ಸುಳ್ಯ ಮತ್ತು ಪುತ್ತೂರು ಅಬಕಾರಿ ಇಲಾಖೆಯವರು ಇಂದು ಜಂಟಿ ಕಾರ್ಯಾಚರಣೆ ನಡೆಸಿ ಸುಳ್ಯ ಅಂಬಟೆಡ್ಕದ ಬೆನಕ ಹಾಸ್ಟೆಲ್ ನಲ್ಲಿ ಬಾಡಿಗೆದಾರರೊಬ್ಬರು ತಮ್ಮ ಕೊಠಡಿಯಲ್ಲಿ ಸಂಗ್ರಹಿಸಿಟ್ಟ 11 ಕೆ.ಜಿ. ಗಾಂಜಾವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸುಳ್ಯದ ಬೆನಕ ಹಾಸ್ಟೆಲ್ ನಲ್ಲಿ ಪಲ್ಲತ್ತೂರಿನ ಮೊಯಿದ್ದೀನ್ ಕುಂಞ …
Sullia news
-
latestದಕ್ಷಿಣ ಕನ್ನಡ
ಪೆರುವಾಜೆ : ಕುಂಡಡ್ಕ ಶ್ರೀ ಆದಿಬ್ರಹ್ಮ ಮೊಗೇರ್ಕಳ, ಸ್ವಾಮಿ ಕೊರಗಜ್ಜ ಹಾಗೂ ಪರಿವಾರ ದೈವಗಳ ನೇಮೋತ್ಸವದ ಗೊನೆ ಮುಹೂರ್ತ
ಸುಳ್ಯ : ಪೆರುವಾಜೆ ಗ್ರಾಮದ ಕುಂಡಡ್ಕ ಶ್ರೀ ಮೊಗೇರ ದೈವಸ್ಥಾನ, ಸ್ವಾಮಿ ಕೊರಗಜ್ಜ ಹಾಗೂ ಪರಿವಾರ ದೈವಗಳ ಸಾನಿಧ್ಯದಲ್ಲಿ ಶ್ರೀ ಆದಿ ಬ್ರಹ್ಮ ಮೊಗೇರ್ಕಳ, ಸ್ವಾಮಿ ಕೊರಗಜ್ಜ ಹಾಗೂ ಪರಿವಾರ ದೈವಗಳ ನೇಮೋತ್ಸವ ಕಾರ್ಯಕ್ರಮವು ಡಿ.18 ಮತ್ತು 19 ರಂದು ನಡೆಯಲಿದ್ದು …
-
ಸುಳ್ಯ: ಮಂಗಳೂರು ಕಚೇರಿಯಲ್ಲಿ ಪತ್ರಕರ್ತರಾಗಿ ಕಾರ್ಯ ನಿರ್ವಹಿಸಿದ ಮಂಗಳೂರು ಜಿಲ್ಲೆಯ ಸುಳ್ಯ ಮೂಲದ ಪತ್ರಕರ್ತ ವಾಗೀಶ್ (46) ನಿಧರಾಗಿದ್ದಾರೆ. ಇವರು ಹೊಸದಿಗಂತ ಮತ್ತು ಜನವಾಹಿನಿಯಲ್ಲಿ ಕಾರ್ಯ ನಿರ್ವಹಿಸಿದ್ದು ಅಲ್ಲದೆ,ಈಟಿವಿ, ಟಿವಿ 9, ಕಸ್ತೂರಿ ನ್ಯೂಸ್, ಸಮಯ ಟಿವಿ, ಪ್ರಜಾ ಟಿವಿಯಲ್ಲೂ ಪ್ರಮುಖರಾಗಿ …
-
ಸುಳ್ಯ: ಪಿಕಪ್ ವಾಹನವೊಂದು ಬೈಕ್ ಗೆ ಢಿಕ್ಕಿ ಹೊಡೆದ ಘಟನೆ ಅರಂತೋಡು ಕೊಡಂಕೇರಿ ತಿರುವಿನಲ್ಲಿ ನಡೆದಿದೆ. ಸುಳ್ಯದಿಂದ ಅರಂತೋಡು ಕಡೆಗೆ ಬರುತ್ತಿದ್ದ ಪಿಕಪ್ ವಾಹನಕ್ಕೆ,ಮಡಿಕೇರಿಯಿಂದ ಬದಿಯಡ್ಕ ತೆರಳುತ್ತಿದ್ದ ಬೈಕ್ ನಡುವೆ ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಾಯಗೊಂಡಿದ್ದಾನೆ.ಗಾಯಾಳುವನ್ನು ಸುಳ್ಯ …
-
ಸುಳ್ಯ : ಮಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಐರಾವತ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಅರಂತೋಡು ಕಾಮದೇನು ಹೋಟೆಲ್ ಬಳಿಯ ತಿರುವಿನಲ್ಲಿ ಸಂಭವಿಸಿದೆ. ಮಂಗಳವಾರ ತಡರಾತ್ರಿ ಮಂಗಳೂರಿನಿಂದ ಮೈಸೂರಿಗೆ ಹೋರಾಟ ಬಸ್ ಅರಂತೋಡು ಬಳಿ …
-
ಸುಳ್ಯ : ವಿದೇಶದಲ್ಲಿ ಉದ್ಯೋಗ ನೀಡುವುದಾಗಿ ನಂಬಿಸಿ ಮಹಿಳೆಯೊಬ್ಬರಿಗೆ ಹಣ ವಂಚಿಸಿರುವ ಬಗ್ಗೆ ಉಡುಪಿ ಸೈಬರ್ ಕ್ರೈಂ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮದ ಪೂರ್ಣಿಮಾ (34) ಎಂಬವರ ವಾಟ್ಸಾಪ್ಗೆ ತನ್ನ ಮಗನಿಗೆ ಬೈಪಾಸ್ …
