ಮತ್ತೆ ದಕ್ಷಿಣಕನ್ನಡದ ನೆಲದಲ್ಲಿ ಭೂಮಿ ಕಂಪಿಸಿದೆ. ಲಘು ಭೂಕಂಪ ಸಂಭವಿಸಿದ ಎಲ್ಲಾ ಲಕ್ಷಣಗಳು ಮಧ್ಯರಾತ್ರಿ ಘಟಿಸಿವೆ.ಕೆಳವು ದಿನಗಳ ಹಿಂದಷ್ಟೇ ಭೂಕಂಪನವಾಗಿದ್ದ ದ.ಕ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಮತ್ತೆ ಭೂಮಿ ಕಂಪಿಸಿದೆ. ಕಳೆದ ರಂದು ರಾತ್ರಿ ಸುಮಾರು 1 ರ ಸಮಯಕ್ಕೆ ಭೂಕಂಪನದ …
Sullia
-
ಬುಧವಾರ ಆರೋಗ್ಯ ಇಲಾಖೆಯವರು, ಸುಳ್ಯದಲ್ಲಿ ಪರವಾನಿಗೆ ಇಲ್ಲದೆ ಕಲ್ಲುಗುಂಡಿಯಲ್ಲಿ ಕಾರ್ಯಾಚರಿಸುತ್ತಿದ್ದ ಮಾಂಬುಳಿ ಕ್ಲಿನಿಕನ್ನು ಆರೋಗ್ಯ ಇಲಾಖೆ ಮುಚ್ಚಿಸಿದೆ. ಅಲ್ಲದೇ ಕ್ಲಿನಿಕ್ ನಡೆಸುತ್ತಿದ್ದವರ ಮೇಲೆ ಕೇಸು ದಾಖಲಿಸಿ ಅದರಲ್ಲಿದ್ದ ವಸ್ತುವನ್ನು ಮುಟ್ಟುಗೋಲು ಹಾಕಲಾಗಿದೆ. ಸಂಪಾಜೆ ಗ್ರಾಮದ ಕಲ್ಲುಗುಂಡಿಯಲ್ಲಿ ರೋಸ್ಲಿ ಮ್ಯಾಥ್ಯೂ ಎಂಬುವವರು ಪರವಾನಿಗೆ …
-
ಸುಳ್ಯ: ನಾಲ್ಕು ವರ್ಷದ ಮಗಳೊಂದಿಗೆ ತಾಯಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ತಾಯಿ ಸಾವನ್ನಪ್ಪಿ ಮಗು ಅದೃಷ್ಟವಶಾತ್ ಬದುಕುಳಿದಿರುವ ಘಟನೆ ದೇವಚಳ್ಳ ಗ್ರಾಮದ ತಳೂರು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಡವರನ್ನು ಅಗ್ನಿಶಾಮಕ ದಳದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ದಯಾನಂದ ಎಂಬವರ ಪತ್ನಿ ಗೀತಾ …
-
ದಕ್ಷಿಣ ಕನ್ನಡ
ದ.ಕ : ಸುಳ್ಯ ತಾಲೂಕಿನಲ್ಲಿ ಭೂಕಂಪನ | ಭಯಗೊಂಡು ಮನೆಯಿಂದ ಹೊರಕ್ಕೆ ಬಂದ ಜನತೆ!
by Mallikaby Mallikaಸುಳ್ಯ: ತಾಲೂಕಿನಲ್ಲಿ ಬೆಳಗ್ಗೆಯೇ ಭೂಕಂಪನವಾದ ಜನರಿಗೆ ಅನುಭವವಾಗಿದೆ. ಈ ರೀತಿಯಾದಾಗ ಜನರು ಮನೆಯಿಂದ ಭಯಗೊಂಡು ಹೊರಗೋಡಿ ಬಂದ ಘಟನೆ ನಡೆದಿದೆ. ತಾಲೂಕಿನ ವಿವಿಧ ಭಾಗಗಳಲ್ಲಿ ಭೂಮಿ ಕಂಪಿಸಿದ್ದು, ಜನರು ಭಯಭೀತಗೊಂಡು ಮನೆಯಿಂದ ಹೊರಗೆ ಬಂದಿದ್ದಾರೆ. ಬೆಳಿಗ್ಗೆ 9.10, 9.11ರ ಸಮಯದಲ್ಲಿ ಲಘು …
-
ಸುಳ್ಯದ ವೆಂಕಟರಮಣ ಸೊಸೈಟಿಯ ಬಳಿ ಜೂ.5ರ ರಾತ್ರಿ ಯುವಕನೊಬ್ಬನ ಮೇಲೆ ಅಪರಿಚಿತರಿಂದ ಗುಂಡಿನ ದಾಳಿ ನಡೆದಿದೆ. ಆದರೆ ಗುಂಡು ಗುರಿ ತಪ್ಪಿ ಕಾರಿಗೆ ತಾಗಿದ ಹಿನ್ನೆಲೆಯಲ್ಲಿ ಯುವಕ ಅಪಾಯದಿಂದ ಪಾರಾಗಿದ್ದಾನೆ. ಸುಳ್ಯದ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಬಳಿ …
-
ಸುಳ್ಯ : ಕೂತ್ಕುಂಜ ಗ್ರಾಮದ ನಿವಾಸಿಯೋರ್ವರು ಅವರ ಮನೆಯೊಳಗೆ ಶವವಾಗಿ ಪತ್ತೆಯಾದ ಘಟನೆಯೊಂದು ನಡದಿದೆ. ಪುತ್ಯ ದಿ.ಶಿವಪ್ಪ ಗೌಡ ಮತ್ತು ಶ್ರೀಮತಿ ಸೀತಮ್ಮ ದಂಪತಿಗಳ ಪುತ್ರ ತಿರುಮಲೇಶ್ವರ ( 42) ಎಂಬುವವರ ಮೃತದೇಹ ಪತ್ತೆಯಾಗಿದೆ. ತಿರುಮಲೇಶ್ವರರು ಕೆಲವು ವರ್ಷಗಳಿಂದ ಒಂಟಿಯಾಗಿ ವಾಸಿಸುತ್ತಿದ್ದರೆನ್ನಲಾಗಿದೆ. …
-
ಸುಳ್ಯ : ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ ಮೋರ್ಚಾ ಸುಳ್ಯ ಮಂಡಲದ ವಿಶೇಷ ಸಭೆಯು ಶ್ರೀನಿವಾಸ ಪದ್ಮಾವತಿ ಸಭಾಭವನ ಶ್ರೀವೆಂಕಟರಮಣದೇವರ ಮಂದಿರ ಅಂಬಟೆಡ್ಕದಲ್ಲಿ ನಡೆಯಿತು. ಓಬಿಸಿ ಮೋರ್ಚಾದ ದ. ಕ ಜಿಲ್ಲಾಧ್ಯಕ್ಷರಾದ ಆರ್.ಸಿ.ನಾರಾಯಣರವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ರಾಜ್ಯ ಒಬಿಸಿ ಮೋರ್ಚಾದ …
-
ಸುಳ್ಯ: ಗಾಂಧಿನಗರ ಕೆರೆಮೂಲೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಅಮೀನ ಎಂಬವರ ಮಗಳು ಆಯೀಶಾ ಎಂಬಾಕೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ 6ರಂದು ಸಂಜೆ ವರದಿಯಾಗಿದೆ. ಸುಳ್ಯ ಬೆಟ್ಟಂಪ್ಪಾಡಿ ಜಟ್ಟಿಪಳ್ಳ ಮುಂತಾದ ಕಡೆಗಳಲ್ಲಿ ಈ ಹಿಂದೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಅಮೀನ …
-
ದಕ್ಷಿಣ ಕನ್ನಡ
ಸುಳ್ಯ: ಜ್ಯೋತಿಷಿ ಇದ್ದ ಕಾರು ಅಪಘಾತ-ಮೂವರಿಗೆ ಗಂಭೀರ ಗಾಯ!! ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾದ ಮುಸ್ಲಿಂ ವರ್ತಕ
ಸುಳ್ಯ:ಇಲ್ಲಿನ ಸಮೀಪದ ಕಲ್ಲುಗುಂಡಿ ಎಂಬಲ್ಲಿ ಏಪ್ರಿಲ್ 14ರ ರಾತ್ರಿ ಕಾರೊಂದು ಸೇತುವೆ ಡಿವೈಡರ್ ಗೆ ಗುದ್ದಿದ ಪರಿಣಾಮ ಮೂವರು ಗಂಭೀರ ಗಾಯಗೊಂಡ ಬಗ್ಗೆ ವರದಿಯಾಗಿದೆ. ಗಾಯಳುಗಳನ್ನು ಜ್ಯೋತಿಷಿ ಗುರುರಾಜ್, ಪ್ರೇಮ್ ಹಾಗೂ ಕಾರು ಚಾಲಕ ಎಂದು ಗುರುತಿಸಲಾಗಿದೆ. ಘಟನೆ ವಿವರ:ಸಂಪಾಜೆಯಿಂದ ಸುಳ್ಯ …
-
ದಕ್ಷಿಣ ಕನ್ನಡ
ಸುಳ್ಯ ತಾಲೂಕನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣದ ಆರೋಪಿಗಳ ಬಂಧನ!! ಘಟನೆ ನಡೆದು ಹತ್ತು ದಿನದಲ್ಲಿ ಅಂತಾರಾಜ್ಯ ಗ್ಯಾಂಗ್ ಪೊಲೀಸರ ಬಲೆಗೆ
ಸುಳ್ಯ ತಾಲೂಕಿನ ಸಂಪಾಜೆ ಬಳಿ ಹತ್ತು ದಿನಗಳ ಹಿಂದೆ ರಾತ್ರಿ ವೇಳೆ ಮನೆಯೊಂದಕ್ಕೆ ಮಾರಕಾಸ್ತ್ರಗಳೊಂದಿಗೆ ನುಗ್ಗಿ ಅಲ್ಲಿದವರನ್ನು ಬೆದರಿಸಿ ಚಿನ್ನ ಹಾಗೂ ನಗದನ್ನು ದೋಚಿದ ದರೋಡೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ತನಿಖೆ ನಡೆಸಿದ ಸುಳ್ಯ ಪೊಲೀಸರ ತಂಡವು 4 ಮಂದಿ ದರೋಡೆಕೋರರರನ್ನು …
