃ ಸುಳ್ಯದವರಾದ ಅರ್ಚಕ ನಾರಾಯಣ ಭಟ್ ಎಂಬವರ ಪುತ್ರ ವಿಶ್ವಾಸ್ ಕುಮಾರ್ (33) ಎಂದು ಗುರುತಿಸಲಾಗಿದೆ. ಖಾಸಗಿ …
Sullia news
-
latestNewsದಕ್ಷಿಣ ಕನ್ನಡ
ಸುಳ್ಯ: ಸಂಭ್ರಮಕ್ಕೆ ಅಣಿಯಾಗುವ ಹೊತ್ತಲ್ಲೇ ಮುನಿಸಿಕೊಂಡ ವರುಣ!! ಪುಟ್ಟ ಕಂದಮ್ಮಗಳ ಬಲಿ-ಸೌಹಾರ್ದತೆ-ಪ್ರಾಣ ರಕ್ಷಣೆಯ ಕೂಗು
ಸುಬ್ರಹ್ಮಣ್ಯ:ಆಗಸ್ಟ್ 01ರ ಇಳಿ ಸಂಜೆಯ ಹೊತ್ತು. ಮಾರನೇ ದಿನದ ನಾಗರ ಪಂಚಮಿಯ ಸಂಭ್ರಮ-ಸಡಗರಕ್ಕೆ ಅಣಿಯಾಗುತ್ತಿದ್ದ ಕುಕ್ಕೆ ಪುರವು ಅರೆಕ್ಷಣದಲ್ಲಿ ಮುಳುಗಡೆಯಾಗಿದೆ. ಪಶ್ಚಿಮ ಘಟ್ಟಗಳಲ್ಲಿ ಏಕಾಏಕಿ ಸುರಿದ ಧಾರಾಕಾರ ಮಳೆಯ ಪರಿಣಾಮ ಸುಳ್ಯ ತಾಲೂಕಿನ ಹಲವೆಡೆ ನೆರೆ ನೀರು ತುಂಬಿದ್ದು, ನೋಡನೋಡುತ್ತಿದ್ದಂತೆಯೇ ಪೇಟೆ …
-
ಸುಳ್ಯ : ಶನಿವಾರ ಸಂಜೆಯಿಂದ ಭಾರಿ ಮಳೆ ಮುಂದುವರೆದಿದ್ದು, ಎಡೆ ಬಿಡದೆ ಮಳೆಯಾಗುತ್ತಿದೆ. ಇದರಿಂದ ಅಲ್ಲಲ್ಲಿ ಅನಾಹುತಗಳು ಸಂಭವಿಸುತ್ತಿದ್ದು, ಅನೇಕ ಅಪಾಯದ ಮುನ್ಸೂಚನೆಗಳು ತಾಂಡವ ಆಡುತ್ತಿದೆ. ಸುಳ್ಯದ ಕಲ್ಲುಗುಂಡಿಯ ತಾಜುದ್ದೀನ್ ಟಾರ್ಲಿಯವರ ಮನೆಯ ಹಿಂಭಾಗದಲ್ಲಿ ಬರೆ ಕುಸಿತ ಉಂಟಾಗಿದೆ.ಕಲ್ಲು ಮಣ್ಣು ಕುಸಿದು …
-
latestNewsದಕ್ಷಿಣ ಕನ್ನಡ
ಮುರುಳ್ಯದಿಂದ ನಾಪತ್ತೆಯಾದ ಮಹಿಳೆಯನ್ನು ತಮಿಳುನಾಡಿನಲ್ಲಿ ಪತ್ತೆ ಮಾಡಿದ ಬೆಳ್ಳಾರೆ ಪೊಲೀಸರು
ಬೆಳ್ಳಾರೆ: ಇಲ್ಲಿನ ಮುರುಳ್ಯ ಗ್ರಾಮದ ನಿಂತಿಕಲ್ಲಿನಲ್ಲಿ ಮಹಿಳೆಯೋರ್ವರು ಕಾಣೆಯಾಗಿದ್ದು ತಮಿಳುನಾಡಿನಲ್ಲಿ ಪತ್ತೆಯಾದ ಘಟನೆ ನಡೆದಿದೆ. ಮುರುಳ್ಯ ಗ್ರಾಮದ ವಿಜಯಂಬಲ್ (48) ಎಂಬವರು ಮೇ.9 ರಂದು ಮದ್ಯಾಹ್ನ ಮನೆಯಿಂದ ಹೇಳದೆ ನಿಂತಿಕಲ್ಲು ಕಡೆಗೆ ಹೋದವರು ಮರಳಿ ಮನೆಗೆ ಬಾರದೆ ಇದ್ದುದರಿಂದ ಇವರ ಪತಿ …
-
ಸುಳ್ಯ: ಬೇಂಗಮಲೆ ಕಾಡಿನಲ್ಲಿ ವೃದ್ಧರೊಬ್ಬರು ನೈಲಾನ್ ಹಗ್ಗದಿಂದ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ. ಮೃತರನ್ನು ಕಳಂಜ ಗ್ರಾಮದ ನಾಗಪ್ಪ ಎಂದು ಗುರುತಿಸಲಾಗಿದೆ. ಬೇಂಗಮಲೆ ರಸ್ತೆ ಬದಿಯ ರಕ್ಷಿತಾರಣ್ಯದ ಒಳಗೆ ನೈಲಾನ್ ಹಗ್ಗದಿಂದ ಕುತ್ತಿಗೆಗೆ ಬಿಗಿದು ಮರಕ್ಕೆ …
-
ಸುಳ್ಯ:ಹೊಳೆಯಲ್ಲಿ ಸ್ನಾನ ಮಾಡಲೆಂದು ಹೋದ ಬಾಲಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಇಂದು ಸಂಜೆ ಅರಂತೋಡು ಗ್ರಾಮದ ಕುಕ್ಕುಂಬಳದಲ್ಲಿ ನಡೆದಿದೆ. ಮೃತರನ್ನು ಮನ್ವಿತ್(12 ವ)ಎಂದು ಗುರುತಿಸಲಾಗಿದೆ. ಅರಂತೋಡಿನ ಬಾಲಕೃಷ್ಣ ಶೆಟ್ಟಿಯವರ ಪುತ್ರಿಯನ್ನು ಮಂಗಳೂರಿಗೆ ವಿವಾಹ ಮಾಡಿಕೊಡಲಾಗಿತ್ತು. ಹೀಗಾಗಿ ಅವರ ಮಗ ಮನ್ವಿತ್ …
-
ಕಾಸರಗೋಡುದಕ್ಷಿಣ ಕನ್ನಡ
ಸುಳ್ಯ: ಹೊನಲು ಬೆಳಕಿನ ಹಗ್ಗಜಗ್ಗಾಟ ಪಂದ್ಯಾಟದ ವೇಳೆ ಪರಸ್ಪರ ಹೊಡೆದಾಟ!! ಘಟನೆಯ ವೀಡಿಯೋ ವೈರಲ್-ಸಂಘಟಕರ ನಡೆಗೆ ಆಟಗಾರರು ಗರಂ
ಸುಳ್ಯ: ತಾಲೂಕಿನ ಅರಂತೋಡು ಎಂಬಲ್ಲಿ ವಾಹನ ಚಾಲಕ ಮಾಲಕರ ಸಂಘದ ವತಿಯಿಂದ ನಡೆಯುತ್ತಿದ್ದ ಹೊನಲು ಬೆಳಕಿನ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಆಟಗಾರರು ಮತ್ತು ಸಂಘಟಕರ ನಡುವೆ ಮಾತಿಗೆ ಮಾತು ಬೆಳೆದು ಹೊಡೆದಾಡಿಕೊಂಡ ಘಟನೆಯೊಂದು ಬೆಳಕಿಗೆ ಬಂದಿದ್ದು, ಕೆಲ ಬಿಜೆಪಿ ಮುಖಂಡರ ಮಧ್ಯಪ್ರವೇಶದಿಂದ ಪ್ರಕರಣ …
-
ಸುಳ್ಯ: ಇಲಿ ಪಾಷಾಣ ಸೇವಿಸಿ ಅಸ್ವಸ್ಥಳಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವತಿ ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಸುಳ್ಯ ತಾಲೂಕು ಅಜ್ಜಾವರ ಗ್ರಾಮದ ಮೂಲೆಮನೆ ಚಂದ್ರಹಾಸ ಅವರ ಪುತ್ರಿ ಜಯಲಕ್ಷ್ಮೀ(18)ಎಂದು ಗುರುತಿಸಲಾಗಿದೆ. ಎ.07ರಂದು ಮನೆಯಲ್ಲಿ ಇಲಿ ಪಾಷಾಣ …
-
latestNewsಕಾಸರಗೋಡು
ಸುಳ್ಯ:ತೆಂಗಿನ ಮರ ರಸ್ತೆಗೆ ಅಡ್ಡವಾಗಿ ಬಿದ್ದು ಆಟೋರಿಕ್ಷಾ ಹಾಗೂ ಸ್ಕೂಟರಿಗೆ ಹಾನಿ|ಸ್ಕೂಟರ್ ಸವಾರನಿಗೆ ಗಾಯ!
ಸುಳ್ಯ: ತೆಂಗಿನ ಮರ ರಸ್ತೆಗೆ ಅಡ್ಡವಾಗಿ ಬಿದ್ದು ರಸ್ತೆಯ ಬದಿಯಲ್ಲಿ ನಿಲ್ಲಿಸಿದ್ದ ಆಟೋರಿಕ್ಷಾ ಹಾಗೂ ಸ್ಕೂಟರಿಗೆ ಹಾನಿಯಾದ ಘಟನೆ ಸುಬ್ರಹ್ಮಣ್ಯದ ಕಾಶಿಕಟ್ಟೆ ಬಳಿ ಇಂದು ನಡೆದಿದೆ. ರಿಕ್ಷಾದ ಎದುರು ಭಾಗ ಜಖಂ ಆಗಿದ್ದು,ಸ್ಕೂಟರ್ ಸವಾರ ಅಲ್ಪಸ್ವಲ್ಪ ಗಾಯದಿಂದ ಪಾರಾಗಿದ್ದಾರೆ. ರಿಕಾದಲ್ಲಿ ಯಾರೂ …
-
ಅಪರಿಚಿತ ವಾಹನವೊಂದು ಡಿಕ್ಕಿ ಡಿಕ್ಕಿ ಹೊಡೆದ ಪರಿಣಾಮ ಚಿರತೆಯ ಮರಿಯೊಂದು ಮೃತಪಟ್ಟ ಘಟನೆ ಸುಳ್ಯ ಸಮೀಪದ ನಾರ್ಕೋಡು ಕೋಲ್ಚಾರು ರಸ್ತೆಯಲ್ಲಿ ನಡೆದಿದೆ. ಇತ್ತೀಚಿನ ದಿನಗಳಲ್ಲಿ ಈ ಪ್ರದೇಶದ ರಸ್ತೆಗಳಲ್ಲಿ ಕಾಡುಪ್ರಾಣಿಗಳ ಹಾವಳಿ ಹೆಚ್ಚಾಗಿ ಕಂಡುಬರುತ್ತಿದ್ದೂ, ಕೇರಳ ರಾಜ್ಯ ಸಂಪರ್ಕಿಸುವ ರಸ್ತೆಯಾಗಿರುವುದರಿಂದ ರಾತ್ರಿಯೆಲ್ಲಾ …
