Sullia: ಸುಳ್ಯದ ಪಯಸ್ವಿನಿ ನದಿ ತಟದ ಶ್ರೀ ಗುರು ರಾಘವೇಂದ್ರ ಮಠದ ವತಿಯಿಂದ ನೀಡುವ ಪ್ರಥಮ ವರ್ಷದ ‘ಶ್ರೀ ಗುರು ರಾಘವೇಂದ್ರಾನುಗ್ರಹ ಪ್ರಶಸ್ತಿ’ ಯನ್ನು ಖ್ಯಾತ ಪರಿಸರ ತಜ್ಞ, ಗ್ರೀನ್ ಹೀರೋ ಆಫ್ ಇಂಡಿಯಾ ಡಾ.ಆರ್.ಕೆ.ನಾಯರ್ ರವರಿಗೆ ನೀಡಲಾಗುವುದು.
Sullia
-
Sullia: ತಿಂಗಳ ಹಿಂದೆ ನಾಯಿ ಕಡಿತಕ್ಕೆ ಒಳಗಾದ ಮಹಿಳೆಯೋರ್ವಳು ಮೃತಪಟ್ಟ ಘಟನೆ ಸುಳ್ಯ ಸಂಪಾಜೆಯಲ್ಲಿ ನಡೆದಿದೆ.
-
News
Sullia: ಸುಳ್ಯ: ರಿಜಿಸ್ಟರ್ಡ್ ಮದುವೆ: ಹಿಂಬಾಲಿಸಿದ ಕುಟುಂಬಕ್ಕೆ ಭಯಗೊಂಡು ಜೋಡಿಗಳು ಪೊಲೀಸ್ ಆಶ್ರಯದಲ್ಲಿ
by ಕಾವ್ಯ ವಾಣಿby ಕಾವ್ಯ ವಾಣಿSullia: ಪ್ರೀತಿಯಲ್ಲಿ ಬಿದ್ದ ಯುವಕ ಮತ್ತು ಯುವತಿ ಇಬ್ಬರೂ ತಮ್ಮ ಪ್ರೇಮವನ್ನು ಗಟ್ಟಿಗೊಳಿಸಿಕೊಳ್ಳಲು ರಿಜಿಸ್ಟರ್ಡ್ ಮದುವೆಯಾದರು. ಆದರೆ, ಈ ಮದುವೆಗೆ ಯುವತಿಯ ಕುಟುಂಬದವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಇದರ ಪರಿಣಾಮವಾಗಿ, ಕುಟುಂಬದವರು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಎಣ್ಣೂರು …
-
sullia: ಸುಳ್ಯ (sullia) ನಲ್ಲೂರು ಕಮ್ರಾಜೆಯ ಪೊಲ್ಲಾಜೆ ಎಂಬಲ್ಲಿ, ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತಪಟ್ಟ ಮಹಿಳೆಯನ್ನು ರೇವತಿ (51) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
-
Sullia: ಸುಮಾರು 300 ವರ್ಷಗಳ ಇತಿಹಾಸವಿರುವ ಸುಳ್ಯದ (Sullia) ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ನಾಲ್ಕು ದಿನಗಳ ಕಾಲ ನಡೆದ ವೈಭವೋಪೇತ ಶ್ರೀ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವವು ಮಾ.19 ರ ಪ್ರಾತ:ಕಾಲದಲ್ಲಿ ಸಂಪನ್ನಗೊಂಡಿತು. ಕಲಿಯುಗದಲ್ಲಿ ಪ್ರತ್ಯಕ್ಷ ದೈವವಾಗಿ ಭೂಮಿಯಲ್ಲಿ …
-
Sullia: ಈಜಿಪ್ಟ್ ನಲ್ಲಿ ಶಿಪ್ನಲ್ಲಿ ಕೆಲಸಕ್ಕೆ ನೇಮಕಗೊಂಡಿದ್ದ ಯುವಕ ಬ್ಯಾಂಕಾಕ್ ನಲ್ಲಿ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಸುಳ್ಯದ (Sullia) ಪಂಬೆತ್ತಾಡಿಯ ನಿವೃತ್ತ ಯೋಧ ದಿ. ಶಿವರಾಮ ಗೌಡರ ಪುತ್ರ ಲಿಖಿನ್(26) ಎಂದು ಗುರುತಿಸಲಾಗಿದೆ. ಈಜಿಪ್ಟ್ ನಲ್ಲಿ ಶಿಪ್ನಲ್ಲಿ ಉದ್ಯೋಗಕ್ಕೆ ನೇಮಕ …
-
Sullia: ಸುಳ್ಯ (Sullia) ಅರಂತೋಡು ಮುಖ್ಯ ರಸ್ತೆಯಲ್ಲಿ ತೊಡಿಕಾನ ತಿರುವು ಸಮೀಪ ಸುಳ್ಯದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಬೈಕ್ ಮತ್ತು ಮಡಿಕೇರಿ ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಬೈಕ್ ಎರಡು ಮುಖಾಮುಖಿ ಯಾಗಿ ಡಿಕ್ಕಿ ಹೊಡೆದು ಮೂರು ಸವಾರರಿಗೆ ಕಾಲಿಗೆ ಗಾಯ …
-
ದಕ್ಷಿಣ ಕನ್ನಡ
Sullia: ಸುಳ್ಯ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ಕೆ.ಎಂ.ಮುಸ್ತಫ ನೇಮಕ
by ಕಾವ್ಯ ವಾಣಿby ಕಾವ್ಯ ವಾಣಿSullia: ಸುಳ್ಯ (Sullia) ನಗರ ಯೋಜನಾ ಪ್ರಾಧಿಕಾರದ ಮೊದಲ ಅಧ್ಯಕ್ಷರಾಗಿ ನಗರ ಪಂಚಾಯತ್ ಸದಸ್ಯರಾಗಿ 25 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಹಿರಿಯ ಅನುಭವಿ ರಾಜಕಾರಣಿ ಕೆ.ಎಂ.ಮುಸ್ತಫ ಆಯ್ಕೆ ಆಗಿದ್ದಾರೆ.
-
Dakshina Kannada:: ಬಂಟ್ವಾಳ /ಪುತ್ತೂರು/ಸುಳ್ಯ/ಬೆಳ್ತಂಗಡಿ/ಕಡಬ ನಗರದ ಸೌಂದರ್ಯವನ್ನು ಕೆಡಿಸುತ್ತಿರುವ, ಪರಿಸರ ನಾಶ ಮತ್ತು ಅಪಘಾ ತಗಳಿಗೆ ಕಾರಣವಾಗುತ್ತಿರುವ ಪ್ಲಾಸ್ಟಿಕ್ ಫ್ಲೆಕ್ಸ್ಗಳನ್ನು ಮಂಗಳೂರು ಮಹಾನಗರ ಪಾಲಿಕೆ ನಿಷೇಧಿಸಿದೆ.
-
Sullia: ಸುಳ್ಯ (Sullia) ತಾಲೂಕು ಕುಂಬರ್ಚೋಡು ತಿರುವಿನಲ್ಲಿ ತಡರಾತ್ರಿಯಲ್ಲಿ ಭಾರತ್ ಗ್ಯಾಸ್ ಸಿಲಿಂಡರ್ ಸರಬರಾಜು ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿದ್ದರಿಂದ ತಿರುವಿನ ಬಳಿ ಪಲ್ಟಿಯಾಗಿ ಬಿದ್ದಿದೆ.
