Sullia: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸುಳ್ಯಕ್ಕೆ (Sullia)ಆಗಮಿಸಿ ಸುಳ್ಯದಲ್ಲಿ ವಿವಿಧ ಅಭಿವೃದ್ಧಿ
Sullia
-
Sullia: ಚಾಲಕನ ನಿಯಂತ್ರಣ ತಪ್ಪಿ ಡಸ್ಟರ್ ಕಾರೊಂದು ರಸ್ತೆ ಬದಿ ಪಲ್ಟಿಯಾದ ಘಟನೆ ಸುಳ್ಯ( Sullia) ಅಡ್ಕಾರು ಬೈತಡ್ಕ ತಿರುವಿನಲ್ಲಿ ನಡೆದಿದೆ.
-
Sullia: ಬೈಕ್ಗಳು ಡಿಕ್ಕಿ ಹೊಡೆದ ಪರಿಣಾಮ ದಂಪತಿ ಆಸ್ಪತೆಗೆ ದಾಖಲಾದ ಘಟನೆ ನಡೆದಿದೆ. ಈ ಘಟನೆ ವಿಷ್ಣು ಸರ್ಕಲ್ ಬಳಿ ನಡೆದಿದೆ.
-
Sullia: ನೂಜೋಡಿ ಮಾಪಾಲ ಮನೆ ನಿವಾಸಿ ಶೇಖರ ಮಲೆಕುಡಿಯರ ಪತ್ನಿ ಮಧುರಾ (29ವ) ಹೆರಿಗೆ ನಂತರದಲ್ಲಿ ತೀವ್ರ ರಕ್ತಸ್ರಾವವಾಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಜೂ 4 ರಂದು ನಡೆದಿದೆ.
-
Newsದಕ್ಷಿಣ ಕನ್ನಡ
Sullia: ಸುಳ್ಯ ತಾಲೂಕು ಗ್ಯಾರೇಜ್ ಮಾಲಕರ ಸಂಘದ 26 ನೇ ವಾರ್ಷಿಕ ಮಹಾಸಭೆ!
by ಕಾವ್ಯ ವಾಣಿby ಕಾವ್ಯ ವಾಣಿSullia: ದ.ಕ ಜಿಲ್ಲಾ ಗ್ಯಾರೇಜ್ ಮಾಲಕರ ಸಂಘ ಇದರ ಆಶ್ರಯದಲ್ಲಿ ಸುಳ್ಯ ತಾಲೂಕು ಗ್ಯಾರೇಜ್ ಮಾಲಕರ ಸಂಘದ 26 ನೇ ವಾರ್ಷಿಕ ಮಹಾಸಭೆ ಮತ್ತು ಕಾನೂನು ಮಾಹಿತಿ ಕಾರ್ಯಗಾರವು ಮೇ.25 ರಂದು ವಿಷ್ಣು ಸರ್ಕಲ್ ನಲ್ಲಿರುವ ಸಂಘದ ಸಭಾಭವನದಲ್ಲಿ ನಡೆಯಿತು.
-
Newsದಕ್ಷಿಣ ಕನ್ನಡ
Sullia: ಸುಳ್ಯದಲ್ಲಿ ಮಲೆನಾಡು ಗಿಡ್ಡ ಗೋತಳಿಯ ವೆಬ್ ಸೈಟ್ ಅನಾವರಣ, ಗೋಪೂಜೆ ಮತ್ತು ಗೋವುಗಳ ಹಸ್ತಾಂತರ!
by ಕಾವ್ಯ ವಾಣಿby ಕಾವ್ಯ ವಾಣಿSullia: ಮೇ. 25 ರಂದು ಸುಳ್ಯದ (Sullia) ಕೆವಿಜಿ ಆಯುರ್ವೇದ ಫಾರ್ಮಾದಲ್ಲಿ ಮಲೆನಾಡು ಗಿಡ್ಡ ಸಂರಕ್ಷಣಾ ಮತ್ತು ಸಂವರ್ಧನಾ ಅಭಿಯಾನ ಮತ್ತು ಕೆವಿಜಿ ಸಮೂಹ ಶಿಕ್ಷಣ ಸಂಸ್ಥೆಗಳ ಸಹಯೋಗದೊಂದಿಗೆ ನಡೆದ ವೆಬ್ ಸೈಟ್ ಅನಾವರಣ,
-
Sullia: ನೂಜೋಡಿ ಮಾಪಾಲ ಮನೆ ನಿವಾಸಿ ಶೇಖರ ಮಲೆಕುಡಿಯರ ಪತ್ನಿ ಮಧುರಾ (29ವ) ಹೆರಿಗೆ ನಂತರದಲ್ಲಿ ತೀವ್ರ ರಕ್ತಸ್ರಾವವಾಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಜೂ 4 ರಂದು ನಡೆದಿದೆ.
-
Sullia: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪಾಲಡ್ಕ ಎಂಬಲ್ಲಿ ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿದ ಘಟನೆ ನಡೆದಿದೆ.
-
Sullia: ಬೆಂಗಳೂರಿನ ಸಂಗೀತನಾದ ಟ್ರಸ್ಟ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ 15ನೇ ವಾರ್ಷಿಕೋತ್ಸವದ ಅಂಗವಾಗಿ ನಡೆದ ಸಾಂಸ್ಕೃತಿಕ ವೈಭವ ಕಾರ್ಯಕ್ರಮದಲ್ಲಿ ಸೋನ ಅಡ್ಕಾರು ಇವರಿಗೆ ಕರುನಾಡ ಸಿರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
-
News
Sullia: ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ದಾಖಲೆ ನಿರ್ಮಿಸಿದ ಚಿತ್ರ ಕಲಾವಿದೆ ಪೂಜಾ ಬೋರ್ಕರ್!
by ಕಾವ್ಯ ವಾಣಿby ಕಾವ್ಯ ವಾಣಿSullia: ಸುಳ್ಯ( Sullia) ಕಸಬಾದ ಬೆಟ್ಟಂಪಾಡಿಯ ನಿವಾಸಿ ಚಿತ್ರ ಕಲಾವಿದೆ ಪೂಜಾ ಬೋರ್ಕರ್ ರವರು ಇದೀಗ ವಿಶೇಷ ಕಲಾ ಸಾಧನೆಯ ಮೂಲಕ ಪ್ರತಿಷ್ಠಿತ ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ದಾಖಲೆ ನಿರ್ಮಿಸಿದ್ದಾರೆ.
