Sullia: ತಾಯಿಯೋರ್ವಳು ತನ್ನ ಐದು ವರ್ಷದ ಮಗುವಿಗೆ ಬಿಸಿ ಪಾತ್ರೆಯಿಂದ ಸುಟ್ಟು ಗಾಯಗೊಳಿಸಿದ ಘಟನೆಯೊಂದರ ಕುರಿತು ನ್ಯಾಯಾಲಯದಲ್ಲಿ ವಿಚಾರಣೆ ನಡೆದು, ಆರೋಪ ಸಾಬೀತಾಗಿದ್ದು, ಆರೋಪಿಗೆ ಶಿಕ್ಷೆ ಘೋಷಣೆ ಮಾಡಲಾಗಿದೆ.
Sullia
-
Sullia: ಸುಳ್ಯದ (Sullia) ಚೆನ್ನಕೇಶವ ದೇವಸ್ಥಾನದ ಜಾತ್ರೋತ್ಸವದ ಅಂಗವಾಗಿ ನಡೆಸಲಾದ ಸುಳ್ಯ ಉತ್ಸವ ಕಾರ್ಯಕ್ರಮದಲ್ಲಿ ಹಲವು ಗಣ್ಯರ ಸಮ್ಮುಖದಲ್ಲಿ ಹೊಸ ಕನ್ನಡ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು.
-
Sullia: ಸುಳ್ಯ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಶೌಚಾಲಯದಲ್ಲಿ ಕಿಡಿಗೇಡಿಯೋರ್ವ ಕಿಟಕಿಯಿಂದ ಮಹಿಳೆಯೊಬ್ಬರ ಫೊಟೋ ತೆಗೆದು ಪರಾರಿಯಾಗಿರುವ ಘಟನೆಯೊಂದು ಶನಿವಾರ ರಾತ್ರಿ ನಡೆದಿದೆ.
-
Sullia; ತಾಲೂಕಿನ ಕಲ್ಮಕಾರು ಗ್ರಾಮದಲ್ಲಿ ಇಂದು (ಡಿ.17) ಬೆಳಗ್ಗೆ ಕಾಡಾನೆ ದಾಳಿಯೊಂದಕ್ಕೆ ಅಯ್ಯಪ್ಪ ವ್ರತಧಾರಿಯೋರ್ವರು ಗಾಯಗೊಂಡ ಘಟನೆಯೊಂದು ನಡೆದಿದೆ.
-
News
Sullia: ಸುಳ್ಯ: ಚಲಿಸುತ್ತಿದ್ದ ಬೈಕ್ ಮೇಲೆ ಜಿಗಿದ ಕಡವೆ; ಸವಾರರಿಗೆ ಗಂಭೀರ ಗಾಯ!
by ಕಾವ್ಯ ವಾಣಿby ಕಾವ್ಯ ವಾಣಿSullia: ಸುಳ್ಯದ (Sullia) ಉಬರಡ್ಕದ ಹುಳಿಯಡ್ಕ ಎಂಬಲ್ಲಿ ದ್ವಿಚಕ್ರ ವಾಹನದ ಮೇಲೆ ಕಡೆವೆಯೊಂದು ಹಾರಿದ ಪರಿಣಾಮ ಸವಾರರು ಬೈಕಿನಿಂದ ಬಿದ್ದು ಗಾಯಗೊಂಡ ಘಟನೆ ಗುರುವಾರ ಸಂಜೆ ನಡೆದಿದೆ.
-
ಮಂಗಳೂರು : ಸುಳ್ಯದ ಪೈಚಾರು ಸಮೀಪದ ಆರ್ತಾಜೆ ಬಳಿ ಎರಡು ಬೈಕ್ ಗಳ ನಡುವೆ ಢಿಕ್ಕಿ ಸಂಭವಿಸಿ ಓರ್ವ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.
-
Coffee serve: ದ.ಕ. ಜಿಲ್ಲೆ ಕಾಫಿ ಬೆಳೆಯಬಹುದಾದ(Coffee planters) ಪ್ರದೇಶ ಎಂದು ದೃಡೀಕರಿಸಿ, ಕಾಫಿ ಬೋರ್ಡ್ ನ(coffee board) ಕಾರ್ಯ ವ್ಯಾಪ್ತಿಯನ್ನು ವಿಸ್ತರಿಸಲು ಕೇಂದ್ರ ಸರಕಾರದ+Central govt) ಕಾಫಿ ಮಂಡಳಿಗೆ ಅಧ್ಯಯನ ವರದಿ(Study report) ಒಪ್ಪಿಸಲು ಮಡಿಕೇರಿ(Madikeri) ಕಾಫಿ ಮಂಡಳಿಯ ಹಿರಿಯ …
-
Sullia: ವ್ಯಕ್ತಿಯೋರ್ವ ತನ್ನ ಪತ್ನಿಗೆ ಚೂರಿಯಿಂದ ಹಲ್ಲೆ ನಡೆಸಿರುವ ಘಟನೆಯು ಸುಳ್ಯ ಠಾಣೆಯಲ್ಲಿ ನಡೆದಿದೆ. ಈ ಕುರಿತು ಪ್ರಕರಣವೊಂದು ದಾಖಲಾಗಿದೆ.
-
Sullia: ಕಾಂಗ್ರೆಸ್ ಪಕ್ಷ ಹಾಗೂ ಕಾಂಗ್ರೆಸ್ ಮತದಾರ ಕುರಿತು ಅವಹೇಳನಕಾರಿ ಸ್ಟೇಟಸ್ ಹಾಕಿದ ಆರೋಪದಲ್ಲಿ ವ್ಯಕ್ತಿಯೋರ್ವನ ವಿರುದ್ಧ ಪ್ರಕರಣ ದಾಖಲಾದ ಘಟನೆಯೊಂದು ಜೂ.5 ರಂದು ಪಂಜದಲ್ಲಿ ನಡೆದಿದೆ.
-
Sullia: ಬಾಳಿಲ ಬಳಿ ವಿದ್ಯುತ್ ನಿರ್ವಹಣೆಗಾಗಿ ಟ್ರಾನ್ಸ್ ಫಾರ್ಮರ್ ಕಂಬಕ್ಕೆ ಹತ್ತಿದ ಮೆಸ್ಕಾಂ ಸಿಬಂದಿಗೆ ವಿದ್ಯುತ್ ಶಾಕ್ ಹೊಡೆದು ಗಾಯಗೊಂಡ ಘಟನೆ ಮೇ.18ರಂದು ನಡೆದಿದೆ.
