ಸುಳ್ಯ : ಮುಪ್ಪೇರಿಯ ಗ್ರಾಮದ ಪಾಜಪಳ್ಳ ಎಂಬಲ್ಲಿ ಮರದಿಂದ ಬಿದ್ದು ಗಾಯಗೊಂಡ ವ್ಯಕ್ತಿಯೋರ್ವ ರು ಮೃತಪಟ್ಟ ಘಟನೆ ಮಾ.6 ರಂದು ಸಂಜೆ ನಡೆದಿದೆ. ಕಾಪುತಡ್ಕಮಾಧವ (32) ಎಂಬವರು ಪಾಜಪಳ್ಳ ರಾಜೇಂದ್ರಪ್ರಸಾದ್ ಎಂಬವರ ತೋಟಕ್ಕೆ ಕೂಲಿ ಕೆಲಸಕ್ಕೆ ಹೋದವರು ಅಲ್ಲಿ ತೋಟದಲ್ಲಿ ಮರದ …
Sullia news
-
ಸುಳ್ಯ : ಕಟ್ಟಿಂಗ್ ಮೆಷಿನ್ ತೊಡೆಯ ಭಾಗಕ್ಕೆ ತಾಗಿ ಗಂಭೀರ ಗಾಯಗೊಂಡು ಕಾರ್ಮಿಕನೋರ್ವ ಮೃತಪಟ್ಟ ಘಟನೆ ಐವರ್ನಾಡಿನಲ್ಲಿ ಇಂದು ನಡೆದಿದೆ. ಮೃತರನ್ನು ಐವರ್ನಾಡು ನಾಟಿಕೇರಿ ನಿವಾಸಿ ದಯಾನಂದ (36)ಎಂದು ಗುರುತಿಸಲಾಗಿದೆ. ಕಟ್ಟಿಗೆ ಕತ್ತರಿಸುವ ಮೆಷಿನ್ ತೊಡೆಯ ಭಾಗಕ್ಕೆ ತಾಗಿ ಗಂಭೀರ ಗಾಯಗೊಂಡ …
-
latestNews
ಎಚ್ .ಭೀಮರಾವ್ ವಾಷ್ಠರ್ ರವರ 46 ನೇ ಜನ್ಮದಿನ ಸಂಭ್ರಮ ಪ್ರಯುಕ್ತ ರಾಜ್ಯಮಟ್ಟದ ಕವಿಗೋಷ್ಠಿ , ಪ್ರಶಸ್ತಿ ಪ್ರದಾನ , 3 ಸಾಹಿತ್ಯ ಕೃತಿ ಬಿಡುಗಡೆ
ಸಾಹಿತಿ,ಜ್ಯೋತಿಷಿ, ಸಂಘಟಕ, ಗಾಯಕ , ನಟ , ಚಿತ್ರ ನಿರ್ದೇಶಕರೂ ಆದ ಎಚ್ ಭೀಮರಾವ್ ವಾಷ್ಠರ್ ಕೋಡಿಹಾಳ ಇವರ 46ನೇ ವರ್ಷದ ಹುಟ್ಟುಹಬ್ಬದ ಸಂಭ್ರಮದ ಪ್ರಯುಕ್ತ ಚಂದನ ಕವಿ ಕಾವ್ಯ ಸಮ್ಮೇಳನ -2022 ಸಾಹಿತ್ಯ ಸಮಾರಂಭವು ಫೆ20 ರಂದು ಸುಳ್ಯದ ದೇವಮ್ಮ …
-
latestNews
ಸುಳ್ಯ :ಇಲಿಪಾಷಣ ಸೇವಿಸಿ ಅಸ್ವಸ್ಥಳಾಗಿ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವು
ಸುಳ್ಯ :ಇಲಿಪಾಷಣ ಸೇವಿಸಿ ಅಸ್ವಸ್ಥಳಾಗಿ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ನಿನ್ನೆ ನಡೆದಿದೆ. ಮೃತ ವಿದ್ಯಾರ್ಥಿನಿ ಸುಳ್ಯ ತಾಲೂಕು ಮರ್ಕಂಜ ಗ್ರಾಮದ ಬೇರಿಕೆ ರಮೇಶ ಎಂಬವರ ಪುತ್ರಿ ಶ್ರಾವ್ಯ (17). ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಪಿಯುಸಿ …
-
latestNews
ಸುಳ್ಯ ತಾಲೂಕಿಗೂ ಕಾಲಿಟ್ಟ ಹಿಜಾಬ್ ವಿವಾದ!! ಹಿಜಾಬ್ ಧರಿಸಿ ಕಾಲೇಜು ಪ್ರವೇಶಿಸಲು ಮುಂದಾದ ವಿದ್ಯಾರ್ಥಿಗಳು|ಸ್ಥಳಕ್ಕೆ ಪೊಲೀಸರ ಆಗಮನ
ಸುಳ್ಯ:ರಾಜ್ಯಾದ್ಯಂತ ಸುದ್ದಿಯಲ್ಲಿರುವ ಕಾರಣವಾದ ಹಿಜಾಬ್ ವಿವಾದವು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿಗೂ ಇಂದು ಕಾಲಿಟ್ಟಿದೆ. ಇಲ್ಲಿನ ನೆಹರು ಮೆಮೋರಿಯಲ್ ಕಾಲೇಜೊಂದರಲ್ಲಿ ಕೆಲ ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಕಾಲೇಜು ಪ್ರವೇಶಿಸಲು ಮುಂದಾದಾಗ ಶಾಲಾಡಳಿತ ಅನುಮತಿ ನಿರಾಕರಿಸಿದ್ದು ಸ್ಥಳಕ್ಕೆ ಪೊಲೀಸರು ಆಗಮಿಸಿದ್ದಾರೆ. ಹೆಚ್ಚಿನ …
-
latestNews
ಸುಳ್ಯ:ಅನ್ಯಕೋಮಿನ ಜೋಡಿಯಿದ್ದ ಕಾರು ಪಲ್ಟಿ!! ನಿಲ್ಲಿಸಲು ಸೂಚನೆ ನೀಡಿದರೂ ಲೆಕ್ಕಿಸದೇ ಪರಾರಿಯಾಗಲು ಯತ್ನಿಸಿದಾಗ ನಡೆದ ಘಟನೆ
ಕೇರಳ ಕಡೆಯಿಂದ ಅತಿವೇಗವಾಗಿ ಬರುತ್ತಿದ್ದ ಮಡಿಕೇರಿ ಮೂಲದ ಅನ್ಯಕೋಮಿನ ಜೋಡಿಯಿದ್ದ ಕಾರೊಂದು ಸುಳ್ಯ ಸಮೀಪ ಪಲ್ಟಿಯಾದ ಘಟನೆ ಬೆಳಕಿಗೆ ಬಂದಿದ್ದು,ಜೋಡಿಯು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಜೋಡಿಯು ಕೇರಳದಿಂದ ಕೊಲ್ಚಾರು ಮಾರ್ಗವಾಗಿ ಬರುತ್ತಿದ್ದ ಮಾಹಿತಿ ಪಡೆದ ಹಿಂದೂ ಸಂಘಟನೆಗಳ …
-
ಸುಳ್ಯ : ಗುತ್ತಿಗಾರಿನ ಶಾಲಾ ಬಾಲಕಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ನ್ಯಾಯವಾದಿ ಗುತ್ತಿಗಾರಿನ ಪೂಜಾರಿಕೋಡಿ ಹರೀಶ್ರವರ ಪುತ್ರಿ ನಿಹಾರಿಕಾ ( 13 ವರ್ಷ) ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ಸುಬ್ರಹ್ಮಣ್ಯದ ಕುಮಾರಸ್ವಾಮಿ ಶಾಲೆಯ ವಿದ್ಯಾರ್ಥಿನಿಯಾಗಿದ್ದ ಈಕೆ ಈ ಬಾರಿ …
-
latestNews
ಸುಳ್ಯ: ಕುಟುಂಬ ಸದಸ್ಯರೊಂದಿಗೆ ನದಿಯಲ್ಲಿ ಸ್ನಾನಕ್ಕಿಳಿದ ಆರು ವರ್ಷದ ಬಾಲಕ ನೀರಿನಲ್ಲಿ ಮುಳುಗಿ ಸಾವು! ಸುಳ್ಯ ಸಮೀಪದ ಪೈಚಾರು ಬಳಿ ಘಟನೆ
ಸುಳ್ಯ:ಕುಟುಂಬ ಸದಸ್ಯರೊಂದಿಗೆ ನದಿಗೆ ಸ್ನಾನಕ್ಕೆ ತೆರಳಿದ್ದ ಆರು ವರ್ಷದ ಬಾಲಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸುಳ್ಯ ತಾಲೂಕಿನ ಪೈಚಾರು ದೊಡೆರಿ ಎಂಬಲ್ಲಿ ನಡೆದಿದೆ.ಮೃತ ಬಾಲಕನನ್ನು ಕುಪ್ಪರ(06) ಎಂದು ಗುರುತಿಸಲಾಗಿದೆ. ಘಟನೆ ವಿವರ: ಆಂಧ್ರ ಮೂಲದ ಕುಟುಂಬವೊಂದು ಪೈಚಾರು ಬಳಿಯಲ್ಲಿ ಟೆಂಟ್ …
-
ಸುಳ್ಯ: ಈಚರ್ ಲಾರಿಯೊಂದರಲ್ಲಿ 25ಕ್ಕೂ ಹೆಚ್ಚು ದನಗಳು,ಸುಳ್ಯ ಹಾಗೂ ಮಡಿಕೇರಿಯ ಗಡಿಪ್ರದೇಶವಾದ ಸಂಪಾಜೆ ಗೇಟಿನಲ್ಲಿ ವಾಹನತಪಾಸಣೆ ಸಂದರ್ಭ ಪತ್ತೆಯಾದ ಘಟನೆ ಇಂದು ನಡೆದಿದೆ. ರಾತ್ರಿ ಮಡಿಕೇರಿ ಕಡೆಯಿಂದ ಈಚರ್ ಲಾರಿಯಲ್ಲಿದನಗಳನ್ನು ಸಾಗಿಸುತ್ತಿದ್ದು,ಸಂಪಾಜೆಗೇಟಿನಲ್ಲಿ ಸಿಬ್ಬಂದಿಗಳು ವಿಚಾರಣೆ ನಡೆಸಿದಾಗಇದು ದನದ ಫುಡ್ ಸಾಗಾಟ ಎಂದು …
-
ಸುಳ್ಯ: ಬೈಕ್ ಹಾಗೂ ಸ್ಕೂಟರ್ ನಡುವೆ ಅಪಘಾತವಾದ ಪರಿಣಾಮ ಬೈಕ್ ಸವಾರ ಗಾಯಗೊಂಡ ಘಟನೆ ಸುಳ್ಯದಲ್ಲಿ ನಡೆದಿದೆ. ಪ್ರೀತೇಶ್ ಕಾಡುಸೊರಂಜ ಎಂಬುವವರು ಗಾಯಗೊಂಡ ಬೈಕ್ ಸವಾರಎಂದು ಗುರುತಿಸಲಾಗಿದೆ.ಇವರು ಸುಳ್ಯದಿಂದ ಹಳೆಗೇಟು ಕಡೆಗೆ ತೆರಳುತ್ತಿದ್ದ ಸಂದರ್ಭ ವಿರುದ್ಧ ದಿಕ್ಕಿನಿಂದ ಬಂದ ಸ್ಕೂಟರ್ ಡಿಕ್ಕಿ …
