ಸುಳ್ಯ: ಅತಿವೇಗದಿಂದ ಬಂದ ಬೊಲೆರೋ ವಾಹನವೊಂದು ಫಾಸ್ಟ್ ಫುಡ್ ಅಂಗಡಿಗೆ ಡಿಕ್ಕಿ ಹೊಡೆದ ಪರಿಣಾಮ, ಅಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನೋರ್ವ ಅನ್ನದ ಪಾತ್ರೆ ಮೇಲೆ ಬಿದ್ದು, ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕುರುಂಜಿಭಾಗ್ ಕೆವಿಜಿ ಆಯುರ್ವೇದಿಕ್ …
Sullia
-
ದಕ್ಷಿಣ ಕನ್ನಡದ ಕರಾವಳಿ ಭಾಗ ಸೇರಿದಂತೆ ಹಲವು ಕಡೆ ಭಾರೀ ಮಳೆ ಗಾಳಿ ಉಂಟಾಗಿದ್ದು, ಭಾರೀ ಆಸ್ತಿ ಪಾಸ್ತಿ ಹಾನಿಯುಂಟಾಗಿದ್ದು, ಅಕ್ಷರಶಃ ಜನ ನಲುಗಿ ಹೋಗಿರುವಂಥದ್ದಂತೂ ನಿಜ. ಸುಳ್ಯದ ಕೆಲವು ಕಡೆ ಭಾರೀ ತಲ್ಲಣ ಮೂಡಿಸಿದ್ದ ಭೂಕಂಪನ, ಕಳೆದ ಕೆಲ ದಿನಗಳಿಂದ …
-
ಸುಳ್ಯ : ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಕುರಿತು ಪೊಲೀಸರು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಈ ಹತ್ಯೆಗೆ ಸಂಬಂಧಿಸಿದಂತೆ ಸುಳ್ಯ ಪಿಎಫ್ಐ ಕಚೇರಿಯಲ್ಲಿ ಪೊಲೀಸರು ಮಹಜರು ಮಾಡಿದ್ದಾರೆ. ನಿನ್ನೆ ಬಂಧಿತರಾದ ಅಬೀದ್ ಮತ್ತು ನೌಫಾಲ್ ಕರೆದುಕೊಂಡು ಸುಳ್ಯ …
-
ಸುಳ್ಯ: ಅಡುಗೆ ಮಾಡುತ್ತಿರುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಗಂಭೀರ ಗಾಯಗೊಂಡಿದ್ದ ಮಹಿಳೆಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಈ ಘಟನೆ ಕಳಂಜ ಗ್ರಾಮದ ಬಾಳೆಗುಡ್ಡೆಯಲ್ಲಿ ನಡೆದಿದೆ. ಕುಂಞಣ್ಣ ನಾಯ್ಕರ ಪುತ್ರಿ ಕುಸುಮ (41) ಮೃತ ಯುವತಿ. ಕುಸುಮ ಅವರು ಎಂದಿನಂತೆ ಬೆಳಿಗ್ಗೆ …
-
ಸುಳ್ಯ : ಸುಳ್ಯ ತಾಲೂಕಿನ ತೊಡಿಕಾನ, ಗೂನಡ್ಕ ಹಾಗೂ ಕೊಡಗು ಜಿಲ್ಲೆಯ ಚೆಂಬು ಪ್ರದೇಶದಲ್ಲಿ ಶುಕ್ರವಾರ ಬೆಳಗ್ಗೆ 10.08 ರ ಸುಮಾರಿಗೆ ಮತ್ತೆ ಭೂಮಿ ಕಂಪಿಸಿದೆ. ಇದರ ಅನುಭವ ಹಲವರಿಗೆ ಆಗಿದೆ. ಭಾರೀ ಸದ್ದಿನೊಂದಿಗೆ ಭೂಮಿ ಕಂಪಿಸಿದೆ ಎಂದು ಜನರು ಹೇಳಿದ್ದಾರೆ. …
-
ಸುಳ್ಯ: ಬೆಳ್ಳಂ ಬೆಳಗ್ಗೆ ಮತ್ತೆ ಭೂಮಿ ಕಂಪಿಸಿದೆ. ಭಾರೀ ಶಬ್ದ ಮತ್ತು ಕಂಪನದಿಂದ ಜನತೆ ನಡುಗಿ ಎಚ್ಚರಗೊಂಡಿದ್ದಾರೆ. ಜೂ.10 ರಂದು ಬೆಳಿಗ್ಗೆ 6.25ಕ್ಕೆ ವೇಳೆಗೆ ಭಾರೀ ಶಬ್ದದೊಂದಿಗೆ ಭೂಮಿ ಕಂಪಿಸಿದೆ ಎಂದು ಜನರು ತಮ್ಮ ಅನುಭವ ಹಂಚಿ ಕೊಂಡಿದ್ದಾರೆ. ಸಂಪಾಜೆ ಹಾಗು …
-
ದಕ್ಷಿಣ ಕನ್ನಡ
ಸುಳ್ಯದಲ್ಲಿ ನಿರಂತರವಾಗಿ ನಡೆಯುತ್ತಿರುವ ಭೂಕಂಪನ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಆಗ್ರಹಿಸಿ SDPI ಪಕ್ಷದ ವತಿಯಿಂದ ತಹಶೀಲ್ದಾರರಿಗೆ ಮನವಿ
ತುರ್ತು ಸೇವೆಗೆ ಎಸ್ಡಿಪಿಐ ರೆಸ್ಕ್ಯೂ ತಂಡ ಸಹಕಾರ ಸುಳ್ಯ : ತಾಲ್ಲೂಕಿನ ಸಂಪಾಜೆ, ಗೂನಡ್ಕ,ಚೆಂಬು ಸೇರಿದಂತೆ ಮುಂತಾದ ಹಲವು ಕಡೆಗಳಲ್ಲಿ ಕಳೆದ ಒಂದು ವಾರದಲ್ಲಿ 6 ಕ್ಕೂ ಹೆಚ್ಚು ಬಾರಿ ಭೂಕಂಪನ ಉಂಟಾದ ವಿಚಾರವಾಗಿ ಎಸ್ಡಿಪಿಐ ಸುಳ್ಯ ನಿಯೋಗ ತಹಶೀಲ್ದಾರರನ್ನು ಭೇಟಿಯಾಗಿ …
-
ದ.ಕ ಜಿಲ್ಲೆಯ ಗಡಿಭಾಗದಲ್ಲಿ ಭೂಕಂಪನ ಮತ್ತೆ ಮುಂದುವರಿದಿದ್ದು ಜು.2ರಂದು ಮಧ್ಯಾಹ್ನ ಭೂಮಿ ಕಂಪಿಸಿದೆ. ಸಾಲು ಸಾಲು ಭೂಕಂಪಗಳಿಗೆ ದಕ್ಷಿಣ ಕನ್ನಡ ಮತ್ತು ಕೊಡಗು ಕಂಪಿಸಿದೆ. ಜನರಿಗೆ ಏನಾಗುತ್ತಿದೆ ಎಂದೇ ತಿಳಿಯುತ್ತಿಲ್ಲ. ಭೂಕಂಪವೆಂಬ ನೈಸರ್ಗಿಕ ವಿಕೋಪ ಮತ್ತು ಅದರ ಪರಿಣಾಮ ನೋಡಿ ತಿಳಿದು …
-
ದ.ಕ.ಹಾಗೂ ಕೊಡಗು ಜಿಲ್ಲೆಯ ಗಡಿಭಾಗವಾಗಿರುವ ಸುಳ್ಯ ತಾಲೂಕಿನ ಕಲ್ಲುಗುಂಡಿಯಲ್ಲಿ ಮತ್ತೆ ಭಾರೀ ಶಬ್ದದೊಂದಿಗೆ ಭೂಮಿ ಕಂಪಿಸಿದೆ. ಜು.2 ರ ಮುಂಜಾನೆ ಸುಮಾರು 3 ಗಂಟೆಯ ವೇಳೆಗೆ ಉಂಟಾದ ಭೀಕರ ಶಬ್ದ ಮತ್ತು ಕಂಪನದಿಂದ ಜನತೆ ನಲುಗಿ ಆತಂಕಗೊಂಡಿದ್ದಾರೆ. ನಿರಂತರ ಕಂಪನದಿಂದ ಜನತೆಯಲ್ಲಿ …
-
ಸುಳ್ಯ : ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆಯೊಂದು ಸುಳ್ಯದಲ್ಲಿ ನಡೆದಿದೆ. ಈ ಘಟನೆಗೆ ಸಂಬಂಧ ಪಟ್ಟಂತೆ ಯುವಕನೋರ್ವ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಫೋಕ್ಸ್ ಕಾಯಿದೆಯಡಿ ಪ್ರಕರಣ ದಾಖಲಾಗಿದೆ. ಪುತ್ತೂರು ಗ್ರಾಮದ ಅರಿಯಡ್ಕ ನಿವಾಸಿ ಸಂದೀಪ (22) …
