ಸುಳ್ಯ: ಕೆ.ವಿ.ಜಿ.ಆಯುರ್ವೇದ ಮೆಡಿಕಲ್ ಕಾಲೇಜುವಿದ್ಯಾರ್ಥಿನಿ ನಾಪತ್ತೆಯಾಗಿರುವ ಘಟನೆ ನಡೆದಿದೆ. ನಾಪತ್ತೆಯಾದ ವಿದ್ಯಾರ್ಥಿನಿ ದ್ವಿತೀಯ ಬಿ.ಎ.ಎಂ.ಎಸ್ ವಿದ್ಯಾರ್ಥಿನಿ ಮದೀಹಾ (20)ಎಂದು ತಿಳಿದು ಬಂದಿದ್ದು,ಉತ್ತರ ಪ್ರದೇಶದ ತೋಲಾ ಸಗರಿ ಗ್ರಾಮದನಿವಾಸಿ ಮದೀಹಾ ಮಾ.20ರಂದು ರಾತ್ರಿ ನಾಪತ್ತೆಯಾಗಿರುತ್ತಾರೆ. ಮದೀಹಾ ಹಾಗೂ ಆಕೆಯ ಸಹೋದರ ಒಂದೇ ಕಾಲೇಜಿನಲ್ಲಿ …
Sullia
-
ದಕ್ಷಿಣ ಕನ್ನಡ
ಹಿಜಾಬ್ ತೀರ್ಪಿನ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಗೇಡಿತನ ಪ್ರದರ್ಶನ!! ಸುಳ್ಯದ ವ್ಯಕ್ತಿಯೋರ್ವನಿಂದ ಕೇಸರಿ ಶಾಲು ಹಾಗೂ ಹಿಂದೂ ಸಂಘಟನೆಗಳ ಅವಹೇಳನ
ಹಿಜಾಬ್ ಕುರಿತಂತೆ ಹೈಕೋರ್ಟ್ ನೀಡಿದ ತೀರ್ಪನ್ನು ಪ್ರಶ್ನಿಸಿ ಈಗಾಗಲೇ ಅರ್ಜಿದಾರರು ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಆದರೆ ಹೈಕೋರ್ಟ್ ನೀಡಿದ ತೀರ್ಪಿನಿಂದ ಅರಗಿಸಿಕೊಳ್ಳಲಾಗದ ಕೆಲ ಮತಾಂಧ ಶಕ್ತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಒಂದು ಸಮುದಾಯವನ್ನು, ಧರ್ಮವನ್ನು ಟೀಕಿಸುತ್ತಿರುವುದು ಬೆಳಕಿಗೆ ಬಂದಿದೆ. ದಕ್ಷಿಣ …
-
ಸುಳ್ಯ : ಇತಿಹಾಸ ಪ್ರಸಿದ್ಧವಾದ ಶ್ರೀ ಕೋಟಿ ಚೆನ್ನಯ್ಯ ಬ್ರಹ್ಮಬೈದರ್ಕಳ ಗರಡಿ ಶೇಣಿಯಲ್ಲಿ ಫೆ.28ರಂದು ವಿಜ್ರಂಭನೆಯ ಬ್ರಹ್ಮಬೈದರ್ಕಳ ನೇಮೋತ್ಸವ ನಡೆಯಲಿದೆ . ಪೂರ್ವಾಹ್ನ ಮಹಾಗಣಪತಿ ಹೋಮ ಬೈದ್ಯರುಗಳಿಗೆ ಕಲಶಾಭಿಷೇಕ ,ತಂಬಿಲ ಪ್ರಸನ್ನ ಪೂಜೆ ನಡೆಯಲಿದೆ. ಸಂಜೆ ಬ್ರಹ್ಮಬೈದರ್ಕಳ ಭಂಡಾರ ತೆಗೆಯುವುದು ನಂತರ …
-
ಸುಳ್ಯ : ಕೊಲ್ಲಮೊಗ್ರು ಪೇಟೆಯಾದ್ಯಂತ ವಾರಿಸುದಾರರಿಲ್ಲದ 6-7 ಹೋರಿಗಳು ಕಂಡುಬಂದಿದ್ದು ಕೆಲವು ಹೋರಿಗಳು ತಿವಿಯಲು ಬರುತ್ತಿವೆ.ಕೆಂಪು ಡ್ರೆಸ್ ನೋಡಿದರೆ ಬೆನ್ನಟ್ಟಿ ಬರುತ್ತಿರುವ ಹೋರಿಯನ್ನು ನೋಡಿ ಸಾರ್ವಜನಿಕರು, ವಿದ್ಯಾರ್ಥಿಗಳುತೊಂದರೆಗೊಳಗಾಗಿದ್ದಾರೆ. ಶಾಲಾ ಮಕ್ಕಳು ಇದರಿಂದ ಭಯಗೊಂಡಿದ್ದು, ಕೊಲ್ಲಮೊಗ್ರದ ಬಂಗ್ಲೆಗುಡ್ಡೆ ಹಿ.ಪ್ರಾ ಶಾಲೆಗೆ ಬರುವ ವಿದ್ಯಾರ್ಥಿಗಳು …
-
latestNewsದಕ್ಷಿಣ ಕನ್ನಡ
ಸುಳ್ಯ : ಬೆಳ್ಳಾರೆ ಸಮೀಪ ರಬ್ಬರ್ ಸಾಗಾಟದ ಲಾರಿ ಪಲ್ಟಿ | ರೋಡಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ರಬ್ಬರ್| ಚಾಲಕನ ಸ್ಥಿತಿ ಗಂಭೀರ
ಬೆಳ್ಳಾರೆ : ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪಂಜಿಗಾರ್ ಎಂಬಲ್ಲಿ ರಬ್ಬರ್ ಸಾಗಾಟದ ಲಾರಿಯೊಂದು ಭೀಕರ ಅಪಘಾತಕ್ಕೀಡಾಗಿ ಚಾಲಕ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಬೆಳ್ಳಾರೆಯಿಂದ ಪಂಜ ಕಡೆ ರಬ್ಬರ್ ಲೋಡ್ ಮಾಡಿಕೊಂಡು ಹೋಗುತ್ತಿದ್ದ ಲಾರಿ ಪಂಜಿಗಾರ್ ಎಂಬಲ್ಲಿ ಪಲ್ಟಿಯಾಗಿದೆ. ಪಲ್ಟಿಯಾದ …
-
ಸುಳ್ಯ: ನಾಪತ್ತೆಯಾಗಿದ್ದ ಅಸ್ಸಾಂ ಮೂಲದ ವಿವಾಹಿತ ಮಹಿಳೆ ಪ್ರಿಯಕರನೊಂದಿಗೆ ಪತ್ತೆಯಾದ ಘಟನೆ ನಡೆದಿದೆ. ಮಹಿಳೆಯೊಬ್ಬರು ಜ. 25 ರಂದು ಪೈಚಾರು ಮನೆಯಿಂದ ಕಾಣೆಯಾಗಿ ಸಂಜೆಯಾದರೂ ಬಾರದ ಹಿನ್ನೆಲೆಯಲ್ಲಿ ಆಕೆಯ ಪತಿ ಪತಿ ಕೋಗನ್ ತಾತಿ ಅದೇ ದಿನ ಸಂಜೆ ಸುಳ್ಯ ಠಾಣೆಯಲ್ಲಿ …
-
ಸುಳ್ಯ: ತಂದೆ ಮತ್ತು ಮಗನ ನಡುವೆ ಮಾತು ಬೆಳೆದು, ಮಾತಿನ ಚಕಮಕಿ ಕೊಲೆಯ ಮಟ್ಟಕ್ಕೆ ಬೆಳೆದಿದ್ದು, ತಂದೆಯೇ ಮಗನ ಎದೆಗೆ ಕತ್ತಿಯಿಂದ ಕಡಿದು ಗಂಭೀರ ಗಾಯಗೊಳಿಸಿದ ಘಟನೆ ಸುಳ್ಯ ತಾಲೂಕಿನ ಅಲೆಟ್ಟಿ ಗ್ರಾಮದ ಗುಂಡ್ಯ ಎಂಬಲ್ಲಿ ನಡೆದಿದೆ. ಗಾಯಗೊಂಡ ಯುವಕನನ್ನು ಜಯಪ್ರಕಾಶ್ …
-
ಕಾಸರಗೋಡುದಕ್ಷಿಣ ಕನ್ನಡ
ಸುಳ್ಯ ಸಮೀಪ ಮರದ ದಿಮ್ಮಿ ಸಾಗಿಸುತ್ತಿದ್ದ ಲಾರಿಯ ಬ್ರೇಕ್ ಫೇಲ್!! ಮುಂದಾಗಿದ್ದೇ ಅನಾಹುತ- ನಾಲ್ವರ ಬಲಿ
ಸುಳ್ಯ: ಭೀಕರ ಅವಘಡಕ್ಕೆ ನಾಲ್ವರು ಸಾವನ್ನಪ್ಪಿದ ಘಟನೆ ಸುಳ್ಯ ಸಮೀಪದ ಪರಿಯಾರಂ ಎಂಬಲ್ಲಿ ನಡೆದಿದೆ. ಕಟಾವು ಮಾಡಿದ ರಬ್ಬರ್ ಮರದ ದಿಮ್ಮಿಗಳನ್ನು ಸಾಗುಸುತಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ಘಟನೆ ವಿವರ: ಸುಳ್ಯದಿಂದ ಕೇರಳಕ್ಕೆ ರಬ್ಬರ್ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಲಾರಿಯು …
-
ಸವಣೂರು : ಸುಳ್ಯ ತಾಲೂಕಿನ ಪೆರುವಾಜೆ ಗ್ರಾಮದ ಪ್ರಗತಿಪರ ಕೃಷಿಕ ಇಸ್ಮಾಯಿಲ್ ಕುಂಡಡ್ಕ (70) ಅವರು ನ.27 ರಂದು ನಿಧನ ಹೊಂದಿದರು.
-
ಸುಳ್ಯ, ನ 26:- ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನಸಭಾ ಸಮಿತಿ ವತಿಯಿಂದ ದೇಶದ ಜಾತ್ಯಾತೀತ ಮಾನವ ಹಕ್ಕು ಪ್ರಜಾಪ್ರಭುತ್ವ ಸಾಂವಿಧಾನಿಕ ಮೌಲ್ಯಗಳ ರಕ್ಷಣೆಗಾಗಿ ಸಂವಿಧಾನ ದೀಕ್ಷೆ ಕಾರ್ಯಕ್ರಮವನ್ನು ತಹಶಿಲ್ದಾರರ ಕಚೇರಿ ಮುಂಭಾಗ ನಡೆಸಲಾಯಿತು. ಎಸ್ಡಿಪಿಐ ಸುಳ್ಯ ವಿಧಾನಸಭಾ …
