Sullia: ಅಪರಿಚಿತ ವ್ಯಕ್ತಿಯೋರ್ವ ಸುಳ್ಯ (Sullia) ಪೇಟೆಯಲ್ಲಿ ಕತ್ತಿಯನ್ನು ಹಿಡಿದು ಅಂಗಡಿಯ ಮುಂಭಾಗಕ್ಕೆ ಬಂದು ಮಾಲಕರನ್ನು ಅವಾಚ್ಯ ಶಬ್ದಗಳಿಂದ ನಿಂದಿಸುವುದು ಮತ್ತು ಬೆದರಿಸುವ ಕೃತ್ಯ ಮಾಡುತ್ತಿದ್ದು ಈ ಬಗ್ಗೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Sullia
-
Sullia: ಸುಳ್ಯದ ಮಾಸ್ ಶಾಖೆಯಲ್ಲಿ ಕೆ.ಸೀತಾರಾಮ ರೈ ಅವರು ಸಂಸ್ಕರಣೆ ಘಟಕ ಆರಂಭಿಸುವ ಮೂಲಕ ಇಲ್ಲಿನ ಒಂದಿಷ್ಟು ಜನರಿಗೆ ಉದ್ಯೋಗ ಕಲ್ಪಿಸುವ ಜೊತೆಗೆ ಅಡಿಕೆ ಬೆಳೆಗಾರ ರೈತರಿಗೆ ದೈರ್ಯ ತುಂಬುವ ಕಾರ್ಯ ಆಗಿದೆ ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.
-
Sullia: ಫೆ.26 ರಂದು ಸುಳ್ಯದಲ್ಲಿ ಬಿ.ಡಿ.ಎಸ್ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ನಡೆದಿದೆ.
-
News
Sullia: ಅಡ್ಕಾರು ಶ್ರೀ ವಯನಾಟ್ ಕುಲವನ್ ದೈವಸ್ಥಾನದ ಜೇರ್ಣೋದ್ಧಾರದ ಪ್ರಯುಕ್ತ ಮುಹೂರ್ತ ಕುಟ್ಟಿ ಹಾಕುವ ಕಾರ್ಯಕ್ರಮ
by ಕಾವ್ಯ ವಾಣಿby ಕಾವ್ಯ ವಾಣಿSullia: ಸುಳ್ಯ( Sullia) ಜಾಲ್ಸುರು ಗ್ರಾಮದ ಅಡ್ಕಾರಿನ ಶ್ರೀ ವಯನಾಟ್ ಕುಲವನ್ ದೈವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಮುಹೂರ್ತ ಕುಟ್ಟಿ ಹಾಕುವ ಕಾರ್ಯಕ್ರಮವು ಫೆ.25ರಂದು ಬೆಳಿಗ್ಗೆ ನಡೆಯಿತು.
-
News
Sullia: ಸುಳ್ಯ: ಫೆ. 28 ರಂದು ಸುಳ್ಯದಲ್ಲಿ ಮಾಸ್ ಶಾಖೆಯ ಅಡಿಕೆ ” ಸಂಸ್ಕರಣಾ ಘಟಕದ ಉದ್ಘಾಟನೆ
by ಕಾವ್ಯ ವಾಣಿby ಕಾವ್ಯ ವಾಣಿSullia: ಮಾಸ್ ಲಿಮಿಟೆಡ್ ಸಂಸ್ಥೆಯ ಅಧ್ಯಕ್ಷ ಸವಣೂರು ಸೀತಾರಾಮ ರೈ ಯವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಾಸ್ ಲಿಮಿಟೆಡ್ ಸಂಸ್ಥೆಯ ಸುಳ್ಯ (Sullia) ಶಾಖೆಯ ಅಡಿಕೆ ಸಂಸ್ಕರಣಾ ಘಟಕವು ಫೆ. 28 ರಂದು ಸುಳ್ಯದಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ಮಾಹಿತಿ ನೀಡಿದರು.
-
News
Sullia: ಸುಳ್ಯ: ಅರಂಬೂರಿನಲ್ಲಿ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವದ ಪೂರ್ವ ಕೂವಂ ಅಳಕ್ಕಲ್
by ಕಾವ್ಯ ವಾಣಿby ಕಾವ್ಯ ವಾಣಿSullia: ಸುಳ್ಯದ (Sullia) ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ಮುಂದಿನ ಮಾರ್ಚ್ ತಿಂಗಳ 15 ರಿಂದ 18 ರ ತನಕ ನಡೆಯಲಿರುವ ಶ್ರೀ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವದ ಪೂರ್ವ ಭಾವಿಯಾಗಿ (ಕೂವಂ ಅಳಕ್ಕಲ್) ಭತ್ತ ಅಳೆಯುವ ಹಾಗೂ ವೀಳ್ಯ …
-
-
News
ಸುಳ್ಯ ಲಯನ್ಸ್ ಕ್ಲಬ್, ಲಯನ್ಸ್ ಪ್ರಾಂತ-5ರ ವತಿಯಿಂದ ಪ್ರಾಂತೀಯ ಸಮ್ಮೇಳನ ʼವರ್ಣʼ ; ಫೆ.22 ರಂದು ಸುಳ್ಯದ ಬಂಟರ ಭವನದಲ್ಲಿ
Sullia: ಸುಳ್ಯ ಲಯನ್ಸ್ ಕ್ಲಬ್, ಲಯನ್ಸ್ ಪ್ರಾಂತ 5 ರ ವತಿಯಿಂದ ಲಯನ್ಸ್ ಪ್ರಾಂತೀಯ ಸಮ್ಮೇಳನ ʼವರ್ಣʼ ಸುಳ್ಯದ ಬಂಟರ ಭವನದಲ್ಲಿ ಫೆ.22 ರಂದು ನಡೆಯಲಿದೆ ಎಂದು ಪ್ರಾಂತೀಯ ಸಮ್ಮೇಳನ ಸಂಘಟನಾ ಸಮಿತಿಯ ಅಧ್ಯಕ್ಷ ಎನ್.ಜಯ ಪ್ರಕಾಶ್ ರೈ ಹಾಗೂ ಲಯನ್ಸ್ …
-
News
Sullia: ಕುದ್ಪಾಜೆಗೆ ಒಲಿದು ಬಂದ “ಸೈಲೆಂಟ್ ಸ್ಟಾರ್” ಅವಾರ್ಡ್; ಪ್ರಾಮಾಣಿಕ ಸೇವೆಯನ್ನು ಗುರುತಿಸಿದ ಜೆಸಿಐ ಸುಳ್ಯ
“ಕಾಯಕವೇ ಕೈಲಾಸ” ಎಂಬ ಬಸವಣ್ಣನವರ ನಾನುಡಿಯಂತೆ ಬಡತನದಲ್ಲೂ ನಿಷ್ಠೆಯಿಂದ ಹಿಡಿದ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿ ಮುಗಿಸಿಕೊಡುವ ಜಾಣ್ಮೆಯ ವ್ಯಕ್ತಿಯಾಗಿ ಚಿರಪರಿಚಿತರಾಗಿರುವ ಇವರು ರಾತ್ರಿ ಹಗಲೆನ್ನದೇ ಸಹಾಯಕ್ಕೆ ಧಾವಿಸುವ ಸರಳ ವ್ಯಕ್ತಿತ್ವದ ವ್ಯಕ್ತಿ ರಮೇಶ್ ಕುದ್ಪಾಜೆ.
-
Aranthodu: ಅರಂತೋಡು ಎಂಬಲ್ಲಿ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ಬುಧವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ರೆ ಪಡೆಯುತ್ತಿದ್ದ ಬೈಕ್ ಸವಾರ ಮ್ರತಪಟ್ಟ ಘಟನೆ ಭಾನುವಾರ ವರದಿಯಾಗಿದೆ.
