ಸುಳ್ಯ : ಸುಳ್ಯದ ಜಯನಗರ ಭಜನಾ ಮಂದಿರದ ಬಳಿ ಕೆಂಪುಕಲ್ಲು ಸಾಗಾಟ ಮಾಡುತ್ತಿದ್ದ ಈಚರ್ ಗಾಡಿಯೊಂದು ಬ್ರೇಕ್ ವೈಫಲ್ಯಗೊಂಡು ಇಳಿಜಾರು ಪ್ರದೇಶದಲ್ಲಿ ಮನೆಯೊಂದರ ಆವರಣ ಗೋಡೆಗೆ ಡಿಕ್ಕಿ ಹೊಡೆದ ಘಟನೆ ನ.16ರಂದುನಡೆದಿದೆ. ಅಂಗನವಾಡಿ ಶಿಕ್ಷಕಿ ತಿರುಮಲೇಶ್ವರಿ ಅವರ ಮನೆಯ ಆವರಣ ಗೋಡೆಗೆ …
Sullia
-
ದಕ್ಷಿಣ ಕನ್ನಡ
ಸುಳ್ಯ : ಮನೆಯ ಕೆರೆಯಲ್ಲಿ ಕಂಡುಬಂದ ಮೊಸಳೆ, ಅರಣ್ಯ ಇಲಾಖೆ ಅಧಿಕಾರಿಗಳಿಂದ ಯಶಸ್ವಿ ಕಾರ್ಯಾಚರಣೆ ಮೂಲಕ ರಕ್ಷಣೆ
ಸುಳ್ಯ: ದೇವಚಳ್ಳ ಗ್ರಾಮದಲ್ಲಿರುವ ವ್ಯಕ್ತಿಯ ಮನೆಯ ಕೆರೆಯಲ್ಲಿ ಮೊಸಳೆಯೊಂದು ಕಂಡು ಬಂದಿದ್ದು,ಕೆರೆಯ ನೀರನ್ನು ಖಾಲಿ ಮಾಡುವ ಮೂಲಕ ಅರಣ್ಯ ಇಲಾಖೆಯವರು ಮೊಸಳೆಯನ್ನು ಬೇರೆಡೆಗೆ ಸ್ಥಳಾಂತರಿಸಿದ ಘಟನೆ ವರದಿಯಾಗಿದೆ. ದೇವಚಳ್ಳ ಗ್ರಾಮದ ಬಾಲಕೃಷ್ಣ ದೇವ ಎಂಬವರ ತೋಟದ ಕೆರೆಯಲ್ಲಿ ಗುರುವಾರ ಮುಂಜಾನೆಮೊಸಳೆಯೊಂದು ಪತ್ತೆಯಾಗಿತ್ತು. …
-
Interestinglatestಕಾಸರಗೋಡುಕೃಷಿ
ಸುಳ್ಯದಲ್ಲಿ ಬೆಳಕು ಪಡೆಯುವ ನೈಸರ್ಗಿಕ ಎಲೆ ಪತ್ತೆ | ಬತ್ತಿಯಂತೆಯೇ ಉರಿಯುತ್ತದೆಯಂತೆ ಈ ಎಲೆಯ ಚಿಗುರು
ಇಂದಿನ ಜಗತ್ತು ಅದೆಷ್ಟೇ ಮುಂದುವರಿದರೂ ನಮ್ಮ ಹಳೆಯ ಸಂಸ್ಕೃತಿ ಮಾತ್ರ ಮಾಸುವಂತಹುದು ಅಲ್ಲ.ಆಚಾರ-ವಿಚಾರದಿಂದ ಹಿಡಿದು ಪ್ರತಿಯೊಂದು ಕಾರ್ಯವು ಹಿಂದಿನ ಪೀಳಿಗೆಯಂತೆಯೇ ಇದೆ.ಮನೆ ಬೆಳಗೋ ದೀಪಕ್ಕೂ ಕೂಡ ಕಾಲಕ್ಕೆ ತಕ್ಕಂತೆ ಬದಲಾವಣೆ ಆಗಿದೆ.ಆದರೂ ಪುರಾತನ ಕಾಲದ ನೆನಪು ಮಾತ್ರ ಅಳಿಯುವುದಿಲ್ಲ . ಹೌದು. …
-
News
ಬೆಳ್ಳಾರೆ : ಕೆಸರು ತುಂಬಿದ ರಸ್ತೆಯನ್ನು ದುರಸ್ತಿ ಮಾಡಿದ 2ನೇ ತರಗತಿ ವಿದ್ಯಾರ್ಥಿಗಳು | ಕೆಸರು ತುಂಬಿದ ರಸ್ತೆಯಲ್ಲಿ ಶಾಲೆಗೆ ಹೋಗಲು ತೊಂದರೆ ತಪ್ಪಿಸಲು ಹಾರೆ ಹಿಡಿದ ಪುಟಾಣಿಗಳು
ಸುಳ್ಯ : ಇಂದು ಸೋಮವಾರ ಶಾಲಾರಂಭ.ಆದರೆ ಮನೆಯಿಂದ ಶಾಲೆಗೆ ಹೋಗುವ ರಸ್ತೆಯಲ್ಲಿ ಕೆಸರು.ಈ ಕೆಸರು ತುಂಬಿದ ಈ ರಸ್ತೆಯಲ್ಲಿ ನಾವು ಹೋಗುವುದಾದರೂ ಹೇಗೆ ಎಂಬ ಚಿಂತೆ ಈ ಪುಟಾಣಿಗಳಿಗೆ. ಆದರೆ ಅವರಿವರ ಬಳಿ ಹೇಳಿ ಪ್ರಯೋಜನ ಇಲ್ಲ; ನಮ್ಮ ರಸ್ತೆಯನ್ನು ನಾವೇ …
-
News
ಪತಿಯೊಂದಿಗೆ ಜೀವನ ನಡೆಸಲು ಎರಡು ವರ್ಷಗಳಿಂದ ಹೋರಾಟ ನಡೆಸಿದ ಆಸಿಯಾ ಹೋರಾಟದಿಂದ ಹಿಂದಕ್ಕೆ | ಸ್ವತಂತ್ರ ಬದುಕು ಕಟ್ಟಿ ಕೊಳ್ಳಲು ನಿರ್ಧರಿಸಿದ ಆಸಿಯಾ
ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿದ್ದ ಸುಳ್ಯದ ಇಬ್ರಾಹಿಂ ಕಟ್ಟೆಕಾರ್ ಹಾಗೂ ಆಸಿಯಾ ಬೀದಿ ರಂಪಾಟ ತಾರ್ಕಿಕ ಅಂತ್ಯ ಕಾಣುವತ್ತ ಹೊರಟಿದೆ. ಪತಿಯೊಂದಿಗೆ ವಾಸ ಮಾಡಲು ಕಳೆದ ಎರಡು ವರ್ಷಗಳಿಂದ ಹೋರಾಟ ನಡೆಸುತ್ತಿದ್ದ ಆಸಿಯಾ ಇದ್ದಕ್ಕಿದಂತೆ ತನ್ನ ಹೋರಾಟದಿಂದ ಹಿಂದೆ ಸರಿಯುವ ಮಾತುಗಳನ್ನು ಆಡಿದ್ದಾರೆ. …
-
ಎರಡು ತಂಡಗಳು ಮಸೀದಿಯಲ್ಲಿ ಪರಸ್ಪರ ಹೊಡೆದಾಡಿಕೊಂಡ ಪರಿಣಾಮ ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾದ ಘಟನೆ ಬೆಳ್ಳಾರೆ ಮಸೀದಿಯಲ್ಲಿ ನಡೆದಿದೆ. ಬೆಳ್ಳಾರೆ ಮಸೀದಿಯಲ್ಲಿ ಆಡಳಿತ ಮಂಡಳಿಗೆ ನಡೆಯುವ ಚುನಾವಣೆಗೆ ಫಾರ್ಮ್ ಕೊಡುವ ವಿಷಯದಲ್ಲಿ ತಕರಾರು ಉಂಟಾಗಿ, ಮಾತಿಗೆ ಮಾತು ಬೆಳೆದು ಪರಸ್ಪರ ಹೊಡೆದಾಟವಾಗಿದೆ …
