ಕರ್ನಾಟಕದಲ್ಲಿ ಚುನಾವಣೆಗೆ ದಿನಗಣನೆ ಶುರುವಾದಾಗಿಂದ ಒಬ್ಬರಾದ ಮೇಲೆ ಒಬ್ಬರಂತೆ ರಾಷ್ಟ್ರ ನಾಯಕರುಗಳು ರಾಜ್ಯಕ್ಕೆ ಆಗಮಿಸಿ ಚುನಾವಣಾ ಪ್ರಚಾರವನ್ನು ಕೈಗೊಳ್ಳುತ್ತಿದ್ದಾರೆ. ಇಂದು ಕೂಡ ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿಯ ಪ್ರಭಲ ನಾಯಕರಾದ ಅಮಿತ್ ಶಾ ಇವರು ಹಳೇ ಮೈಸೂರು ಭಾಗವಾದ ಮಂಡ್ಯಕ್ಕೆ …
Tag:
