Sullia: ಚಪ್ಪಲಿಯೊಳಗೆ ಸೇರಿಕೊಂಡಿದ್ದ ವಿಷದ ಹಾವು ಕಚ್ಚಿ ಮಹಿಳೆ ಅಸ್ವಸ್ಥರಾದ ಘಟನೆ ಭಾನುವಾರ ಸುಳ್ಯದ (Sullia) ಅಲೆಟ್ಟಿಯಲ್ಲಿ ಸಂಭವಿಸಿದೆ. ಅಲೆಟ್ಟಿ ಗ್ರಾಮದ ಕೋಲ್ಟಾರಿನ ವಿನುತಾ ನಿನ್ನೆ ಬೆಳಗ್ಗೆ ಮನೆಯ ಅಂಗಳದಲ್ಲಿಟ್ಟಿದ್ದ ಚಪ್ಪಲಿ ಧರಿಸಲು ಹೋದಾಗ ಅದರೊಳಗೆ ಸೇರಿಕೊಂಡಿದ್ದ ವಿಷದ ಹಾವು ಕಾಲಿಗೆ …
Sullia
-
Sullia: ಮಾರಿಷಸ್ನಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಜಲಪಾತದಲ್ಲಿ ಕಾಲು ಜಾರಿ ಬಿದ್ದು ಸಾವಿಗೀಡಾಗಿರುವ ಕುರಿತು ವರದಿಯಾಗಿದೆ.
-
Sports: ಪ್ರಿಯಾಂಕ ಕೆ.ಎಂ. ಕುಕ್ಕುಡೇಲುರವರು, ಉಡುಪಿಯ ಅಜ್ಜರಕಾಡು ಮಹಾತ್ಮಗಾಂಧಿ ಕ್ರೀಡಾಂಗಣ ಇಲ್ಲಿ ನಡೆದ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ (sports) 3000 ಮೀಟರ್ WLAK RACE ನಲ್ಲಿ ಚಿನ್ನದ ಪದಕ ಗೆದ್ದು, ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
-
Sullia: ಸುಳ್ಯ (Sullia) ತಾಲೂಕು ಐವರ್ನಾಡು ರಬ್ಬರ್ ಫ್ಯಾಕ್ಟರಿ ಬಳಿ ಬಾವಿಗೆ ಹಾರಿ 10ನೇ ತರಗತಿ ವಿದ್ಯಾರ್ಥಿ ಕೌಶಿಕ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
-
Sullia: ಅದೃಷ್ಟ ಅಂದರೆ ಇದೇ ಅನ್ನೋದಕ್ಕೆ ಇಲ್ಲೊಂದು ತಾಜಾ ಉದಾಹರಣೆಯನ್ನು ನಾವು ಕಾಣಬಹುದಾಗಿದೆ.
-
Sullia: ಕೃಷಿ ತೋಟಕ್ಕೆ ಆನೆ ದಾಳಿ ನಡೆಸಿದ್ದು, ಆ.6ರ ರಾತ್ರಿ ವೇಳೆ ಪರಿಶೀಲಿಸಲು ತೆರಳಿದ್ದ ಕೃಷಿಕತೋರ್ವರನ್ನು ಆನೆ ತುಳಿದು ಮೃತಪಟ್ಟ ಘಟನೆ ಸಂಪಾಜೆ ಸಮೀಪದ ಚೆಂಬು ಗ್ರಾಮದ ದಬ್ಬಡ್ಕದಲ್ಲಿ ವರದಿಯಾಗಿದೆ.
-
Sullia: ವಿದ್ಯಾರ್ಥಿಯೋರ್ವ ಕೆರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ಕೇರಳದ ಕಣ್ಣೂರಿನಲ್ಲಿ ಜು. 20 ರಂದು ನಡೆದಿದೆ.
-
News
Sullia: ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ: ಕರ್ಕಾಟಕ (ಆಟಿ) ಚಿಕಿತ್ಸಾ ಶಿಬಿರ ಆರಂಭ!
by V Rby V RSullia: ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ಕರ್ಕಾಟಕ (ಆಟಿ) ಚಿಕಿತ್ಸಾ ಶಿಬಿರವು ದಿನಾಂಕ 17.07.2025 ರಿಂದ 16.08.2025 ರವರೆಗೆ ನಡೆಯಲಿದ್ದು, ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ದಿನಾಂಕ 17.07.2025ರಂದು ಕೆವಿಜಿ ಆಯುರ್ವೇದ ಆಸ್ಪತ್ರೆಯಲ್ಲಿ ನೆರವೇರಿತು. ಈ ಚಿಕಿತ್ಸಾ ಶಿಬಿರವನ್ನು …
-
News
Sullia: ಜ್ವರದಿಂದ ಬಳಲುತ್ತಿದ್ದ ಬಾಲಕಿಗೆ ಗರ್ಭಿಣಿ ಎಂದು ವರದಿ ನೀಡಿದ ವೈದ್ಯಾಧಿಕಾರಿ ವಿರುದ್ಧ ದೂರು
by V Rby V RSullia: ಜ್ವರದಿಂದ ಬಳಲುತ್ತಿದ್ದ ಶಾಲಾ ಬಾಲಕಿಯನ್ನು ಚಿಕಿತ್ಸೆಗೆಂದು ಆಸ್ಪತ್ರೆಗೆ ಕರೆತಂದಿದ್ದ ಸಂದರ್ಭದಲ್ಲಿ ವೈದ್ಯಾಧಿಕಾರಿ ಆಕೆ ಗರ್ಭಿಣಿ ಎಂದು ವರದಿ ನೀಡಿದ್ದಾರೆ ಎನ್ನುವ ಆರೋಪದಲ್ಲಿ ಈ ಕುರಿತು ಜಿಲ್ಲಾ ಆರೋಗ್ಯ ಇಲಾಖೆಗೆ ದೂರು ದಾಖಲು ಮಾಡಲಾಗಿರುವ ಕುರಿತು ವರದಿಯಾಗಿದೆ.
-
News
Sullia: ಸುಳ್ಯ: 3 ವರ್ಷಗಳಿಂದ ತಲೆಮರೆಸಿಕೊಂಡಿದ್ದ ದರೋಡೆ ಪ್ರಕರಣದ ಆರೋಪಿಯ ಬಂಧನ!
by ಕಾವ್ಯ ವಾಣಿby ಕಾವ್ಯ ವಾಣಿSullia: 2022 ಮಾರ್ಚ್ ನಲ್ಲಿ ಸುಳ್ಯ (Sullia) ಪೊಲೀಸ್ ಠಾಣಾ ವ್ಯಾಪ್ತಿಯ ಸಂಪಾಜೆ ಗ್ರಾಮದ ಚೆಟ್ಟೆಕಲ್ಲು ಎಂಬಲ್ಲಿನ ಮನೆಯೊಂದರಲ್ಲಿ ನಡೆದ ರೂ 1,50,000/-ನಗದು ಹಾಗೂ 01 ಮೊಬೈಲ್ ಫೋನ್ ದರೋಡೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
