Dakshina Kannada : ಮಂಡೆಕೋಲು ಗ್ರಾಮದ ಹಮೀದ್ ಮಾವಜಿ ಎಂಬವರ ತೋಟಕ್ಕೆ ರಾತ್ರಿ ಲಗ್ಗೆ ಇಟ್ಟಿರುವ ಕಾಡಾನೆಗಳ ಹಿಂಡು ತೆಂಗಿನ ಗಿಡಗಳನ್ನು ನಾಶ ಮಾಡಿದೆ.
Sullia
-
ಸುಳ್ಯ : ಸುಳ್ಯ ತಾಲೂಕಿನ ದುಗ್ಗಲಡ್ಕ ಕುಂಬೆತ್ತಿಬನ ನಿವಾಸಿ ಸುಳ್ಯ ಠಾಣೆಯ ಪೊಲಿಸ್ ಹೆಡ್ಕಾನ್ಸ್ಟೇಬಲ್ ಬಾಲಕೃಷ್ಣ ಗೌಡ ಕೊಯಿಕುಳಿ ಹೃದಯಾಘಾತದಿಂದ ಸೆ.9ರಂದು ನಿಧನರಾದರು. ಸುಳ್ಯ ಠಾಣೆಯಲ್ಲಿ ನಿನ್ನೆ ಕರ್ತವ್ಯ ನಿರ್ವಹಿಸಿ ಮನೆಗೆ ತೆರಳಿದ್ದ ಬಾಲಕೃಷ್ಣ ಗೌಡ ಕೊಯಿಕುಳಿ ಸೆ.9ರಂದು ಮುಂಜಾನೆ ಹೃದಯಾಘಾತದಿಂದ …
-
ದಕ್ಷಿಣ ಕನ್ನಡ
Sullia: ಬಸ್ ನಲ್ಲಿ ಪ್ರಯಾಣಿಸುವಾಗ ಮಹಿಳೆಯ ಜತೆ ಅನುಚಿತ ವರ್ತನೆ : ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
Sullia : ಬಸ್ ನಲ್ಲಿ ಪ್ರಯಾಣಿಸುವಾಗ ಮಹಿಳೆಯ ಜೊತೆ ವ್ಯಕ್ತಿಯೋರ್ವ ಅನುಚಿತವಾಗಿ ವರ್ತಿಸಿದ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
-
ಸುಳ್ಯ : ಪಾದಚಾರಿಗೆ ಸ್ಕಾರ್ಪಿಯೋ ಡಿಕ್ಕಿ ಹೊಡೆದು ಪಾದಚಾರಿ ಮೃತಪಟ್ಟ ಘಟನೆ ಸೆ.5ರಂದು ರಾತ್ರಿ ಅಡ್ಕಾರಿನಲ್ಲಿ ಸಂಭವಿಸಿದೆ. ಕೆಲದಿನಗಳ ಹಿಂದೆ ಇದೇ ಸ್ಥಳದಲ್ಲಿ ಪಾದಚಾರಿಗಳಿಗೆ ಕಾರು ಡಿಕ್ಕಿಯಾಗಿ ಮೂವರು ಮೃತಪಟ್ಟು ,ಓರ್ವ ಗಂಭೀರಗಾಯಗೊಂಡಿದ್ದರು. ಸ್ಥಳಕ್ಕೆ ಸುಳ್ಯ ಪೊಲೀಸರು ಆಗಮಿಸಿ ಪರಿಶೀಲನೆ …
-
ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಗಾಯಗೊಂಡ 3 ಮಂದಿ ಮೃತಪಟ್ಟಿದ್ದಾರೆ.ಈ ಘಟನೆ ಸುಳ್ಯ (Sullia) ತಾಲೂಕಿನ ಅಡ್ಕಾರು ಎಂಬಲ್ಲಿ ನಡೆದಿದೆ.
-
Sullia: ಉರುಳಿಗೆ ಸಿಲುಕಿ ಚಿರತೆಯೊಂದು ಸಾವನ್ನಪ್ಪಿದ ಘಟನೆ ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಪಡ್ಡಂಬೈಲು ಎಂಬಲ್ಲಿ ನಡೆದಿದ್ದು,ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
-
ದಕ್ಷಿಣ ಕನ್ನಡ
ಸುಳ್ಯ:ಹಿಂದೂ ಯುವತಿಯೊಂದಿಗೆ ಅನ್ಯಕೋಮಿನ ಯುವಕನ ಸುತ್ತಾಟ-ನೈತಿಕ ಪೊಲೀಸ್ ಗಿರಿ!! ರಾತ್ರೋ ರಾತ್ರಿ ಠಾಣೆಗೆ ಎಂಟ್ರಿಯಾದ ಪುತ್ತಿಲ-ಯುವಕರು ರಿಲೀಸ್?
ಹಿಂದೂ ಯುವಕರ ಗುಂಪೊಂದು ಯುವಕನ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನುವ ಆರೋಪದಲ್ಲಿ ಸುಳ್ಯ (Sullia) ಪೊಲೀಸರು ಆರೋಪಿತ ಯುವಕರನ್ನು ವಶಕ್ಕೆ ಪಡೆದಿದ್ದಾರೆ
-
ಸುಳ್ಯ : ಇದೊಂದು ವಿಚಿತ್ರ ಕಳ್ಳತನ.ವಸ್ತು, ನಗ,ನಗದು ಕಳ್ಳತನ ಮಾಡುವ ಬಗ್ಗೆ ಕೇಳಿದ್ದೇವೆ.ಆದರೆ ಇಲ್ಲೊಂದು ವಿಚಿತ್ರ ಕಳ್ಳತನ ಪ್ರಕರಣ ನಡೆದಿದೆ. ಅದುವೇ ದನದ ಕೆಚ್ಚಲಿನಿಂದ ಹಾಲು ಕಳ್ಳತನ. ಹೌದು ಸುಳ್ಯ ತಾಲೂಕಿನ ಪಂಜ ಸಮೀಪದ ಕರಿಕ್ಕಳ ಮನೆಯೊಂದರ ಹಟ್ಟಿಯಲ್ಲಿದ್ದ ದನದ …
-
ಆರೋಪಿಗಳ ಪೈಕಿ 8ನೇ ಆರೋಪಿಯಾಗಿರುವ ಭಾಸ್ಕರ್ ಕೆ.ಎಂ. ಗೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರುಗೊಂಡಿದೆ ಎಂದು ತಿಳಿದುಬಂದಿದೆ
-
Puttur: ಎಂಬಿಎ ವಿದ್ಯಾರ್ಥಿಯೋರ್ವ ದಿಢೀರ್ ಅಸ್ವಸ್ಥಗೊಂಡು ನಿಧನ ಹೊಂದಿದ ಘಟನೆಯೊಂದು ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದಿದೆ
